Wednesday, 18th September 2019

Recent News

2 years ago

ಪುರಸಭೆ ಕಟ್ಟಡದಲ್ಲಿನ ಭೂತದ ಕಾಟಕ್ಕೆ ಹೆದರಿ ಭಟ್ಕಳದಲ್ಲಿ ಅಧಿಕಾರಿಗಳಿಂದ ಹೋಮ!

ಕಾರವಾರ: ಪುರಸಭೆ ವಾಣಿಜ್ಯ ಕಟ್ಟಡಕ್ಕೆ ಭೂತದ ಕಾಟವಿದೆ ಎಂದು ತಿಳಿದು ಅಧಿಕಾರಿಗಳು ಹಾಗೂ ವರ್ತಕರು ಸೇರಿ ವಾಣಿಜ್ಯ ಕಟ್ಟಡದಲ್ಲಿ ಹೋಮ ಮಾಡಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನೆಡೆದಿದೆ. ಕಳೆದ ಸೆಪ್ಟೆಂಬರ್ 14 ರಂದು ಭಟ್ಕಳ ಪುರಸಭೆಯು ವಾಣಿಜ್ಯ ಮಳಿಗೆ ತೆರವು ವೇಳೆಯಲ್ಲಿ ತೆರವುಗೊಳಿಸದಂತೆ ಖಂಡಿಸಿ ರಾಮಚಂದ್ರ ನಾಯ್ಕ ಎಂಬ ವರ್ತಕರೊಬ್ಬರು, ಇದೇ ಕಟ್ಟಡದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಒಂದು ತಿಂಗಳಿಂದ ಈ ಕಟ್ಟಡದಲ್ಲಿ ಸಾಕಷ್ಟು ಸಮಸ್ಯೆಗಳು ಹೆಚ್ಚಾದ್ದರಿಂದಾಗಿ ಪುರಸಭೆ […]

2 years ago

ಹೆಜ್ಜೇನು ಕಡಿದು ವ್ಯಕ್ತಿ ದುರ್ಮರಣ

ಕಾರವಾರ: ಹೆಜ್ಜೇನು ಕಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ನಡೆದಿದೆ. ಕಿನ್ನರ ಗ್ರಾಮದ ನಿವಾಸಿ 59 ವರ್ಷದ ವಿಠೋಬ ಶಂಭಾ ನಾಯ್ಕ ಮೃತ ದುರ್ದೈವಿ. ಭಾನುವಾರ ಸಂಜೆ ಗದ್ದೆಗೆ ಕೆಲಸಕ್ಕೆ ಹೋದಾಗ ಹೆಜ್ಜೇನು ಕಚ್ಚಿದೆ. ನಂತರ ತೀವ್ರ ಅಸ್ವಸ್ಥರಾಗಿ ಮನೆಯಲ್ಲಿ ಬಿದ್ದಿದ್ದರು. ಕುಟುಂಬದವರು ತಕ್ಷಣ ಅವರನ್ನು ಸಮೀಪದ...

ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳಿಬ್ಬರ ರಕ್ಷಣೆ

2 years ago

ಕಾರವಾರ: ಸಮದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ರಮೇಶ್ ಯಾದವ್ ಮಧ್ಯಪ್ರದೇಶ ಮೂಲದ ಕಮಲೇಶ್ ಕುಮಾರ್ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳಾಗಿದ್ದಾರೆ....

ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ನಡೆಯುತ್ತೆ ಟಿಪ್ಪುವಿನ ಹೆಸ್ರಲ್ಲಿ ನಿತ್ಯ ಪೂಜೆ!

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣದ ಮಹಾಬಲೆಶ್ವರ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಲ್ಲಿ ನಿತ್ಯ ಪೂಜೆ ನಡೆಸಲಾಗುತ್ತದೆ. ಸುಮಾರು 300 ವರ್ಷಗಳಿಂದ ಗೋಕರ್ಣದ ಮಹಾಬಲೇಶ್ವರ, ಪಾರ್ವತಿ ದೇವಿ ಮತ್ತು ತಾಮ್ರ ಗೌರಿ ಮಂದಿರದಲ್ಲಿ ರಾತ್ರಿ ವೇಳೆ ಟಿಪ್ಪು ಹೆಸರಿನಲ್ಲಿ ಸಲಾಂ ಪೂಜೆ...

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಗೆ ಬೆದರಿತಾ ರಾಜ್ಯ ಸರ್ಕಾರ?

2 years ago

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಸರ್ಕಾರ ಬೆದರಿತಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಹೌದು. ಉತ್ತರ ಕನ್ನಡದ ಜಿಲ್ಲಾಡಳಿತ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯನ್ನು ಈಗ ಮುದ್ರಿಸದೇ ಇರುವ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಈ...

ಕಪ್ಪು ಇರುವೆ ಕಚ್ಚಿ ಯುವಕ ದುರ್ಮರಣ!

2 years ago

ಕಾರವಾರ: ಕಪ್ಪು ಇರುವೆ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಂಗವಿಕಲ ಯುವಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೈತಕೋಲ್‍ನಲ್ಲಿ ನೆಡೆದಿದೆ ಶಿವು ಚಂದ್ರಸ್ವಾಮಿ (19) ಕಪ್ಪು ಇರುವೆ ಕಚ್ಚಿ ಮೃತಪಟ್ಟ ದುರ್ದೈವಿ. ಬೈತ್‍ಕೋಲ್‍ನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತಾಯಿ ಕಮಲ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

2 years ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

2 years ago

ಕಾರವಾರ: ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಜಿಲ್ಲೆಯ ಅಮದಳ್ಳಿಯಲ್ಲಿ ಗ್ರಾಮದಲ್ಲಿ ಪತ್ತೆಯಾಗಿದೆ. ಗ್ರಾಮದ ಗಾಂವಕರವಾಡದ ಪ್ರಮೋದ ಗಾಂವಕರ ಮನೆಯ ಹಿತ್ತಲಿನಲ್ಲಿ ಈ ಹಾವು ಕಾಣಿಸಿಕೊಂಡಿದೆ. ಮನೆಯವರು ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮನೆಯವರು ಮಾತ್ರವಲ್ಲದೆ ಸ್ಥಳೀಯ ನಾಗರಿಕರನ್ನೂ ಕೂಡ ಈ...