Wednesday, 17th July 2019

Recent News

2 years ago

ವಿಡಿಯೋ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು, ದಾರಿ ತಿಳಿಯದೇ ಸಮುದ್ರಕ್ಕೆ ಬಿದ್ದ ಕಡವೆ

ಕಾರವಾರ: ಇಂದು ಬೆಳಗ್ಗೆ ಕಾಡಿನಿಂದ ನಾಡಿಗೆ ಬಂದ ಕಡವೆಯೊಂದು ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕಾರವಾರ ನಗರದ ಆಲಿಗದ್ದಾ ಕಡಲ ತೀರದ ಸಮುದ್ರದಲ್ಲಿ ಬಿದ್ದಿತ್ತು. ಸಮುದ್ರದಲ್ಲಿ ಸುಮಾರು ಒಂದು ಘಂಟೆಗಳ ಕಾಲ ಕಡವೆ ಈಜುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಿಯ ಮೀನುಗಾರರ ಸಹಾಯದಿಂದ ಕಡವೆಯನ್ನು ರಕ್ಷಿಸಿದ್ದಾರೆ. ಮೂರು ವರ್ಷದ ಪ್ರಾಯದ ಕಡವೆಯನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಅದನ್ನು ಮರಳಿ ಕಾಡಿಗೆ ಬಿಡಲಾಗಿದೆ.   […]

2 years ago

ಬೆಳಗಾವಿಯಲ್ಲಿ ಭಾರೀ ಮಳೆ: ಧರೆಗುರಳಿದ ಮರ, ವಿದ್ಯುತ್ ಕಂಬಗಳು

-ಬಳ್ಳಾರಿಯಲ್ಲಿ ಮನೆಯ ಸೀಟ್ ಕುಸಿದು ಎರಡು ಸಾವು – ಕಾರವಾರದಲ್ಲಿ ಸಿಡಿಲುಬಡಿದು ಜಾನುವಾರು ಸಾವು ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವೆಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದೆ. ಹೊಸೂರು ಗ್ರಾಮದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮನೆಗಳ ಛಾವಣಿ ಹಾರಿಹೋಗಿವೆ. ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿಯೂ ಮಳೆಯಾಗಿದ್ದು, ಮನೆಯೊಂದರ ಹೆಂಚೊಂದು ಹಾರಿಹೋಗಿ ಮನೆಯಲ್ಲಿದ್ದ ಕಂಪ್ಯೂಟರ್ ಮತ್ತು ದಿನಬಳಕೆಯ...

ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

2 years ago

ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ...

ಗಂಡನ ಚಿತ್ರಹಿಂಸೆಯಿಂದ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ

2 years ago

ಕಾರವಾರ: ಗಂಡನ ಚಿತ್ರಹಿಂಸೆಯಿಂದ ನೊಂದು ಇಂದು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಮಹಿಳೆಯನ್ನು ಸ್ಥಳೀಯರ ರಕ್ಷಣೆ ಮಾಡಿದ್ದಾರೆ. ನಗರದ ಮಾಜಾಳಿಯ ಬಾವಳಾದ ನಿವಾಸಿ ಸರಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕಾರವಾರ ನಗರದ ದಿವೇಕರ್ ಕಾಲೇಜು ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಗುರುವಾರ ಸರಿತಾ...

ನೀರಿನ ಮೂಲ ಹುಡುಕಿ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

2 years ago

– ಕಾಳಿಂಗಗಳು ನೀರಿನ ಮೂಲ ಹುಡುಕೋದ್ಯಾಕೆ? ಉರಗ ತಜ್ಞರು ಹೀಗಂತಾರೆ ಕಾರವಾರ: ಬರದಿಂದಾಗಿ ಜನ ಕುಡಿಯುವ ನೀರಿಗೂ ಕಷ್ಟಪಡುತ್ತಿದ್ದಾರೆ. ಇದು ಕಾಡಿನಲ್ಲಿರುವ ಉರಗಗಳಿಗೂ ಭಿನ್ನವಾಗಿಲ್ಲ. ಹೀಗೆ ದಾಹದಿಂದ ಬಳಲಿ ಕಾಡಿನಿಂದ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪವೊಂದಕ್ಕೆ ನೀರು...

ವಿಡಿಯೋ: ಲ್ಯಾಬ್ರಡಾರ್ ನಾಯಿಯನ್ನು ಖದೀಮರು ಹೇಗೆ ಕಳವು ಮಾಡ್ತಾರೆ ನೋಡಿ!

2 years ago

ಕಾರವಾರ: ಕಳ್ಳತನ ಆಗುತ್ತೆ ಅಂತ ರಕ್ಷಣೆಗೆ ನಾಯಿ ಸಾಕಿದ್ರೆ ಆ ನಾಯಿಯನ್ನೇ ಕಳವು ಮಾಡೋ ಮಂದಿ ಇತ್ತೀಚೆಗೆ ಹೆಚ್ಚಾಗುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಾಕು ನಾಯಿಗಳು ಕಳ್ಳತನವಾಗುತ್ತಿವೆ. ಕಾರವಾರ ನಗರದ ಮುಖ್ಯಭಾಗವಾದ ಎಂಜಿ ರೋಡ್ ಬಳಿ ಇರುವ...

ಯಕ್ಷಗಾನ ವೇಷ ತೊಟ್ಟು ಶಾಂತಿ ಸಂದೇಶ ಸಾರುತ್ತಿದ್ದಾಳೆ ಶಿರಸಿಯ ತುಳಸಿ!

2 years ago

ಕಾರವಾರ: ವಿಶ್ವಶಾಂತಿಗಾಗಿ ಗೆಜ್ಜೆ ಕಟ್ಟಿ ಯಕ್ಷಗಾನ ರೂಪಕದಲ್ಲಿ ವಿಶ್ವಶಾಂತಿ ಸಂದೇಶ ಸಾರುತ್ತಿರುವ ಏಳು ವರ್ಷದ ಪೋರಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಶಾಲೆ ಜೊತೆ ಜೊತೆಗೆ ರಾಜ್ಯಾದ್ಯಂತ ಪ್ರದರ್ಶನ ನೀಡಿ ಎಲ್ಲರಿಂದ ಶಹಬ್ಬಾಸ್‍ಗಿರಿ ಗಿಟ್ಟಿಸಿಕೊಂಡಿದ್ದಾಳೆ ಶಿರಸಿಯ ಪುಟ್ಟ ಕಂದಮ್ಮ ತುಳಸಿ. ಯಕ್ಷಗಾನ...

ಕರಾವಳಿಯಲ್ಲಿ ಸುಗ್ಗಿ ಕುಣಿತದೊಂದಿಗೆ ನಡೆಯುತ್ತೆ ವಿಭಿನ್ನ ರಂಗು ರಂಗಿನ ಹೋಳಿ

2 years ago

ಕಾರವಾರ: ಹೋಳಿ ಹಬ್ಬ ಬಂತೆಂದರೆ ಉತ್ತರ ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡುತ್ತದೆ. ಹೋಳಿ ಆಚರಣೆಗಾಗಿ ವಾರದಿಂದಲೇ ತಯಾರಾಗುವ ಇಲ್ಲಿನವರು ಬಣ್ಣ ಬಣ್ಣದ ವೇಷ ತೊಟ್ಟು ತಮಟೆ, ನಗಾರಿ, ಗುಮಟೆಗಳ ವಾಧ್ಯದ ಜೊತೆ ಕೋಲಾಟ ವಾಡುತ್ತಾ ಮನೆ...