Tuesday, 28th January 2020

2 years ago

ಪತ್ನಿ, ಮಕ್ಕಳಿಗೆ ಚಿಕನ್ ತಯಾರಿಸಿ ಉಣಬಡಿಸಿದ ಕಾರವಾರ ಶಾಸಕ ಸತೀಶ್ ಸೈಲ್

ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ ಮೂರು ಪಕ್ಷದ ನಾಯಕರು ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಸದಾ ಜನರ ಮಧ್ಯೆ ಇರುವ ನಾಯಕರು ತಮ್ಮ ವೈಯಕ್ತಿಕ ಬದುಕಿಗೆ ಸಮಯ ಕೊಟ್ಟದ್ದು ಅಲ್ಪ ಸಮಯ. ಇದೇ ತಿಂಗಳ 15 ರಂದು ಫಲಿತಾಂಶದ ನಿರೀಕ್ಷೆಯಲ್ಲಿರುವ ಈ ನಾಯಕರು ಇಂದು ತಮ್ಮ ಒತ್ತಡವನ್ನು […]

2 years ago

ಸರ್ಕಾರ ಬದಲಾಯಿಸಿ, ಮಗನಿಗೆ ನ್ಯಾಯಕೊಡಿ: ಪರೇಶ್ ಮೆಸ್ತಾ ಪೋಷಕರಿಂದ ಮತಯಾಚನೆ

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪರೇಶ್ ಮೇಸ್ತಾ ತಂದೆ ತಾಯಿ ಉಡುಪಿಯ ಬೈಂದೂರಲ್ಲಿ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದಾರೆ. ನಿಗೂಢವಾಗಿ ಸಾವನ್ನಪಿರುವ ಪರೇಶ್ ಮೇಸ್ತಾ ಹೆತ್ತವರು, ಬಿ.ಜೆ.ಪಿ ಅಭ್ಯರ್ಥಿ ಸುಕುಮಾರ್ ಶೆಟ್ಟಿ ಪರ ಪರೇಶ್ ಮೇಸ್ತಾ ತಂದೆ ಕಮಾಲಕರ್ ಮೇಸ್ತಾ ತಾಯಿ ರುಕ್ಮಾ ಭಾಯಿ ಅವರು ಪ್ರಚಾರ ನಡೆಸಿದ್ದಾರೆ. ಗಂಗೊಳ್ಳಿ, ಮರವಂತೆ...

ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

2 years ago

ಗೋವಾ, ಬೆಳಗಾವಿ, ಧಾರವಾಡ, ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಯನ್ನ ಹಂಚಿಕೊಂಡಿದೆ ಉತ್ತರ ಕನ್ನಡ ಜಿಲ್ಲೆ. ಹಚ್ಚ ಹಸುರಿನ ಸೀರೆಯುಟ್ಟು ಸದಾ ಮದುವಣಗಿತ್ತಿಯಂತೆ ಕಂಗೊಳಿಸೋ ಈ ಜಿಲ್ಲೆಗೆ ಅರಬ್ಬೀ ಸಮುದ್ರ ಕಿರೀಟಕ್ಕೊಂದು ಗರಿ ಇಟ್ಟಂತೆ. ರವೀಂದ್ರ ನಾಥರಿಗೆ ಗೀತಾಂಜಲಿ ಬರೆಯೋದಕ್ಕೆ ಸ್ಪೂರ್ತಿ ನೀಡಿದ್ದು...

ಮತ್ತೆ ಅಪಘಾತಕ್ಕೀಡಾಯ್ತು ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗ್ಡೆ ಕಾರ್!

2 years ago

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಕಾರ್ ಇದೀಗ ಎರಡನೇ ಬಾರಿ ಅಪಘಾತಕ್ಕೀಡಾಗಿದೆ. ಈ ಘಟನೆ ಕುಮುಟಾದ ಯಾಣ ಕ್ರಾಸ್ ಬಳಿ ನಡೆದಿದ್ದು, ಸಚಿವ ಅನಂತ್ ಕುಮಾರ್ ಅವರ ಬೆಂಗಾವಲು ವಾಹನವೇ ಅವರ ಕಾರಿಗೆ ಡಿಕ್ಕಿಯಾಗಿದೆ. ಇದನ್ನೂ ಓದಿ:...

ನಾನ್ ಬರೋವರೆಗೆ ಮಾತ್ರ ಬೇರೆಯವರ ಹವಾ ಅಂದ್ರು ನಟ ಯಶ್

2 years ago

ಕಾರವಾರ: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಭರ್ಜರಿಯಿಂದ ಸಾಗುತ್ತಿದ್ದು, ಸ್ಟಾರ್ ನಾಯಕರು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿದ್ದಾರೆ. ಇಂದು ನಟ ರಾಕಿಂಗ್ ಸ್ಟಾರ್ ಯಶ್, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ...

ಎಲೆಕ್ಷನ್ ಹೊತ್ತಲ್ಲಿ ಶಿರಸಿ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅವರ ಆಪ್ತರಿಗೆ ಐ.ಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆರ್.ವಿ ದೇಶಪಾಂಡೆಯವರ ಆಪ್ತ ಹಾಗೂ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೀಮಣ್ಣ ನಾಯ್ಕರವರ ಶಿರಸಿಯ ಅಯ್ಯಪ್ಪ ನಗರದಲ್ಲಿರುವ ಮನೆಯ ಮೇಲೆ...

ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

2 years ago

ಕಾರವಾರ: ಕಾಂಗ್ರೆಸ್ ಅನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ. ಕಾಂಗ್ರೆಸ್ ಇದ್ದರೆ ರೋಗವಿದ್ದಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಇಂದು ಕಾರವಾರದ ಶೇಜಾವಾಡದ ಸದಾನಂದ ಸಭಾ ಭವನದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಲ್ಲಿ ನೀವು...

ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ನಟಿ ಪೂಜಾ ಗಾಂಧಿ ಮತ ಪ್ರಚಾರ ನಡೆಸಿದ್ದರು. ನಗರದ ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿದ ನಟಿ ಪೂಜಾ ಗಾಂಧಿ ತಮ್ಮ ಸಿನಿಮಾದ ಹಾಡನ್ನು ಹಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದ್ರು....