Tuesday, 25th June 2019

6 hours ago

ಸಾಲಮನ್ನಾಕ್ಕೆ ಮತ್ತೊಂದು ಬಲಿ – ಬ್ಯಾಂಕ್ ನೋಟಿಸ್‍ಗೆ ಹೆದರಿ ರೈತ ಆತ್ಮಹತ್ಯೆ

ವಿಜಯಪುರ: ಸಾಲಮನ್ನಾ ಆಗದ್ದಕ್ಕೆ ಮತ್ತೊಬ್ಬ ರೈತ ಬಲಿಯಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಲಘಾಣ ಗ್ರಾಮದ ರೈತ ಸಂಗಪ್ಪ ಗರಸಂಗಿ ತನ್ನ ತೋಟದ ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಗಪ್ಪ ಬಸವನಬಾಗೇವಾಡಿಯ ರೋಣಿಹಾಳ ಗ್ರಾಮದ ಸಿಂಡಿಕೇಟ್ ಬ್ಯಾಂಕ್‍ನಲ್ಲಿ 2009 ರಲ್ಲಿ 50 ಸಾವಿರ ಸಾಲ ಮಾಡಿದ್ದರು. ಆದರೆ ಬಡ್ಡಿ ಸೇರಿ ಇಲ್ಲಿಯವರೆಗೆ 1.58 ಲಕ್ಷ ಸಾಲ ಆಗಿತ್ತು. ಸಾಲ ತೀರಿಸುವಂತೆ ಎರಡು ಬಾರಿ ಮನೆಗೆ ಬಂದು ಬ್ಯಾಂಕ್ ಸಿಬ್ಬಂದಿ ಒತ್ತಡ ಹಾಕಿದ್ದರು. […]

1 day ago

ಮೂರ್ನಾಲ್ಕು ವರ್ಷದಿಂದ ಬರಿದಾಗಿದ್ದ ಸಂಗಮನಾಥ ಹಳ್ಳ ಮಳೆಗೆ ಭರ್ತಿ- ದೇವಸ್ಥಾನ ಜಲಾವೃತ

ವಿಜಯಪುರ: ಮೂರ್ನಾಲ್ಕು ವರ್ಷದಿಂದ ನೀರಿಲ್ಲದೆ ಬರಿದಾಗಿದ್ದ ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಸಂಗಮನಾಥ ಹಳ್ಳ  ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದೆ. ಮೂರ್ನಾಲ್ಕು ವರ್ಷದಿಂದ ಮಳೆ ಬಾರದ ಕಾರಣ ಹಳ್ಳದಲ್ಲಿ ನೀರು ಇರಲಿಲ್ಲ. ಆದರೆ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳ ಭರ್ತಿಯಾಗಿದೆ. ಜೊತೆಗೆ ಹಳ್ಳದ ಪಕ್ಕದಲ್ಲಿರುವ ಸಂಗಮನಾಥ ದೇವಸ್ಥಾನ ಜಲಾವೃತವಾಗಿದೆ....

40 ವರ್ಷಗಳಿಂದ ಗರ್ಭಿಣಿಯರಿಗೆ ಸಹಾಯಹಸ್ತ ಚಾಚ್ತಿದ್ದಾರೆ ವಿಜಯಪುರದ ಉದ್ಯಮಿ ರಾಧಾಬಾಯಿ

6 days ago

ವಿಜಯಪುರ: ಅಲ್ಪನಿಗೆ ಐಶ್ವರ್ಯ ಸಿಕ್ಕರೆ ಮಧ್ಯರಾತ್ರಿ ಕೊಡೆ ಹಿಡೀತಾನೆ ಅನ್ನೋ ಗಾದೆಯಿದೆ. ಆದರೆ, ವಿಜಯಪುರದ ಪಬ್ಲಿಕ್ ಹೀರೋ ರಾಧಾಬಾಯಿ ಅವರು ಇದಕ್ಕೆ ವಿರೋಧವಾಗಿದ್ದಾರೆ. ಪತಿಯ ಆಸೆಯಂತೆ ಸುಮಾರು 40 ವರ್ಷಗಳಿಂದ ಸರ್ಕಾರಿ ಆಸ್ಪತ್ರೆಯ ಗರ್ಭಿಣಿಯರಿಗೆ ಚಿಕ್ಕ ಸೇವೆ ಮಾಡುತ್ತಿದ್ದಾರೆ. ಹೌದು. ಜಿಲ್ಲೆಯ...

ವಿಜಯಪುರದಲ್ಲಿ ಭೀಕರ ಅಪಘಾತ – ಸ್ಥಳದಲ್ಲಿಯೇ ಮೂವರ ದುರ್ಮರಣ

1 week ago

ವಿಜಯಪುರ: ಕಂಟೇನರ್ ಲಾರಿ ಹಾಗೂ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪಿಕಪ್‍ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ. ಸುಭಾಷ್ ದೇವರ ನಾವದಗಿ (35), ಯಂಕಣ್ಣ ಕಲಾಲ್ (36) ಮತ್ತು...

ಸಿಎಂ, ಮೈತ್ರಿ ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಕಿಡಿ

1 week ago

ವಿಜಯಪುರ: ಸಿಎಂ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗಕ್ಕೆ ಪ್ರಾತಿನಿಧ್ಯ ಕೊಡುವ ಪದ್ಧತಿಯನ್ನು ಸಿಎಂ ಬಿಟ್ಟಿದ್ದಾರೆ. ಉತ್ತರ ಕರ್ನಾಟಕಕ್ಕೆ...

ಮದ್ವೆಯಾಗಿ ಬೇಡಿ ತೊಟ್ಟರೆ, ಕಳಚಲು ದೇವರ ಅಪ್ಪಣೆಯಾಗಲೇಬೇಕು

1 week ago

– ಬೇಡಿ ಕಳಚೋವರೆಗೆ ಮನೆಗೆ ಹೋಗುವಂತಿಲ್ಲ – ದೇವಸ್ಥಾನದಲ್ಲೇ 18 ಜನ ವಾಸ್ತವ್ಯ ವಿಜಯಪುರ: ಅಪರಾಧ ಮಾಡಿ ಬೇಡಿ ತೊಟ್ಟ ಕೈದಿ ಜಾಮೀನಿನ ಮೇಲಾದರೂ ಬಿಡುಗಡೆಯಾಗಬಹುದು. ಅದರೆ ಇಲ್ಲಿ ಮದುವೆಯಾಗಿ ಬೇಡಿ ತೊಟ್ಟರೆ ಮುಗೀತು ಯಾರೊಬ್ಬರ ವಕಾಲತ್ತು ನಡೆಯುವುದಿಲ್ಲ. ಬೇಡಿ ಕಳಚಲು...

ಐಎಂಎ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು – ಸಂಸದ ರಮೇಶ್ ಜಿಗಜಿಣಗಿ

2 weeks ago

-ಗ್ರಾಮ ವಾಸ್ತವ್ಯ ಅನ್ನೋದು ನಾಟಕ ವಿಜಯಪುರ: ಜನರಿಂದ ಸಾವಿರಾರು ಕೋಟಿ ಹಣ ಹೂಡಿಕೆ ಮಾಡಿಸಿಕೊಂಡು ವಚನೆ ಮಾಡಿರುವ ಐಎಂಎ ಕಂಪನಿಯ ಪ್ರಕರಣದಲ್ಲಿ ತನಿಖೆಯ ನಂತರ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು ಎಂದು ಸಂಸದ ರಮೇಶ್ ಜಿಗಜಿಣಗಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಆಕ್ಸಿಜನ್ ಇಲ್ಲದೆ ರೋಗಿ ಸಾವು

2 weeks ago

ವಿಜಯಪುರ: ಆರೋಗ್ಯ ಸಚಿವರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಮಾಡದ ಕಾರಣಕ್ಕೆ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದ ನಿವಾಸಿ ಅನಿಲ್ ದೊಡ್ಡಮನಿ(40) ಮೃತ ದುರ್ದೈವಿ. ವಿಜಯಪುರದ ಜಿಲ್ಲಾಸ್ಪತ್ರೆಯಲ್ಲಿ ಹಳದಿ ಕಾಮಣಿ ಕಾಯಿಲೆ ಚಿಕಿತ್ಸೆಗಾಗಿ...