Friday, 20th July 2018

Recent News

6 months ago

ಏಳನೇ ತರಗತಿ ಓದಿತ್ತಿರೋ ಪುಟ್ಟ ಬಾಲಕಿ ಕಾಲು ಆಪರೇಷನ್ ಗೆ ಬೇಕಿದೆ ಸಹಾಯ

ವಿಜಯಪುರ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯನ್ನು ಬೆಳಗಬೇಕಿದ್ದ ಬಾಲಕಿ ಪೋಲೀಯೋದಿಂದ ನರಳುವಂತಾಗಿದೆ. ಇತ್ತ ಶಾಲೆಗೂ ಹೋಗಲು ಆಗದೆ, ಅತ್ತ ಎಲ್ಲರಂತೆ ಆಟವಾಡಲು ಆಗದಂತೆ ಬಾಲಕಿ ನೋವು ಅನುಭವಿಸುತ್ತಿದ್ದಾಳೆ. ಇನ್ನು ಮಗಳ ನೋವು ನೋಡಿಯು ಕೈಯಿಂದ ಏನು ಮಾಡಲು ಆಗದ ಕುಟುಂಬಸ್ಥರು ಪ್ರತಿನಿತ್ಯ ಕಣ್ಣಿರಿನಲ್ಲೆ ಕೈ ತೊಳೆಯುವಂತಾಗಿದೆ. ಹೌದು. ಲತ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿಕೆ ಗ್ರಾಮದ ಪ್ರಕಾಶ್ ಮತ್ತು ಶ್ರೀದೇವಿ ದಂಪತಿಯ ಪುತ್ರಿ ಅಪೂರ್ವ ಇದೀಗ ಏಳನೇ ತರಗತಿ ಓದುತ್ತಿದ್ದಾಳೆ. ಅಪೂರ್ವ ಹುಟ್ಟಿದಾಗ ಚೆನ್ನಾಗಿಯೇ […]

6 months ago

ನೀರು ಕೇಳುವ ನೆಪದಲ್ಲಿ ಬಂದು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ

ವಿಜಯಪುರ: ನೀರು ಕೇಳುವ ನೆಪದಲ್ಲಿ ತೋಟದ ಮನೆಯಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರೋ ಆರೋಪ ಕೇಳಿಬಂದಿದೆ. ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಇದ್ದ ತೋಟದ ಮನೆಗೆ ಪರಿಚಯಸ್ಥನಾದ 45 ವರ್ಷದ ಕಂಠಪ್ಪ ಕೋಣೆಗೋಳ ತನ್ನ ಮೂವರು ಸ್ನೇಹಿತರೊಂದಿಗೆ ನೀರು ಕೇಳುವ ನೆಪದಲ್ಲಿ ಬಂದಿದ್ದಾನೆ. ಬಾಲಕಿ...

ನಿರಂತರ 5 ವರ್ಷದಿಂದ ಮುಸ್ಲಿಂ ವ್ಯಕ್ತಿಯಿಂದ ಅಯ್ಯಪ್ಪ ಸ್ವಾಮಿ ಮಾಲೆ ಧಾರಣೆ

6 months ago

ವಿಜಯಪುರ: ಸಾಮಾನ್ಯವಾಗಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರನ್ನು ನೋಡಿರುತ್ತೇವೆ. ಆದರೆ ವಿಜಯಪುರದಲ್ಲಿ ಒರ್ವ ಮುಸ್ಲಿಂ ವ್ಯಕ್ತಿ ಅಯ್ಯಪ್ಪ ಸ್ವಾಮಿಗೆ ಮಾಲೆ ಧರಿಸಿದ್ದಾರೆ. ವಿಜಯಪುರದ ಅಲಿಯಾಬಾದ್ ನಿವಾಸಿಯಾದ ಅನ್ವರ್ ಎಂಬವರು ಸೋಮವಾರ ಅಯ್ಯಪ್ಪ ಸ್ವಾಮಿಯ ಮಾಲೆ...

ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಸುದೀಪ್!

7 months ago

ವಿಜಯಪುರ: ಜಾತಿ ಪ್ರಮಾಣ ಪತ್ರಕ್ಕೆ ಕಿಚ್ಚ ಸುದೀಪ್ ಫೋಟೋ ಹಾಕಿ ವ್ಯಕ್ತಿಯೊಬ್ಬರು ಮುದ್ದೇಬಿಹಾಳ ತಾಲೂಕಿನ ನಾಲತವಾಡ ಉಪ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನಾಲತವಾಡ ಹೋಬಳಿಯ ವಿರೇಶನಗರ ನಿವಾಸಿ ಸಿದ್ದಲಿಂಗಪ್ಪ ಕೋಳೂರ ಹೆಸರಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ನಂತರ ಪರಿಶೀಲನೆ ನಡೆಸಿದಾಗ ತಮ್ಮ...

ರೈಲಿನ ಮುಂದೆ ಬಿದ್ದು ಯುವಕ ಆತ್ಮಹತ್ಯೆಗೆ ಯತ್ನ- 2 ಕಾಲುಗಳು ಕಟ್

7 months ago

ವಿಜಯಪುರ: ರೈಲಿನ ಮುಂದೆ ಬಿದ್ದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ರೈಲು ನಿಲ್ದಾಣದಲ್ಲಿ ನಡೆದಿದೆ. ಕೆ. ರಾಠೋಡ್(39) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಕಾಲುಗಳ ಮೇಲೆ ರೈಲು ಹರಿದು ಯುವಕನ ಎರಡೂ ಕಾಲು ಕಟ್ ಆಗಿವೆ. ಅದೃಷ್ಟವಶಾತ್ ಜೀವಕ್ಕೆ ಯಾವುದೇ ಅಪಾಯ...

ಆಸ್ತಿಗಾಗಿ ಅಣ್ಣನಿಗೇ ಬಹಿಷ್ಕಾರ: ನೊಂದ ಕುಟುಂಬದಿಂದ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ- ವಿಡಿಯೋ ವೈರಲ್

7 months ago

ವಿಜಯಪುರ: ಕುಟುಂಬಕ್ಕೆ ಹಾಕಿರುವ ಬಹಿಷ್ಕಾರದಿಂದ ಮನನೊಂದ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವ ವಿಷಯ ಇದೀಗ ಫೇಸ್ ಬುಕ್ ಮುಖಾಂತರ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ಹಂಚಿನಾಳ ತಾಂಡಾದ ನಿವಾಸಿಗಳಾದ ಚಂದು ಚವ್ಹಾಣ ಕುಟುಂಬ ಕಳೆದ 4 ವರ್ಷದಿಂದ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗಿದೆ....

ಅತ್ಯಾಚಾರಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು: ಶೋಭಾ ಕರಂದ್ಲಾಜೆ

7 months ago

ವಿಜಯಪುರ: ಅತ್ಯಾಚಾರ ನಡೆಸುವ ಆರೋಪಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಠಿಣವಾಗಿ ಹೇಳಿದ್ದಾರೆ. ದಲಿತ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ಹಿನ್ನೆಲೆಯಲ್ಲಿ ಸಂತ್ರಸ್ಥೆಯ ಮನೆಗೆ ಇಂದು ಭೇಟಿ ನೀಡಿದ್ದು,...

ವಿಜಯಪುರದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಸಿಐಡಿಗೆ

7 months ago

ವಿಜಯಪುರ: ಅಪ್ರಾಪ್ತ ಬಾಲಕಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರ ಎಸ್‍ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಚರ್ಚಿಸಿ ಸಿಐಡಿ ತನಿಖೆಗೆ ಆದೇಶ...