Recent News

1 week ago

ನನ್ನ ಹೇಳಿಕೆಯಿಂದ ಪಕ್ಷದ ಘನತೆ ಹೆಚ್ಚಿದೆಯೇ ಹೊರತು ಧಕ್ಕೆ ಆಗಿಲ್ಲ: ಯತ್ನಾಳ್

– ಮೋದಿ ಭೇಟಿಗೆ ಅವಕಾಶ ಕೋರಿದ ಶಾಸಕರು ವಿಜಯಪುರ: ನೆರೆ ಪರಿಹಾರ ವಿಚಾರವಾಗಿ ನನ್ನ ಹೇಳಿಕೆಯಿಂದ ಪಕ್ಷದ ಘನತೆ ಹೆಚ್ಚಿದೆಯೇ ಹೊರತಾಗಿ ಪಕ್ಷಕ್ಕೆ ಯಾವುದೇ ರೀತಿ ಧಕ್ಕೆ ಆಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನೆರೆ ಪರಿಹಾರಕ್ಕೆ ಅನುದಾನ ಪ್ರಕಟಿಸದಿದ್ದಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸಂಸದರ ವಿರುದ್ಧ ಶಾಸಕರು ವಾಗ್ದಾಳಿ ನಡೆಸಿದ್ದರು. ಈ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಸದ್ಯ ಶಾಸಕರು ಅದಕ್ಕೆ ಉತ್ತರ […]

1 week ago

ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ 2.5 ಲಕ್ಷ ದರೋಡೆ

ವಿಜಯಪುರ: ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿದ್ದಾರೆ. ಗ್ರಾಮೀಣ ಕೋಟಕ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್ ಕುಮಾರ ಹಂಚನಾಳ, ಹಂಜಗಿ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದಿಂದ 1.5 ಲಕ್ಷ ಹಣ ಸಂಗ್ರಹಿಸಿ ಕೊಂಡುಬರುವಾಗ ಈ ಕೃತ್ಯ ಎಸಗಲಾಗಿದೆ. ದರೋಡೆ ಮಾಡುವ ಸಂದರ್ಭದಲ್ಲಿ ವಿನೋದ್‍ಗೆ ಚಾಕುವಿನಿಂದ ಹಲ್ಲೆ...

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಡಿದ ಯತ್ನಾಳ್

2 weeks ago

ವಿಜಯಪುರ: ವರದಿ ತಿರಸ್ಕಾರ ಹಾಗೂ ಮಿಕ್ಕ ವಿಷಯವನ್ನು ಆಮೇಲೆ ಪರಿಶೀಲಿಸಿ. ಮೊದಲು ರಾಜ್ಯಕ್ಕೆ 5 ಸಾವಿರ ಕೋಟಿ ರೂ. ಪರಿಹಾರ ಹಣ ಬಿಡುಗಡೆ ಮಾಡಿ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ....

ಮನೆಯ ಗೋಡೆ ಕುಸಿದು 5 ವರ್ಷದ ಮಗು ಸಾವು- ಸಿಡಿಲಿಗೆ ಮೂವರು ರೈತ ಮಹಿಳೆಯರು ಬಲಿ

2 weeks ago

ಹಾವೇರಿ: ಇಂದು ಸಂಜೆ ವೇಳೆಗೆ ಸುರಿದ ಭಾರೀ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಐದು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಐದು ವರ್ಷದ ಸಂದೀಪ...

ಸಂಘಟನಾತ್ಮಕ ವೀರ ಕೇರಳ, ಆಂಧ್ರದಲ್ಲಿ ಪಕ್ಷಕ್ಕೆ ಎಷ್ಟು ಸೀಟು ತಂದು ಕೊಟ್ಟರು: ಸಂತೋಷ್ ವಿರುದ್ಧ ಯತ್ನಾಳ್ ಕಿಡಿ

2 weeks ago

– ಸೂಲಿಬೆಲೆ ಪರ ಬ್ಯಾಟಿಂಗ್, ಸದಾನಂದಗೌಡರಿಗೆ ಟಾಂಗ್ – ಇದೇ ಖಾತೆ ಬೇಕು ಅಂತ ಸರ್ಕಾರಿ ಕಾರು ಬಿಟ್ಟು ಓಡಿ ಹೋಗ್ಲಿಲ್ಲ – ಸಿ.ಟಿ.ರವಿ ವಿರುದ್ಧ ಗುಡುಗಿದ ಯತ್ನಾಳ್ ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ರಾಷ್ಟ್ರೀಯ ಸಂಘಟನಾ...

ಮದ್ಯ ಕುಡಿಯಲು ಹಣ ಕೊಡದ ಅಪ್ಪನ ಕುತ್ತಿಗೆಯನ್ನ ಕೊಡಲಿಯಿಂದ ಕಡಿದ ಮಗ

2 weeks ago

ವಿಜಯಪುರ: ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂದು ಮಗನೊಬ್ಬ ತಂದೆಯನ್ನ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಮಹಾರಾಷ್ಟ್ರ ಗಡಿಯ ಟಾಕಳಿ ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿದ ಪಾಪಿ ಮಗನನ್ನು ಸಂಜೀವ ತೊರವಿ (38) ಎಂದು ಗುರುತಿಸಲಾಗಿದೆ, ಕುಡಿತಕ್ಕೆ...

ಅಪಘಾತ ಸ್ಥಳಕ್ಕೆ ಬಂದ ಪೊಲೀಸರಿಗೆ ಕಲ್ಲು ಹೊಡೆದು ಓಡಿಸಿದ ಜನ

2 weeks ago

ವಿಜಯಪುರ: ಜಿಲ್ಲೆಯ ಕೊಲ್ಹಾರ ಪ್ರದೇಶದ ಬಳಿ ಸರ್ಕಾರಿ ಬಸ್ಸಿಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅವರ ವಾಹನದ ಮೇಲೆ ಕಲ್ಲು ತೂರಾಟ...

ಸಂಸದರು ಭಿಕಾರಿಗಳಲ್ಲ, ಸ್ವಾಭಿಮಾನಿಗಳಿದ್ದೇವೆ ಎಲ್ಲರೂ ನಮ್ಮನ್ನು ಬೈದರೆ ನಮ್ಮ ಗತಿ ಏನು – ಜಿಗಜಿಣಗಿ ಪ್ರಶ್ನೆ

2 weeks ago

– ನಮಗೆ ದನಗಳು ಮತ ಹಾಕಿಲ್ಲ, ಜನಗಳೇ ಹಾಕಿದ್ದು ವಿಜಯಪುರ: ನಾವು ಸಂಸದರು ಭಿಕಾರಿಗಳಲ್ಲ, ಎಂಪಿಗಳು ಅಂದರೆ ಪುಕ್ಕಟ್ಟೆ ಬಿದ್ದಿಲ್ಲ. ಮತ ಹಾಕಿದವರು, ಹಾಕದಿದ್ದವರು ಸೇರಿ ನಮ್ಮನ್ನು ಬೈದರೆ ನಮ್ಮ ಗತಿ ಹೇಗೆ ಎಂದು ಸಂಸದ ರಮೇಶ್ ಜಿಗಜಿಣಗಿ ಪ್ರಶ್ನಿಸಿದ್ದಾರೆ. ನಗರದಲ್ಲಿ...