Tuesday, 12th November 2019

Recent News

2 years ago

ಭಾರತೀಯ ಸೇನೆಗೆ ಮುಧೋಳ ಆಯ್ಕೆ- ಬಾಗಲಕೋಟೆ, ವಿಜಯಪುರ ಜನರಿಂದ ಮೆಚ್ಚುಗೆ

ವಿಜಯಪುರ: ಬಾಗಲಕೋಟೆ ಜಿಲ್ಲೆಯ ಮುಧೋಳ ನಾಯಿಗಳು ರಾಜ್ಯ ಪೊಲಿಸ್ ಇಲಾಖೆಯಲ್ಲಿ ಅಪರಾಧ ಪ್ರಕರಣಗಳ ತನಿಖೆಗೆ ಬಳಸಿಕೊಳ್ಳಲಾಗ್ತಿತ್ತು. ಈ ನಾಯಿಗಳು ಇದೀಗ ಭಾರತೀಯ ಸೇನೆಗೂ ಆಯ್ಕೆ ಆಗಿದೆ. ಇದು ವಿಜಯಪುರ-ಬಾಗಲಕೋಟೆ ಜಿಲ್ಲೆಯ ಹಿರಿಮೆ ಹೆಚ್ಚಿಸಿದೆ. ಈ ತಳಿಯ ನಾಯಿಗಳ ಮೇಲೆ ವಿಜಯಪುರದ ಪ್ರಾಣೇಶ ಜಹಗೀರದಾರವರು ಕಳೆದ 25 ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದು ಇವುಗಳ ಆಹಾರ ಪದ್ಧತಿ, ವೇಗ, ಬೆಳವಣಿಗೆ ಬಗ್ಗೆ ಸಾಕಷ್ಟು ಮಾಹಿತಿ ಕಲೆಹಾಕಿ, ಜಿಲ್ಲೆಯ ಜನರಿಗೆ ಈ ನಾಯಿಗಳ ವಿಶೇಷತೆ ಬಗ್ಗೆ ತಿಳಿಸುತ್ತಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗೆ […]

2 years ago

ಸಚಿವ ಎಂಬಿ ಪಾಟೀಲ್ ಸೇರಿದಂತೆ 4 ಸಚಿವರ ಫೋನ್ ಕದ್ದಾಲಿಕೆ ಆಗಿದ್ಯಂತೆ – ಮೋದಿ ಮೇಲೆ ಕೈ ಪಡೆ ಅನುಮಾನ

ವಿಜಯಪುರ: ಐಟಿ ಅಧಿಕಾರಿಗಳು ನಮ್ಮ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದ ಭಲೇಶ್ವರದಲ್ಲಿ ಮಾತನಾಡಿದ ಪಾಟೀಲ್, ಐಟಿ ಅಧಿಕಾರಿಗಳು ಒಂದು ವರ್ಷದಿಂದ ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ಅಲ್ಲದೆ ನನ್ನ ಪತ್ನಿ, ಪುತ್ರ ಹಾಗೂ ನನ್ನ ವ್ಯವಹಾರಗಳನ್ನು ನೋಡಿಕೊಳ್ಳುವ ವಕೀಲರು, ಅವ್ರ ಪತ್ನಿಯ ಫೋನ್...

ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ – ಪಿಎಸ್‍ಐ ಮೇಲೆ ಫೈರಿಂಗ್ ಮಾಡಿದ ಹಂತಕ ಸಾವು

2 years ago

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪೊಲೀಸರ ಗುಂಡೇಟಿಗೆ ಹಂತಕ ಬಲಿಯಾಗಿದ್ದಾನೆ. ಚಡಚಣ ಪಿಎಸ್‍ಐ ಗೋಪಾಲ್ ಹಳ್ಳೂರ್ ಅವರ ಮೇಲೆ ಭೀಮಾ ತೀರದ ಹಂತಕ ಧರ್ಮರಾಜ್ ಚಡಚಣ ಫೈರಿಂಗ್ ಮಾಡಿದ್ದಾನೆ. ವಿಜಯಪುರ ಜಿಲ್ಲೆಯ ಇಂಡಿ...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ: ಪಾಟೀಲ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

2 years ago

ವಿಜಯಪುರ: ಎಂಬಿ ಪಾಟೀಲ್ ಅವರು ತಮ್ಮ ನೀರಾವರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮ ಒಡೆಯುವ ಕೆಲಸ ಮುಂದುವರೆಸಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಎಂಬಿ ಪಾಟೀಲ್ ಅವರು ಜನರ...

ಕೋಕಾ ಕೋಲಾ ಫ್ರಿಡ್ಜ್ ನಲ್ಲಿಯ ಸಿಲಿಂಡರ್ ಸ್ಫೋಟ -ಇಬ್ಬರು ಮಕ್ಕಳ ಸಾವು

2 years ago

ವಿಜಯಪುರ: ವಿಜಯಪುರ ತಾಲೂಕಿನ ಉತ್ನಾಳ ತೋಟದ ಮನೆಯೊಂದರಲ್ಲಿ ಕೋಕಾ ಕೋಲಾ ಫ್ರಿಡ್ಜ್ ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸಂಜೀವ ಕುಮಾರ್ ಹೂಗಾರ್ (11) ಹಾಗೂ ಪವನ ಪ್ರಕಾಶ್ ಹೂಗಾರ್ (5) ಮೃತ ದುರ್ದೈವಿಗಳು. ಫ್ರಿಡ್ಜ್ ನಲ್ಲಿರುವ ಸಿಲಿಂಡರ್...

ಕಟ್ಟಿಗೆ, ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ

2 years ago

ವಿಜಯಪುರ: ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಇಲ್ಲಿನ ಸೊಲ್ಲಾಪುರದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯುವಕನನ್ನು ಕಿರಣ ರಾಠೋಡ(26) ಎಂಬುದಾಗಿ ಗುರುತಿಸಲಾಗಿದ್ದು, ಇವರು ವಿಜಯಪುರದ ಅರಿಕೇರಿ ತಾಂಡಾ ನಿವಾಸಿಯಾಗಿದ್ದಾರೆ. ಈ ಘಟನೆ ಸೊಲ್ಲಾಪುರ ರಸ್ತೆಯ ಸಂಜು ಡಾಬಾದ ಬಳಿ ನಡೆದಿದೆ....

ಸೈನ್ಯಕ್ಕೆ ಸೇರಲು ಯುವಜನತೆಯನ್ನು ಪ್ರೇರೇಪಿಸಲು ಸೈಕಲ್ ಪ್ರಯಾಣ ಆರಂಭಿಸಿದ ಸೈನಿಕ ಶಾಲೆಯ ಪ್ರಾಚಾರ್ಯ

2 years ago

ವಿಜಯಪುರ: ಸೈನ್ಯ ಸೇರ್ಪಡೆಗೆ ಯುವಜನತೆಯನ್ನು ಪ್ರೇರೇಪಿಸಲು ಹಾಗೂ ದೇಶಸೇವೆಯಂತಹ ಪವಿತ್ರ ಕಾರ್ಯಕ್ಕೆ ಅಣಿಗೊಳಿಸುವ ಉದ್ದೇಶದಿಂದ ಸೈನಿಕ ಶಾಲೆಯ ಪ್ರಾಚಾರ್ಯರೊಬ್ಬರು ಸುದೀರ್ಘ 700 ಕಿಮೀ ಸೈಕಲ್ ಜಾಥಾವನ್ನು ಹಮ್ಮಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಮುಕುಟ ಪ್ರಾಯವಾಗಿರುವ ವಿಜಯಪುರದಲ್ಲಿರುವ ಸೈನಿಕ ಶಾಲೆಯ ಪ್ರಾಚಾರ್ಯ ಕರ್ನಲ್ ತಮೋಜಿತ್...

ವೈದ್ಯನ ಎಡವಟ್ಟಿನಿಂದ ಯುವಕನ ಪ್ರಾಣಕ್ಕೆ ಕುತ್ತು – ಇಂಜೆಕ್ಷನ್ ನೀಡಿದ ಜಾಗ ಕೊಳೆತೇ ಹೋಯ್ತು

2 years ago

ವಿಜಯಪುರ: ವೈದ್ಯನ ಎಡವಟ್ಟಿಗೆ ಯುವಕನ ಜೀವಕ್ಕೆ ಕುತ್ತು ಬಂದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಸತೀಶ ಎಂಬ ಯುವಕ ಜ್ವರ ಬಂದ ಕಾರಣ ಗ್ರಾಮದ ಸುನೀಲ ಕುಸಗಲ್ ಎಂಬ ವೈದ್ಯನ ಹತ್ತಿರ ಚಿಕಿತ್ಸೆ ಪಡೆದಿದ್ದರು. ಆದ್ರೆ ವೈದ್ಯ ಸುನೀಲ...