Wednesday, 15th August 2018

Recent News

1 year ago

ಪತಿಯ ಕಿರುಕುಳಕ್ಕೆ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣಾದ ಪತ್ನಿ

ಯಾದಗಿರಿ: ಮನೆಯಲ್ಲಿ ಪತಿಯ ಕಿರುಕುಳದಿಂದಾಗಿ ತನ್ನಿಬ್ಬರ ಮಕ್ಕಳ ಜೊತೆ ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಈ ದುರಂತದಲ್ಲಿ ಅದೃಷ್ಟವಷಾತ್ ಮಗ ನರಸಪ್ಪನಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪತ್ನಿ ಅನಿತಾ (28) ಹಾಗು ಮಗಳು ಗೀತಾ (02) ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದಾರೆ. ಗಾಯಗೊಂಡಿರುವ ನರಸಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗುರುಮಿಠಕಲ್ ಪಿಎಸ್‍ಐ ಗುಂಡುರಾವ್ ಭೇಟಿ ನೀಡಿ ಪ್ರಕರಣ […]

1 year ago

3ನೇ ಪತ್ನಿಗಾಗಿ 2ನೇ ಹೆಂಡ್ತಿಯನ್ನ ಕೊಲೆಗೈದ

ಯಾದಗಿರಿ: ಚಪಲ ಚನ್ನಿಗರಾಯ ತನ್ನ ಚಪಲತೆ ತೀರಿಸಿಕೊಳ್ಳಲು ಮೂರು ಮದುವೆಯಾಗಿ, ತನ್ನ ಮೂರನೇ ಹೆಂಡತಿಗಾಗಿ ಎರಡನೇ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಯಾದಗಿರಿ ತಾಲೂಕಿನ ಅಲ್ಲಿಪುರದೊಡ್ಡ ತಾಂಡಾದಲ್ಲಿ ನಡೆದಿದೆ. ತಾಂಡಾದ ನಿವಾಸಿ ವಿನಾಯಕ ರಾಠೋಡ ತನ್ನ ಮೂರನೇ ಪತ್ನಿ ಚಾಂಗಿಬಾಯಿ ಜೊತೆ ಸೇರಿ ಎರಡನೇ ಪತ್ನಿ ಅನೀತಾಳನ್ನು ಬರ್ಬರವಾಗಿ ಕೊಲೆ ಮಾಡಿ ಕನಗನಹಳ್ಳಿ ಗ್ರಾಮದ...

ಯಾದಗಿರಿ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ

1 year ago

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಬಿರನಕಲ್ ಗ್ರಾಮದಲ್ಲಿ ನೀರು ಕುಡಿಯಲು ಹೋದ ಬಾಲಕಿಯರಿಬ್ಬರು ಸಾವನಪ್ಪಿದ ದಾರುಣ ಘಟನೆ ನಡೆದಿದೆ. ಶರಣಮ್ಮ (10) ಹಾಗೂ ನಾಗಮ್ಮ (11) ಮೃತ ದುರ್ದೈವಿ ಬಾಲಕಿಯರು. ಬಿರನಕಲ್ ಗ್ರಾಮದ ಹೊರ ಭಾಗದಲ್ಲಿ ಬಾಲಕಿಯರು ನೀರು ಕುಡಿಯಲು ಹೊಲದಲ್ಲಿನ...

ಮಗಳ ಮದುವೆಯ ಹಿಂದಿನ ದಿನವೇ ರೈತ ಆತ್ಮಹತ್ಯೆ!

1 year ago

ಯಾದಗಿರಿ: ಮಗಳ ಮದುವೆಯ ಹಿಂದಿನ ದಿನವೇ ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೀರೆವಡಗೇರಾ ಗ್ರಾಮದಲ್ಲಿ ನಡೆದಿದೆ. ರೈತ ಭೀಮೇಶಪ್ಪ ಕರಿಕಳ್ಳಿ (50) ಆತ್ಮಹತ್ಯೆ ಮಾಡಿಕೊಂಡ ರೈತ. ಇಂದು ಭೀಮೇಶಪ್ಪ...

ತೆಲಂಗಾಣ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಪೋಷಕರ ಕಣ್ಣೆದುರೇ ಪ್ರಾಣ ಬಿಟ್ಟ 8ರ ಬಾಲಕ!

1 year ago

ಯಾದಗಿರಿ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತೆಲಂಗಾಣದ ಸರ್ಕಾರಿ ಬಸ್ ಡಿಕ್ಕಿಯಾಗಿ ಬಾಲಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಪಸಪುಲ್ ಕ್ರಾಸ್ ಬಳಿ ನಡೆದಿದೆ. 8 ವರ್ಷದ ಬಾಲಕ ಕಾರ್ತಿಕ್ ಮೃತ ದುರ್ದೈವಿ. ಕಾರ್ತಿಕ್ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಹೋಗಿ ಮನೆಗೆ...

ಗುಡುಗು-ಸಿಡಿಲು, ಬಿರುಗಾಳಿಯೊಂದಿಗೆ ಮಳೆ – ಮುಂಗಾರು ಪೂರ್ವ ವರ್ಷಧಾರೆಗೆ ಐವರು ಬಲಿ

1 year ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದೆ. ಗುಡುಗು-ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಕೆಲವು ಕಡೆ ಪ್ರಾಣ ಹಾನಿ, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡಿದೆ. ಯಾದಗಿರಿ ತಾಲೂಕಿನ ಮುದ್ನಾಳ ದೊಡ್ಡ ತಾಂಡಾದದಲ್ಲಿ ಮನೆ ಕುಸಿದು 8 ವರ್ಷದ ಬಾಲಕ ಅಭಿ...

ಮನೆಯ ಮೆಲ್ಛಾವಣಿ ಕುಸಿದು 2 ವರ್ಷದ ಕಂದಮ್ಮ ಸಾವು

1 year ago

ಯಾದಗಿರಿ: ಮನೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಮೇಲ್ಛಾವಣಿ ಕುಸಿದ ಪರಿಣಾಮ ಮಗು ಸಾವನ್ನಪ್ಪಿರೋ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪುರ ನಗರದ ಹನುಮಾನ್ ಮಂದಿರದ ಹತ್ತಿರವಿರುವ ಡಾ.ವೆಂಕಟೇಶ ಶಿರವಾಳಕರ್ ಎಂಬವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿರುವ...

ಆಸ್ತಿಗಾಗಿ ಒಂದು ವರ್ಷದ ಪುಟ್ಟ ಕಂದಮ್ಮನನ್ನ ಕೊಲೆಗೈದ ತಂದೆ!

1 year ago

ಯಾದಗಿರಿ: ಜಿಲ್ಲೆಯ ಸುರುಪುರ ತಾಲೂಕಿನ ಬೂದಿಹಾಳ ಗ್ರಾಮದಲ್ಲಿರುವ ಒಂದು ವರ್ಷದ ಮಗುವಿನ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಮೊದಲ ಪತ್ನಿಯ ಮಗಳಿಗೆ ಮುಂದೆ ಆಸ್ತಿ ಕೊಡಬೇಕಾಗುತ್ತದೆ ಎಂದು ತಂದೆ ತನ್ನ ಒಂದು ವರ್ಷದ ಮಗಳನ್ನು ಕೊಲೆ ಮಾಡಿರುವ ವಿಚಾರ ಪೊಲೀಸ್ ತನಿಖೆಯಿಂದ...