Friday, 23rd August 2019

2 months ago

ಗುಣಾತ್ಮಕ ಕಲಿಕೆಗಾಗಿ SSLC ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆ – ಈ ವರ್ಷದಿಂದಲೇ ಜಾರಿ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಬದಲಾವಣೆ ಆಗುತ್ತಿದ್ದು, ಹೊಸ ಮಾದರಿ ಪ್ರಶ್ನೆ ಪತ್ರಿಕೆ ಜಾರಿ ಮಾಡಲು ಬೋರ್ಡ್ ನಿರ್ಧಾರ ಮಾಡಿದೆ. ಅಲ್ಲದೆ ಪ್ರಸಕ್ತ ವರ್ಷದಿಂದಲೇ ನೂತನ ಪ್ರಶ್ನೆ ಪತ್ರಿಕೆ ಮಾದರಿ ಚಾಲನೆ ನೀಡಿದೆ. ವಿದ್ಯಾರ್ಥಿಗಳು ಕಲಿಕಾ ಗುಣಮಟ್ಟವನ್ನು ವೃದ್ಧಿಸಲು ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆಯನ್ನು ಬೆಳೆಸಲು ಬಹು ಆಯ್ಕೆ ಪ್ರಶ್ನೆಗಳನ್ನು ಕಡಿಮೆ ಮಾಡಲು ಮುಂದಾಗಿದೆ. ಕೌಶಲ್ಯ ಹಾಗೂ ವಿವರಣಾತ್ಮಕ ಹೊಂದಿರುವ ದೀರ್ಘಾವಧಿ ಪ್ರಶ್ನೆಗಳಿಗೆ ಆದ್ಯತೆ ನೀಡಿ, ಪ್ರಶ್ನೆಗಳ ಸಂಖ್ಯೆಗಳನ್ನು ಕಡಿಮೆ ಮಾಡಿ, […]

2 months ago

ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಇಲ್ಲ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬಸ್ ಪಾಸ್ ಸಿಗುವುದಿಲ್ಲ ಎಂದು ನೂತನ ಶಿಕ್ಷಣ ಸಚಿವ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡುವ ಪ್ರಶ್ನೆಗೆ ಸೂಕ್ತ ಉತ್ತರ ನೀಡದೆ ಜಾರಿಕೊಂಡರು. ಹಿಂದಿನ ಸರ್ಕಾರದಲ್ಲಿ ಉಚಿತ ಪಾಸ್ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ...

ಪಬ್ಲಿಕ್ ಟಿವಿಯ ವಿದ್ಯಾಪೀಠಕ್ಕೆ ಯಶಸ್ವಿ ತೆರೆ

3 months ago

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿದ್ದ ವಿದ್ಯಾಪೀಠ ಶೈಕ್ಷಣಿಕ ಮೇಳದ 3ನೇ ಆವೃತ್ತಿ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಮೂರು ದಿನಗಳ ಕಾಲ ಸಾವಿರಾರು ವಿದ್ಯಾರ್ಥಿಗಳು, ಪೋಷಕರು ವಿದ್ಯಾಪೀಠಕ್ಕೆ ಆಗಮಿಸಿ ಶೈಕ್ಷಣಿಕ ಮಾಹಿತಿ ಪಡೆದಿದ್ದಾರೆ. ವಿದ್ಯಾಪೀಠ ಶೈಕ್ಷಣಿಕ ಮೇಳದ 3 ದಿನವಾದ ಇಂದು ಹಲವು ಸ್ಪರ್ಧೆಗಳು...

ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

3 months ago

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ....

ಇಂದಿನಿಂದ ಆರಂಭವಾಗಲಿದೆ ಪಬ್ಲಿಕ್ ಟಿವಿಯ ವಿದ್ಯಾಪೀಠ ಶಿಕ್ಷಣ ಮೇಳ

4 months ago

– ಅರಮನೆ ಮೈದಾನದಲ್ಲಿ 3 ದಿನ ಎಜುಕೇಷನ್ ಫೆಸ್ಟ್  – ಪೋಷಕರೇ, ಮಕ್ಕಳೇ ಬನ್ನಿ ಪಾಲ್ಗೊಳ್ಳಿ ಬೆಂಗಳೂರು: ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ಮಕ್ಕಳನ್ನು ಯಾವ ಕಾಲೇಜಿಗೆ ಸೇರಿಸಬೇಕು? ಯಾವ ಕಾಲೇಜಿನಲ್ಲಿ ಶುಲ್ಕ ಎಷ್ಟಿರುತ್ತದೆ? ಇತ್ಯಾದಿ ಗೊಂದಲ ಪೋಷಕರಿಗೆ ಇದ್ದೆ ಇರುತ್ತದೆ. ಈ...

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಚರ್ಚಾ ಸ್ಪರ್ಧೆ

4 months ago

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿರುವ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ಶುಕ್ರವಾರ ಚರ್ಚಾ ಸ್ಪರ್ಧೆ ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2...

ನೀಟ್ ಮರು ಪರೀಕ್ಷೆಗೆ ಡೇಟ್ ಫಿಕ್ಸ್

4 months ago

ಬೆಂಗಳೂರು: ನೀಟ್ ಮರು ಪರೀಕ್ಷೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ದಿನಾಂಕ ನಿಗದಿ ಮಾಡಿದೆ. ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಒರಿಸ್ಸಾದಲ್ಲಿ ಮೇ 20ರಂದು ನೀಟ್ ಮರು ಪರೀಕ್ಷೆ ನಡೆಯಲಿದೆ. ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ಕರ್ನಾಟಕದ 500ಕ್ಕೂ ಹೆಚ್ಚು...

ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

4 months ago

ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ. ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ...