Thursday, 19th September 2019

Recent News

5 months ago

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ  ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. 1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್ ತೂಕಕ್ಕೆ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಬ್ಯಾಗ್ ತೂಕವು ಮಗುವಿನ ದೇಹದ ಸರಾಸರಿ ಶೇ.10 ರಷ್ಟು ಮೀರುವಂತೆ ಇಲ್ಲ. 1-2 ತರಗತಿ ಮಕ್ಕಳಿಗೆ ಇನ್ನು ಮುಂದೆ ಹೋಂ ವರ್ಕ್ ಕೊಡುವಂತಿಲ್ಲ ಎಂದು ಹೇಳಿದೆ. […]

5 months ago

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ – ಹಾಸನ ಪ್ರಥಮ, ರಾಮನಗರ ದ್ವಿತೀಯ

ಬೆಂಗಳೂರು: ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.73.70 ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.1.7ರಷ್ಟು ಏರಿಕೆಯಾಗಿದೆ. ಶೇ.89.33 ಫಲಿತಾಂಶ ದಾಖಲಿಸುವ ಮೂಲಕ ಹಾಸನ ಮೊದಲ ಸ್ಥಾನ ಪಡೆದುಕೊಂಡರೆ, ಶೇ.88.49 ಫಲಿತಾಂಶ ದಾಖಲಿಸಿ ರಾಮನಗರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.88.49 ಫಲಿತಾಂಶ ದಾಖಲಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಮೂರನೇ...

ವಿಜ್ಞಾನ ವಿಭಾಗದಲ್ಲಿ ಬೆಂಗ್ಳೂರಿನ ರಜತ್ ಫಸ್ಟ್ – ಟಾಪ್ 10 ಪಟ್ಟಿ ಇಲ್ಲಿದೆ

5 months ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಒಟ್ಟು...

ಇಂದು ಪಿಯು ಫಲಿತಾಂಶ – ವೆಬ್‍ಸೈಟ್ ಮಾಹಿತಿ ಇಲ್ಲಿದೆ

5 months ago

ಬೆಂಗಳೂರು: ಲೋಕಸಭೆ ಚುನಾವಣೆಯಿಂದ ರಾಜಕಾರಣಿಗಳಿಗೆ ಪರೀಕ್ಷೆ ಒಂದು ಕಡೆ ಆದ್ರೆ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ...

ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

5 months ago

ಬೆಂಗಳೂರು: ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 1 ರಿಂದ 17 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನೀತಿ...

ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

7 months ago

ಬೆಂಗಳೂರು: ಮಾರ್ಚ್ 1 ರಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವರ್ಷ...

ಪರೀಕ್ಷೆ ಬರೆಯೋ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

7 months ago

ಬೆಂಗಳೂರು: ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ...

ಪಿಎಂ ಜೊತೆ ಪರೀಕ್ಷೆಯ ಚರ್ಚೆ ನಡೆಸಲಿದ್ದಾಳೆ ಉತ್ತರ ಕನ್ನಡದ ವಿದ್ಯಾರ್ಥಿನಿ

8 months ago

ಕಾರವಾರ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜನವರಿ 29ರಂದು ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಪೂರ್ವಿ ಸುಂದರ್ ಶಾನಭಾಗ್ ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ....