Recent News

2 years ago

ಶೆಟ್ಟಿಗೆರೆ ಗ್ರಾಮವನ್ನು ದತ್ತು ಪಡೆಯಲಿದೆ ರೇವಾ ವಿಶ್ವವಿದ್ಯಾಲಯ

ಬೆಂಗಳೂರು: ವಿಶ್ವ ಪರಿಸರ ದಿನಾಚಾರಣೆಯ ಅಂಗವಾಗಿ ರೇವಾ ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯಲ್ಲಿ ಬರುವ ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ತನ್ನ ವ್ಯಾಪ್ತಿಯಲ್ಲಿ ಬರುವ ಶೆಟ್ಟಿಗೆರೆ ಗ್ರಾಮವನ್ನು ದತ್ತು ಪಡೆದು ಮಾದರಿ ಗ್ರಾಮವನ್ನಾಗಿ ಮಾಡಲು ರೇವಾ ವಿವಿ ಮುಂದಾಗಿದೆ. ಈ ಕಾರ್ಯಕ್ರಮದಲ್ಲಿ ರೇವಾ ವಿವಿಯ ಕುಲಾಧಿಪತಿ ಡಾ. ಪಿ. ಶ್ಯಾಮರಾಜು, ಕುಲಪತಿ ಡಾ.ಎಸ್. ವೈ ಕುಲಕರ್ಣಿ, ಶೆಟ್ಟಿಗರೆ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಸೇರಿದಂತೆ ಹಲವು ಅತಿಥಿಗಳು ಭಾಗವಹಿಸಲಿದ್ದಾರೆ. ಮಾದರಿ ಗ್ರಾಮವನ್ನಾಗಿ ಹೇಗೆ […]

2 years ago

ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಬಿಜಿಎಸ್ ಸಂಸ್ಥೆಗಳು

ಭೈರವೈಕ್ಯ ಪರಮಪೂಜ್ಯ ಜಗದ್ಗುರು `ಪದ್ಮ ಭೂಷಣ’ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು ಈ ನಾಡಿನ ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪರಿಮಿತ ಸೇವೆ ತಮಗೆ ತಿಳಿದ ವಿಷಯವಾಗಿದೆ. ಪೂಜ್ಯ ಮಹಾಸ್ವಾಮೀಜಿಯವರು ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣಕ್ಕೆ ಒತ್ತು ನೀಡಿ ದೇಶಾದ್ಯಂತ ಸುಮಾರು 500 ಶಿಕ್ಷಣ ಸಂಸ್ಥೆಗಳನ್ನು ಶ್ರೀ ಆದಿಚುಂಚನಗಿರಿ ಶಿಕ್ಷಣ...

ಸಿಇಟಿ ಫಲಿತಾಂಶ ಪ್ರಕಟ – ಅಗ್ರಿಕಲ್ಚರ್, ಎಂಜಿನಿಯರಿಂಗ್ ನಲ್ಲಿ ಶ್ರೀಧರ್ ದೊಡ್ಡಮನಿ ಫಸ್ಟ್ ರ್‍ಯಾಂಕ್

2 years ago

ಬೆಂಗಳೂರು: ಇಂದು ರಾಜ್ಯ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ಮತ್ತು ಅಗ್ರಿಕಲ್ಚರ್ ನಲ್ಲಿ ಶ್ರೀಧರ್ ದೊಡ್ಡಮನಿ ಫ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ಮಾಡಿ, ಉನ್ನತ ಶಿಕ್ಷಣ ಇಲಾಖೆ ಮುಖ್ಯ ಪ್ರಧಾನ ಕಾರ್ಯದರ್ಶಿ ಡಾ....

ಹಾಜರಿ ಕೂಗಿದ್ರೆ ಎಸ್ ಸರ್ ಬದಲು ಮಕ್ಳು ಜೈ ಹಿಂದ್ ಹೇಳ್ಬೇಕು!

2 years ago

ಭೋಪಾಲ್: ಶಾಲೆಯಲ್ಲಿ ಶಿಕ್ಷಕರು ಹಾಜರಿ ಕೂಗಿದಾಗ ಮಕ್ಕಳು “ಎಸ್ ಸರ್, ಎಸ್ ಮೇಡಂ” ಎನ್ನುವಂತಿಲ್ಲ. ಅದರ ಬದಲಿಗೆ `ಜೈ ಹಿಂದ್’ ಎಂದು ಹೇಳಬೇಕು ಎನ್ನುವ ಆದೇಶವನ್ನು ಮಧ್ಯಪ್ರದೇಶ ಸರ್ಕಾರ ಹೊರಡಿಸಿದೆ. 2017ರ ಅಕ್ಟೋಬರ್ ತಿಂಗಳಿನಲ್ಲಿ ಸತ್ನಾ ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಸರ್ಕಾರದ ಈ...

ಎಸ್‌ಎಸ್‌ಎಲ್‌ಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

2 years ago

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಮತ್ತೊಮ್ಮೆ ಶಾಲೆಗೆ ಹೋಗಬಹುದು. ಹೊಸ ವಿದ್ಯಾರ್ಥಿಗಳಾಗಿ ಮತ್ತೆ ಹತ್ತನೇ ತರಗತಿ ಪರೀಕ್ಷೆ ಬರೆಯಬಹುದು ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ಆದೇಶ ನೀಡಿದೆ. ಫೇಲ್ ಆದ ವಿದ್ಯಾರ್ಥಿಗಳು ಮತ್ತೊಮ್ಮೆ ಶಾಲೆಗೆ ಹೋಗಿ ಹೊಸ ವಿದ್ಯಾರ್ಥಿಗಳಾಗಿ ಮತ್ತೆ...

ಅಮ್ಮನ ಅಡುಗೆ, ಅಪ್ಪ- ಅಣ್ಣನ ಟಿಪ್ಸ್: ಉಡುಪಿಯ ಮನೋಜ್ ರಾಜ್ಯಕ್ಕೆ ಮೂರನೇ ಸ್ಥಾನ

2 years ago

ಉಡುಪಿ: ಇಂದ್ರಾಳಿ ಇಂಗ್ಲೀಷ್ ಮೀಡಿಯಂ ನ ಮನೋಜ್ ಎಂ ಮಲ್ಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಬಂದಿದ್ದಾನೆ. ಈತನ ಸಾಧನೆಗೆ ಅಪ್ಪ ಅಣ್ಣನ ಟಿಪ್ಸ್. ಅಮ್ಮನ ರುಚಿಕರ ಕೈ ಅಡುಗೆಯೇ ಕಾರಂವಂತೆ....

ಸೌಂದರ್ಯ ಕಾಲೇಜಿಗೆ ಸೇರಿ, ನಿಮ್ಮ ಕನಸನ್ನು ನನಸಾಗಿಸಿ!

2 years ago

ಸೌಂದರ್ಯ ಎಜುಕೇಷನ್ ಟ್ರಸ್ಟ್ (ರಿ) ನ ಅಂಗ ಸಂಸ್ಥೆಗಳು: ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ (ಸ್ನಾತಕ ಮತ್ತು ಸ್ನಾತಕೋತ್ತರ) ಸೌಂದರ್ಯ ಸಂಯುಕ್ತ ಪಿಯು ಕಾಲೇಜು ಸೌಂದರ್ಯ ಕಾನೂನು ಕಾಲೇಜು ಸೌಂದರ್ಯ...

ಪೂರಕ ಪರೀಕ್ಷೆ, ಮರು ಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

2 years ago

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, ಜೂನ್ 21ರಿಂದ 28ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ....