Monday, 27th May 2019

1 year ago

ಶಾಲಿನಿ ರಜನೀಶ್ ವರ್ಗಾವಣೆ ಮಾಡುವಂತೆ ಸಿಎಂಗೆ ತನ್ವೀರ್ ಸೇಠ್ ಪತ್ರ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನ ವರ್ಗಾವಣೆ ಮಾಡಿ ಅಂತ ಸ್ವತಃ ಶಿಕ್ಷಣ ಸಚಿವ ತನ್ವೀರ್ ಸೇಠ್, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಪೋಷಕರ ಹಾಗೂ ಮಕ್ಕಳ ಮಾಹಿತಿಯನ್ನ ಖಾಸಗಿ ಸಂಸ್ಥೆಗೆ ನೀಡುವ ಕುರಿತು ಎಂಓಯು ಮಾಡಿಕೊಂಡಿದ್ದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸಚಿವರ ಮಾತನ್ನು ಶಾಲಿನಿ ರಜನೀಶ್ ಮೀರಿದ್ರು. ಸಚಿವರ ಮಾತು ಕೇಳದೆ ನಿರ್ಧಾರಗಳನ್ನ ತೆಗೆದುಕೊಂಡಿದ್ರು. ಇದರಿಂದ ಆಕ್ರೋಶಗೊಂಡಿರುವ ಸಚಿವ ತನ್ವೀರ್ ಸೇಠ್, ಶಾಲಿನಿ ರಜನೀಶ್ ಅವರನ್ನು ಶಿಕ್ಷಣ […]

2 years ago

ಹಾಸ್ಟೆಲ್‍ನಲ್ಲಿ ಕಿರಿಯರ ಮೇಲೆ ರ್‍ಯಾಗಿಂಗ್‌: 54 ಮೆಡಿಕಲ್ ವಿದ್ಯಾರ್ಥಿನಿಯರಿಗೆ ದಂಡ

ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್‍ಯಾಗಿಂಗ್‌ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ ವಿದ್ಯಾರ್ಥಿಗಳಿಂದ ಒಟ್ಟು 13.50 ಲಕ್ಷ ರೂ. ಹಣವನ್ನು ಸಂಗ್ರಹಿಸಿದೆ. ಹಾಸ್ಟೆಲ್ ನಲ್ಲಿದ್ದ ಪ್ರಥಮ ವರ್ಷದ ಸೆಮಿಸ್ಟರ್ ಓದುತ್ತಿದ್ದ ಓರ್ವ...