Sunday, 21st July 2019

Recent News

12 months ago

ಗರ್ಭಿಣಿಯರು ಪಾಲಿಸಲೇಬೇಕಾದ ನಿಯಮಗಳ ಪಟ್ಟಿ ಇಲ್ಲಿದೆ

ಸುನಿತಾ ಎ.ಎನ್. ಗರ್ಭಾವಸ್ಥೆ ಎಂಬುದು ಹೆಣ್ಣಿನ ಬಾಳಿನಲ್ಲಿ ಅತ್ಯಾನಂದವನ್ನುಂಟು ಮಾಡುವ ಸಮಯವಾಗಿದೆ. ಈ ಸಮಯದಲ್ಲಿ ತನ್ನ ಆರೋಗ್ಯ ಮಾತ್ರವಲ್ಲದೆ ಗರ್ಭದೊಳಗಿರುವ ಕೂಸಿನ ಕಾಳಜಿಯನ್ನು ಆಕೆ ಮಾಡಬೇಕು. ನವ ಮಾಸವೂ ಆ ಮಗುವನ್ನು ಗರ್ಭದಲ್ಲಿ ಹೊತ್ತು ತನ್ನ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಬೇಕಾಗುತ್ತದೆ. ಕೆಲವೊಂದು ನಿಯಮಗಳನ್ನು ಚಾಚೂ ತಪ್ಪದೆ ಅನುಸರಿಸಬೇಕಾಗುತ್ತದೆ. ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದಾಗಿ ಪಟ್ಟಿ ಮಾಡಿ ಆ ರೀತಿಯೇ ಸೇವಿಸಬೇಕು. ನಿಮಗಿಷ್ಟವಿದ್ದರೂ ಅದು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರಬಹುದಾದ್ದರಿಂದ ಕೆಲವು ಆಹಾರಗಳನ್ನು ಕೆಲವೊಂದು […]

12 months ago

ಕ್ಯಾನ್ಸರ್ ರೋಗಿಗಳ ಒಂದು ಹೊಸ ಆಶಾಕಿರಣ ಸೈಟ್ ಕೇರ್ ಆಸ್ಪತ್ರೆ!

ರೋಗಿಗಳಿಗೆ ಕ್ಯಾನ್ಸರ್ ಇರುವುದು ಪತ್ತೆಯಾದ ಹೊಸತರಲ್ಲಿ ಆದರೆ ಆಗಲಿ ಎಂಬ ಪ್ರಯತ್ನದ ವಿಧಾನದ/ (ಏನಾಗುತ್ತದೋ ನೋಡೋಣ ಎಂಬ ಅನಿರ್ದಿಷ್ಟ ವಿಧಾನದ) ಚಿಕಿತ್ಸೆ ಕೆಲಸ ಮಾಡುವುದಿಲ್ಲ. ರೋಗದ ಸ್ವರೂಪ ಜಟಿಲವಾಗಿರುವುದರಿಂದ ಸರಿಯಾದ ಚಿಕಿತ್ಸೆಯನ್ನು ಕಂಡು ಹಿಡಿಯಲು ಸಮಯ ಮತ್ತು ವಿಶೇಷ ಕೌಶಲ್ಯ ಇರಬೇಕಾಗುತ್ತದೆ. ಕ್ಯಾನ್ಸರ್ ಎಂದರೆ ಪ್ರತಿಯೊಂದು ಒಂದಕ್ಕಿಂತ ಒಂದು ವಿಭಿನ್ನವಾಗಿರುವ 200 ಕ್ಕಿಂತ ಹೆಚ್ಚು ರೋಗಲಕ್ಷಣಗಳಿದ್ದು,...

ಮಳೆಗಾಲದಲ್ಲಿ ಪಾಲನೆ ಮಾಡಬೇಕಾದ ಆರೋಗ್ಯ ಸೂತ್ರಗಳು

1 year ago

ಹೊರಗೆ ಮಳೆ ಬರುತ್ತಿದೆ ಎಂದರೆ ಹಾಸಿಗೆ ಬಿಟ್ಟು ಏಳಲು ಮನಸ್ಸೇ ಆಗುವುದಿಲ್ಲ. ಬಿಸಿ ಬಿಸಿ ಬಜ್ಜಿ, ಬೋಂಡಾ, ಸಮೋಸ, ಪಾನಿಪುರಿ, ಗೋಬಿ, ಬಾಯಿ ಚಪ್ಪರಿಸುವ ತಿಂಡಿಗಳನ್ನು ತಿನ್ನಬೇಕೆನಿಸುತ್ತದೆ. ಹಾಗಾದ್ರೆ ಸ್ವಲ್ಪ ತಾಳಿ, ನೀವು ಮಳೆಗಾಲದಲ್ಲಿ ಮನಬಂದಂತೆ ಹೊರಗಿನ ತಿಂಡಿ, ಬೀದಿಬದಿಯ ತಿನಿಸುಗಳನ್ನು...

ಜುಲೈ 1ರಿಂದ್ಲೇ ಯೂನಿವರ್ಸಲ್ ಹೆಲ್ತ್ ಕಾರ್ಡ್ ಜಾರಿ- ಜನಸಾಮ್ಯಾರಿಗೆ ರಾಜಕಾರಣಿಗಳಿಗೂ ಒಂದೇ ರೂಲ್ಸ್

1 year ago

ಬೆಂಗಳೂರು: ಜನಪ್ರತಿನಿಧಿಗಳು ಇನ್ಮುಂದೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಹೈಟೆಕ್ ಆಸ್ಪತ್ರೆಗೆ ಹೋಗಿ ಕೋಟಿ ಕೋಟಿ ಆರೋಗ್ಯ ವಿಮೆಯನ್ನು ಸರ್ಕಾರದ ಕಡೆಯಿಂದ ಪಾವತಿ ಮಾಡಿಸಿಕೊಳ್ಳುವಂತಿಲ್ಲ. ಯಾಕೆಂದರೆ ಕರ್ನಾಟಕದಲ್ಲಿ ಮಾದರಿ ಹೆಲ್ತ್ ಸ್ಕೀಂ ಬರಲಿದೆ. ಜುಲೈ 1ರಿಂದ ಯೂನಿವರ್ಸಲ್ ಹೆಲ್ತ್ ಸ್ಕೀಂ ಜಾರಿಗೆ...

ಮನೆ ಬಾಗಿಲಿಗೆ ಬಂದ ಐಸಿಯು ಸೇವೆ

1 year ago

ನವದೆಹಲಿ: ವೆಂಟಿಲೇಟರ್ಸ್, ವೈದ್ಯರ ಸೇವೆಗಳು ಮನೆಯ ಬಾಗಿಲಿಗೆ ಬಂದಾಯ್ತು ಈಗ ತುರ್ತು ನಿಘಾ ಘಟಕ(ಐಸಿಯು) ಸೇವೆಯು ದೊರೆಯಲಿದೆ. ಜನವರಿ 2 ರಂದು 77 ವರ್ಷದ ಡಿ ಸಿ ಗಂಭೀರ್ ಎಂಬವರು ಸ್ನಾನದ ಮನೆಯಲ್ಲಿ ಕಾಲು ಜಾರಿ ಬಿದ್ದು ಜ್ಞಾನ ತಪ್ಪಿದ್ದರು. ನಂತರ ಫರಿಧಾಬಾದ್...

700 ವರ್ಷದ ಆಲದ ಮರಕ್ಕೆ ಡ್ರಿಪ್ಸ್ ಹಾಕಿ ಚಿಕಿತ್ಸೆ!

1 year ago

ನವದೆಹಲಿ: 700 ವರ್ಷ ಹಳೆಯ ಆಲದ ಮರವನ್ನು ರಕ್ಷಿಸಲು ತೆಲಂಗಾಣದ ಅಧಿಕಾರಿಗಳು ಡ್ರಿಪ್ಸ್ ಹಾಕಿ ಚಿಕಿತ್ಸೆ ನೀಡುತ್ತಿದ್ದಾರೆ. ಮರದ ಕೆಲವು ಕೊಂಬೆಗಳಿಗೆ ಗೆದ್ದಲು ಹಿಡಿದಿದೆ. ಮರವನ್ನು ಗೆದ್ದಲಿನಿಂದ ಉಳಿಸಲು ಅಧಿಕಾರಿಗಳು ಕ್ರಿಮಿನಾಶಕವನ್ನು ಡ್ರಿಪ್ ಮೂಲಕ ಕೊಂಬೆಗಳಿಗೆ ನೀಡುತ್ತಿದ್ದಾರೆ. ಮಹಬೂಬ್ ನಗರದಲ್ಲಿರುವ ಪಿಳ್ಳಲಮರಿ...

ಹೋದ ಹೋದಲ್ಲೆಲ್ಲಾ ನಿದ್ರೆ ಹೋಗ್ತಾರೆ, ಹೀಗೊಂದು ವಿಚಿತ್ರ ಊರಿನ ರಿಯಲ್ ಕಥೆ!

1 year ago

ಇದು ಕಜಕಿಸ್ತಾನದ ಸುಂದರವಾದ ಪ್ರದೇಶ ಕಲಾಚಿ. ತನ್ನಲ್ಲಿರೋ ನೈಸರ್ಗಿಕ ಸಂಪತ್ತಿನಿಂದ ಹಾಗೂ ಪ್ರಾಕೃತಿಕ ಸೌಂದರ್ಯದಿಂದಾಗಿ ಕಲಾಚಿ ಪ್ರಸಿದ್ಧಿಯನ್ನ ಹೊಂದಿದೆ. ಇಲ್ಲಿ ನೆಲೆಸಿರೋ ಜನ ಕೂಡಾ ಅಷ್ಟೇ ನೆಮ್ಮದಿಯಿಂದ ಜೀವನ ಕಂಡುಕೊಂಡಿದ್ದಾರೆ. ಇಲ್ಲಿಯೇ ಹುಟ್ಟಿ ಬೆಳೆದು ತಮ್ಮ ಹಳ್ಳಿ ತಮ್ಮ ಜನ ಅಂತ...

ವಿಶ್ವದ ಮೊದಲ ತಲೆ ಕಸಿ ಯಶಸ್ವಿ ಆಗಿದೆಯೋ? ಇಲ್ವೋ? ತಲೆಕೆಡಿಸಿಕೊಂಡಿದ್ದಾರೆ ವೈದ್ಯರು

2 years ago

ಲಂಡನ್: ವಿಶ್ವದ ಮೊದಲ ತಲೆ ಕಸಿ ಯಶಸ್ವಿಯಾಗಿದೆ ಎಂದು ಇಟಲಿಯ ಶಸ್ತ್ರಚಿಕಿತ್ಸಕರೊಬ್ಬರು ಘೋಷಿಸಿದ್ದು ಇದೀಗ ವೈದ್ಯಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇಟಲಿಯ ಟ್ಯುರಿನ್ ಅಡ್ವಾನ್ಸ್‍ಡ್ ನ್ಯೂರೋಮಾಡ್ಯುಲೇಷನ್ ಸಂಸ್ಥೆಯ ಸೆರ್ಜಿಯೋ ಕ್ಯಾನ್‍ವೆರೋ ಅವರು ಚೀನಾದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ  ಹೇಳಿಕೆ ನೀಡಿದ್ದಾರೆ. ಆದರೆ ವಿಶ್ವದಲ್ಲಿರುವ...