International
-
ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್
ಬರ್ಲಿನ್: ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ಸ್ಲೋಸ್ ಎಲ್ಮಾವ್ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೆ ತೆರಳಿದ್ದು, ಅಲ್ಲಿ ವಿಶ್ವದ ನಾಯಕರನ್ನು ಭೇಟಿಯಾಗಿದ್ದಾರೆ. ಜಾಗತಿಕ ನಾಯಕರೊಂದಿಗೆ ಮೋದಿ ಖುಷಿಯ ಕ್ಷಣ…
Read More » -
ನ್ಯೂಯಾರ್ಕ್ನಲ್ಲಿ ಶೂಟೌಟ್- ಭಾರತೀಯ ಮೂಲದ ವ್ಯಕ್ತಿಯ ಹತ್ಯೆ
ನ್ಯೂಯಾರ್ಕ್: ಮನೆಯ ಸಮೀಪಿರುವ ಪಾರ್ಕಿಂಗ್ನಲ್ಲಿ ನಿಲ್ಲಿಸಿದ ಎಸ್ಯುವಿ ವಾಹನದಲ್ಲಿ ಕುಳಿತಿದ್ದಾಗ ಭಾರತೀಯ ಮೂಲದ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ. ಸತ್ನಮ್…
Read More » -
ಪಾಕಿಸ್ತಾನದಲ್ಲಿ ಕೊರೊನಾ ಉಲ್ಬಣ- ವಿಮಾನದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು, ಈ ಮಧ್ಯೆ ದೇಶದ ನಾಗರಿಕ ವಿಮಾನಯಾನ ಪ್ರಾಧಿಕಾರವು ದೇಶಿಯ ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯ ಎಂಬ ನಿಯಮವನ್ನು ಜಾರಿ ತಂದಿದೆ. ದೇಶದ…
Read More » -
ಲಂಕಾದಲ್ಲಿ ತೀವ್ರ ಬಿಕ್ಕಟ್ಟು – ಲೀಟರ್ ಪೆಟ್ರೋಲ್ 550, ಡೀಸೆಲ್ ಬೆಲೆ 460 ರೂ.ಗೆ ಏರಿಕೆ
ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಕೈ ಮೀರುತ್ತಿದ್ದು ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗುತ್ತಿವೆ. ಇಂಧನ ಬೆಲೆಯಂತೂ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಲಂಕಾ…
Read More » -
ನೈಟ್ಕ್ಲಬ್ನಲ್ಲಿ 20 ಯುವಕರ ನಿಗೂಢ ಸಾವು
ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಕರಾವಳಿ ಪಟ್ಟಣದ ಪೂರ್ವ ಲಂಡನ್ನಲ್ಲಿರುವ ನೈಟ್ಕ್ಲಬ್ನಲ್ಲಿ 20 ಯುವಕರು ಮೃತಪಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಚಳಿಗಾಲದ ಶಾಲಾ ಪರೀಕ್ಷೆ ಮುಕ್ತಾಯವಾಗಿದ್ದ ಹಿನ್ನೆಲೆ ಯುವಕರು…
Read More » -
ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO
ಬರ್ನ್: ಮಂಕಿಪಾಕ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ ಆದರೆ, ಇದು ವಿಕಸನಗೊಳ್ಳುತ್ತಿರುವುದು ಭೀತಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ತಿಳಿಸಿದೆ. WHO ಡೈರೆಕ್ಟರ್…
Read More » -
ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪ ಬರೋಬ್ಬರಿ 1,150 ಜನರ ಪ್ರಾಣವನ್ನು ತೆಗೆದುಕೊಂಡಿತು. ಇದೀಗ ಭಾರೀ ನಷ್ಟ ಎದುರಿಸುತ್ತಿರುವ ತಾಲಿಬಾನ್ ಸರ್ಕಾರ ಅಮೆರಿಕಾಗೆ ಸಹಾಯ ಮಾಡಲು ಹಣಕಾಸಿನ…
Read More » -
ಗರ್ಭಪಾತದ ಹಕ್ಕನ್ನು ರದ್ದುಗೊಳಿಸಿದ ಅಮೆರಿಕ – ಭುಗಿಲೆದ್ದ ಪ್ರತಿಭಟನೆ
ವಾಷಿಂಗ್ಟನ್: ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಈ ಆದೇಶದಿಂದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಗರ್ಭಪಾತಕ್ಕೆ ಸಂಬಂಧಿಸಿದಂತೆ…
Read More » -
ಮುಂಬೈ ದಾಳಿಯ ಮಾಸ್ಟರ್ ಮೈಂಡ್ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ
ಇಸ್ಲಾಮಾಬಾದ್: 2008 ರಲ್ಲಿ ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್ಗೆ ಹಣಕಾಸಿಕ ಪ್ರಕರಣವೊಂದರಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 15 ವರ್ಷಗಳ ಜೈಲು ಶಿಕ್ಷೆಯನ್ನು…
Read More »