ಬೆಂಗಳೂರು: ಮೊದಲ ಹಂತದ ಮಂತ್ರಿ ಸ್ಥಾನ ಹಂಚಿಕೆ, ಬಜೆಟ್ ಮುಗಿತು, ಈಗ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿಗೆ ಸಂಬಂಧಸಿದಂತೆ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಬುಗಿಲೆದ್ದಿದ್ದು, ವಿಧಾನಸಭೆಯ ಚುನಾವಣೆಯ ಪೈಪೋಟಿಯ ಕಾವು ಮತ್ತೆ ಮರುಕಳಿಸಿದೆ. ಮಂಗಳವಾರ ಸಮ್ಮಿಶ್ರ ಸರ್ಕಾರದ...
ಬೆಂಗಳೂರು: ವಿಧಾನ ಸಭೆ ಚುನಾವಣೆಯ ನೋವು ಮರೆತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೋಕಸಭೆ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿದ್ದಾಗಿ ಹೇಳಿಕೊಂಡಿದ್ದು, ಅದನ್ನು ಶನಿವಾರ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಆಗಸ್ಟ್ 9 ಕ್ರಾಂತಿ ದಿನ, ಅವತ್ತೇ ನಮ್ಮ...
-ರಾಮನಗರ ಇಂದು ರಾವಣನಗರ ಆಗಿದೆ ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತು ತಪ್ಪಿದ ಮಗ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ದಾರಿ ತಪ್ಪಿದ ಮಗ. ಇಬ್ಬರೂ ದುರ್ಯೋಧನ, ದುಶ್ಯಾಸನ ಇದ್ದ ಹಾಗೆ ಎಂದು ಬಿಜೆಪಿ ಪರಿಷತ್...
ಬೆಂಗಳೂರು: ವಿಧಾನಸೌಧದ ಸುತ್ತಲಿನ ಗೇಟ್ಗಳನ್ನ ತೆಗಿಸಿಬಿಡ್ತೀನಿ. ನನ್ನ ಶರ್ಟ್ ಹಿಡಿದು ಯಾರು ಬೇಕಾದರೂ ಪ್ರಶ್ನಿಸಬಹುದು ಎಂದು ಹೇಳಿದ್ದ ಎಚ್ಡಿ ಕುಮಾರಸ್ವಾಮಿ ಅವರು ಈಗ ಅಧಿಕಾರ ಸಿಕ್ಕ ತಕ್ಷಣ ವರಸೆ ಬದಲಿಸಿದ್ದಾರೆ. ಹೋದಲ್ಲಿ, ಬಂದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ...
ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ವಿರೋಧ ಪಕ್ಷದ ನಾಯಕರ ಯಡಿಯೂರಪ್ಪನವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ನಾವು 10 ಸಾವಿರ ಕೋಟಿ...
ಬೆಂಗಳೂರು: ಬಿಜೆಪಿಯವರು ಹಿಂದುತ್ವವನ್ನು ಇಟ್ಟುಕೊಂಡು ಮಾಡಿದ ಅಪಪ್ರಚಾರಕ್ಕೆ ಸರಿಯಾಗಿ ಕೌಂಟರ್ ಕೊಡಲು ಸಾಧ್ಯವಾಗದ ಕಾರಣ ಚುನಾವಣೆಯಲ್ಲಿ ನಮಗೆ ಸೋಲಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ...
ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಅತಿ ದೊಡ್ಡ ಹೊಂದಾಣಿಕೆ ನಡೆದಿದ್ದು, ಮೈತ್ರಿ ಸೂತ್ರ ಪಾಲಿಸಲು ಕಾಂಗ್ರೆಸ್ ಒಂದು ವಿಚಾರದಲ್ಲಿ ಇದೀಗ ಜೆಡಿಎಸ್ಗೆ ಸರೆಂಡರ್ ಆಗಿದೆ. ಈ ಮೂಲಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಅನಿವಾರ್ಯವಾಗಿ...
ಬೆಂಗಳೂರು: ದುಂದು ವೆಚ್ಚಕ್ಕೆ ಕಡಿವಾಣ ಹಾಕ್ತೀನಿ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಪ್ರಮಾಣ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಖರ್ಚು ಮಾಡಿದ್ದಾರೆ. ಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ನಡೆದ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರೋಬ್ಬರಿ 42...
ಬೆಂಗಳೂರು: ಬಜೆಟ್ ಗೆ ಕೆಲವೇ ಕ್ಷಣ ಇರುವಾಗಲೇ ದೋಸ್ತಿಗಳ ನಡುವೆ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಶಾಸಕರು ಕೃಷ್ಣಬೈರೇಗೌಡ ಸೇರಿ ಕಾಂಗ್ರೆಸ್ ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಸಚಿವರು ನಮ್ಮ ಶಾಸಕರ ಮಾತಿಗೆ ಗೌರವ ಕೊಡುತ್ತಿಲ್ಲ....
ಉಡುಪಿ: ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತಿರುವ ಪಾಪಕ್ಕೆ ಅವರೇ ಬೀಳುತ್ತಾರೆ. ಮಂತ್ರಿ ಮಂಡಲ ವಿಸ್ತರಣೆಗಾಗಿ ಶಾಸಕರು ಕಾಯುತ್ತಿದ್ದಾರೆ. ಆದಷ್ಟು ಬೇಗ ಸಮ್ಮಿಶ್ರ ಸರ್ಕಾರ ಕೊನೆಗೊಳ್ಳಲಿದೆ ಎಂದು ಸಂಸದೆ ಶೋಭಾ...
ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದರ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ಬೆಂಬಲಿಗರೊಬ್ಬರಿಂದ ದುಡ್ಡು ಖರ್ಚು ಮಾಡಿಸಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟುಕೊಂಡಿದೆ. ನಿಮಗಾಗಿ ನಾನು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಕೊನೆಯ ಬೆಂಚ್ ಗೆ ಶಿಫ್ಟ್ ಆಗಿದ್ದಾರೆ. ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೆ ಕೂತು ಇರಿಸು ಮುರಿಸು ಅನುಭವಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ವಿಧಾನಸಭೆಯಲ್ಲಿ ಲಾಸ್ಟ್ ಬೆಂಚ್ಗೆ...
ತುಮಕೂರು: ನಟ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸ್ತಾರಾ? ಮಾಜಿ ಸಚಿವ ಹಾಗೂ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪನವರು ನೀಡಿದ ಹೇಳಿಕೆಯಿಂದ ಈ ಪ್ರಶ್ನೆ ಈಗ ಎದ್ದಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ...