Thursday, 16th August 2018

Recent News


ವಿವರವಾದ ಫಲಿತಾಂಶಕ್ಕಾಗಿ ಮ್ಯಾಪ್ ಕ್ಲಿಕ್ ಮಾಡಿ

5 months ago

ಅಮಿತ್ ಷಾ, ಮೋದಿ ನೂರು ಬಾರಿ ಬರಲಿ, ಮುಂದಿನ ಬಾರಿ ಅಧಿಕಾರಕ್ಕೆ ಬರೋರು ನಾವೇ: ಸಿಎಂ

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೂರು ಬಾರಿ ಬರಲಿ ಅಥವಾ ಪ್ರಧಾನಿ ಮೋದಿ ನೂರು ಬಾರಿ ಬರಲಿ, ಮುಂದಿನ ಬಾರಿ ಅಧಿಕಾರಕ್ಕೆ ಬರೋರು ನಾವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾನಾಡಿದ ಅವರು, ಮಾಜಿ ಸಚಿವ ಎಂ.ಸಿ.ನಾಣಯ್ಯ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಇದರಿಂದ ನಮ್ಮ ಪಕ್ಷದ ಬಲ ಇನ್ನಷ್ಟು ಹೆಚ್ಚಲಿದೆ. ಶನಿವಾರ ಚಾಮರಾಜನಗರದಲ್ಲಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಪಕ್ಷ ಸೇರಿದ್ದಾರೆ ಎಂದು ಹೇಳಿದ್ರು. ಕರಾವಳಿಯನ್ನು ಕೋಮುವಾದದ ಕೇಂದ್ರ ಮಾಡಲು ಹೊರಟಿದ್ದರು. ಅಲ್ಲಿಯೂ […]

5 months ago

ಸಿದ್ದರಾಮಯ್ಯರನ್ನು ಸೋಲಿಸಲು ಕೇಸರಿಪಾಳಯ ಪಣ- ಸಿಎಂ ವಿರುದ್ಧ ಕಣಕ್ಕಿಳಿತಾರಾ ಬಿಎಸ್‍ವೈ ಪುತ್ರ?

ಮೈಸೂರು: ಭಾಗ್ಯಗಳ ಸರದಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಪಾಳಯದಲ್ಲಿ ಒತ್ತಡ ಹೆಚ್ಚಾಗಿದೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಈ ಸಂಬಂಧ ಈಗಾಗಲೇ ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಮತ್ತಿತರ ಮುಖಂಡರ ಜೊತೆ ಒಂದು ಸುತ್ತಿನ ಮಾತುಕತೆ...

ರಾಜ್ಯಸಭೆಗೆ ಬಿಜೆಪಿಯ ಒಬ್ಬರು, ಕಾಂಗ್ರೆಸ್‍ ನ ಮೂವರು – ಜೆಡಿಎಸ್‍ಗೆ ಎರಡನೇ ಬಾರಿ ಸೋಲು

5 months ago

ಬೆಂಗಳೂರು: ರಾಜ್ಯದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆ ಗೊಂದಲ, ಗಲಾಟೆ ಜೊತೆಗೆ ಜೆಡಿಎಸ್‍ನಿಂದ ಬಹಿಷ್ಕಾರದಂತ ಕಠಿಣ ನಡೆಯಿಂದ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ನ ಎಲ್. ಹನುಮಂತಯ್ಯ(44), ನಸೀರ್ ಹುಸೇನ್ (42), ಜಿಸಿ ಚಂದ್ರಶೇಖರ್(46) ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್(50) ಜಯಶೀಲರಾಗಿದ್ದಾರೆ....

ಕಾಣೆಯಾಗಿದ್ದ ಮೋದಿ ಮಾರ್ಕ್ಸ್ ಕಾರ್ಡ್ ರಮ್ಯಾಗೆ ಸಿಕ್ತಂತೆ!

5 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಒಂದು ರಿಪೋರ್ಟ್ ಕಾರ್ಡ್ ಕೊಟ್ಟಿದೆ. ಈ ರಿಪೋರ್ಟ್ ಕಾರ್ಡ್ ಇದೀಗ ಸಾಕಷ್ಟು ವಿವಾದಕ್ಕೆ ಗುರಿಯಾಗಿದೆ. ಶಾಲೆಯಲ್ಲಿ ಸಿಗೋ ಮಾರ್ಕ್ಸ್  ಕಾರ್ಡ್ ನಂತೆ ಮಾಡಿ ಅದರಲ್ಲಿ ವಿಷಯ, ರಿಮಾರ್ಕ್ ಮತ್ತು ದರ್ಜೆ ಅಂತ ರಿಪೋರ್ಟ್ ಕಾರ್ಡ್...

ರಾಜಕೀಯ ಪಕ್ಷದ ಪ್ರಚಾರ ಕುರಿತು ಖಡಕ್ ಪ್ರತಿಕ್ರಿಯೆ ನೀಡಿದ ನಟ ಯಶ್

5 months ago

ಬೆಂಗಳೂರು: ವಿಧಾನಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರು ಕನ್ನಡದ ಸ್ಟಾರ್ ನಾಯಕರನ್ನು ಬಳಸಿ ಪ್ರಚಾರ ಮಾಡಲು ಆರಂಭಿಸಿದ್ದು, ನಟ ಯಶ್ ಈ ಕುರಿತು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಯಶೋಮಾರ್ಗದ ಮೂಲಕ ರಾಜ್ಯದ ಜನರ ಮನೆಸೆಳೆದಿರೋ ನಟ ಯಶ್ ಯಾವ ಪಕ್ಷದ...

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪರ ಪ್ರಚಾರ ಮಾಡಲು ಹೊರಟ ಕಿಚ್ಚ: ಫೋಟೋ ವೈರಲ್

5 months ago

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ವಿರೋಧಿಗಳನ್ನು ಮಣಿಸಲು ಸ್ಟಾರ್ ಕ್ಯಾಂಪೇನ್ ಅಖಾಡ ರೆಡಿಯಾದಂತಿದೆ. ಬೆಂಗಳೂರು ಹೊರವಲಯ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ತಮ್ಮ ಗೆಲುವಿಗಾಗಿ ಚಿತ್ರನಟರ ಮೊರೆಹೋಗಿರುವಂತೆ ಕಾಣುತ್ತಿದೆ. ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದು, ನೆಲಮಂಗಲದಲ್ಲಿ ಜೆಡಿಎಸ್...

ಪದೇ ಪದೇ ಫೋನ್ ಮಾಡಿದ್ದಕ್ಕೆ ಸ್ನಾನ ಮಾಡಿ ಬರ್ತೀನಿ ಇರ್ಲಾ ಎಂದ ಅಂಬಿ!

5 months ago

ಬೆಂಗಳೂರು: ರಾಜ್ಯಸಭೆ ಚುನಾವಣೆ ಇಂದು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕುಲು ಬರುವಂತೆ ಶಾಸಕ ಅಂಬರಿಶ್ ಗೆ ಕರೆ ಮಾಡಿದ್ದಾರೆ. ಮೂರ್ನಾಲ್ಕು ಬಾರಿ ಫೋನ್ ಮಾಡಿದ್ರೂ ಅಂಬರೀಶ್ ಕರೆ ಸ್ವೀಕರಿಸಲಿಲ್ಲ. ಅದ್ರೂ ಬಿಡದೆ ನಿರಂತರವಾಗಿ ಸಿಬ್ಬಂದಿ ಕರೆ ಮಾಡಿದ್ರು....

ಬಿಜೆಪಿ ಹಿಂದುತ್ವ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ – ಜನಾರ್ದನ ಪೂಜಾರಿ ಸದ್ಬಳಕೆಗೆ ಮೆಗಾ ಪ್ಲಾನ್

5 months ago

ಮಂಗಳೂರು: 2018ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ಮಾಡು ಇಲ್ಲವೆ ಮಡಿ ಚುನಾವಣೆಯಾಗಲಿದ್ದು, ಕರಾವಳಿಯಲ್ಲಿ ಬಿಜೆಪಿ ಹಿಂದುತ್ವದ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿಯ ಈ ಅಸ್ತ್ರಕ್ಕೆ ಕೌಂಟರ್ ಕೊಡಲು ಮುಂದಾಗಿರುವ ಕಾಂಗ್ರೆಸ್, ತನ್ನ ಬತ್ತಳಿಕೆಯಲ್ಲಿರುವ ಹಳೆಯ ಪ್ರಬಲ ಅಸ್ತ್ರ...