Monday, 22nd October 2018

Recent News

10 months ago

ಮನೆ ಬಳಿ ಬಂದು ಕಾಟ ಕೊಡ್ತಿತ್ತೆಂದು ಕೋತಿಯ ಶೂಟೌಟ್

ಬೆಳಗಾವಿ: ಮನೆಯ ಬಳಿ ಬಂದು ಕಾಟ ಕೊಡುತ್ತಿದ್ದ ಕೋತಿಯನ್ನು ಶೂಟೌಟ್ ಕೊಂದಿರುವ ಅಮಾನವೀಯ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ನಿಪ್ಪಾಣಿ ಪಟ್ಟಣದ ನಿಲೇಶ ಕುರುಬೆಟ್ಟ (55) ಎಂಬಾತನಿಂದ ಶೂಟೌಟ್ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಾವನ್ನಪ್ಪಿದ ಕೋತಿಯನ್ನು ನಿಪ್ಪಾಣಿ ಶಹರ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೋತಿಯನ್ನು ಕೊಂದಿರುವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆದ್ರೆ ಕೋತಿ ಕೊಲೆ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು […]

10 months ago

ಮುಂದಿನ ಚುನಾವಣೆಯಲ್ಲಿ ಸಿಎಂ ಪರ ಕಿಚ್ಚ, ದರ್ಶನ್ ಪ್ರಚಾರ?

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಸ್ಯಾಂಡಲ್‍ವುಡ್ ಗ್ಲಾಮರ್ ಕೊಡಲು ಪ್ಲಾನ್ ಮಾಡಿದ್ದಾರೆ. ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಕಲರ್‍ಫುಲ್ ಆಗಲಿದೆ. ಕಾಂಗ್ರೆಸ್ ನೇತೃತ್ವವನ್ನು ವಹಿಸಿರುವ ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಸ್ವಕೇತ್ರದಲ್ಲಿ ಸಿನಿಮಾ ತಾರೆಯರ ದಂಡು ಇಳಿಸಿ ಪ್ರಚಾರ ಮಾಡಿಸಲು ಪ್ಲಾನ್ ಮಾಡಿದ್ದಾರೆ. ನಟ ಸುದೀಪ್, ದರ್ಶನ್, ನಟಿ ರಮ್ಯಾ, ಭಾವನಾ...

ನೀವು ಯಾರು..? ನಾನು ಯಾಕೆ ಇಲ್ಲಿದ್ದೇನೆ..? ಜೈಲು ಸಿಬ್ಬಂದಿಗೆ ರವಿ ಬೆಳಗೆರೆ ಪ್ರಶ್ನೆ

10 months ago

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣದಲ್ಲಿ 14 ದಿನಗಳ ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ. ಜೈಲು ಸಿಬ್ಬಂದಿ ಬಳಿ ನೀವು ಯಾರು..ನಾನು ಯಾಕೆ ಇಲ್ಲಿದ್ದೇನೆ ಅಂತಾ ರವಿ ಬೆಳಗೆರೆ ಪ್ರಶ್ನಿಸಿದ್ದಾರೆ...

ಹತ್ಯೆಗೆ ಸುಪಾರಿ ಕೇಸ್: ಮಹಾರಾಷ್ಟ್ರದಲ್ಲಿ ವಿಜು ಬಡಿಗೇರ್ ಅರೆಸ್ಟ್

11 months ago

ವಿಜಯಪುರ: ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜು ಬಡಿಗೇರನನ್ನು ಮಹಾರಾಷ್ಟ್ರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜು ಬಡಿಗೇರ ಬಂಧನಕ್ಕಾಗಿ ಸಿಸಿಬಿ ಅಧಿಕಾರಿಗಳ 7 ಜನರ ತಂಡ ವಿಜಯಪುರ ಜಿಲ್ಲೆಯಲ್ಲಿ ಎರಡು ದಿನದಿಂದ ಬೀಡು ಬಿಟ್ಟಿತ್ತು. ಇದರಲ್ಲಿ...

ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ

11 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ ಅವರು ಯಡಿಯೂರಪ್ಪ ರಾಜಕೀಯದಲ್ಲಿ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ. ಯಡಿಯೂರಪ್ಪಗೆ ರಾಜಕೀಯ...

ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ: ಯಶೋಮತಿ

11 months ago

ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಜೈಲುಪಾಲಾಗಿದ್ದಾರೆ. ಒಂದನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ರವಿ ಬೆಳಗೆರೆ ಜೈಲುಪಾಲದ ಬೆನ್ನಲ್ಲೇ ಅವರ...

ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ

11 months ago

ಬೆಂಗಳೂರು: ಹೊನ್ನಾವರದಲ್ಲಿ ನಡೆದ ಯುವಕನ ಹತ್ಯೆಯ ಘಟನೆಗೆ ಕಾಂಗ್ರೆಸ್ ಕಾರಣ ಅನ್ನುವ ಬಿಜೆಪಿ ಪಕ್ಷದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂತಹ ಘಟನೆಯನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ...

ಆಟವಾಡುವ ವೇಳೆ ನೀರು ತುಂಬಿದ್ದ ಪಾತ್ರೆಗೆ ಬಿದ್ದು 8 ತಿಂಗಳ ಮಗು ಸಾವು

11 months ago

ಮಂಡ್ಯ: ನೀರು ತುಂಬಿಸದ್ದ ಪಾತ್ರೆಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮದ್ದೂರು ಪಟ್ಟಣದ ನಿವಾಸಿಯಾದ ಪುಟ್ಟಸ್ವಾಮಿ, ಸೌಜನ್ಯ ದಂಪತಿಯ 8 ತಿಂಗಳ ಪುತ್ರಿ ಖುಷಿ ಮೃತ ದುದೈವಿಯಾಗಿದ್ದು, ಇಂದು ಮಧ್ಯಾಹ್ನ ಬಟ್ಟೆ ತೊಳೆಯುವ ಸಂದರ್ಭದಲ್ಲಿ...