Monday, 22nd October 2018

Recent News

6 hours ago

ಮದ್ಯಸೇವಿಸಿ ತೂರಾಡಿ ಚರಂಡಿಗೆ ಬಿದ್ದು ಒದ್ದಾಡಿದ ವಿದೇಶಿಗ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪವಿತ್ರ ಸ್ಥಳವಾಗಿದ್ದು, ಇಲ್ಲಿಗೆ ಅನೇಕ ಭಕ್ತರು ಭೇಟಿ ನೀಡುತ್ತಾರೆ. ಆದರೆ ವಿದೇಶಿಗರಿಗೆ ಮಾತ್ರ ಈ ಸ್ಥಳ ಮೋಜು ಮಸ್ತಿಯ ತಾಣವಾಗಿ ಪರಿಣಮಿಸಿದೆ. ಬೀಚ್‍ನಲ್ಲಿ ಮದ್ಯ ಸೇವಿಸಿ, ನಗರದಲ್ಲಿ ಮನಬಂದಂತೆ ವರ್ತಿಸುತ್ತಿದ್ದಾರೆ. ನಗರದ ಇಂಟರ್ ನ್ಯಾಷನಲ್ ಬಾರ್ ಆಂಡ್ ರೆಸ್ಟೋರೆಂಟ್‍ನಲ್ಲಿ ಇಂದು ವಿದೇಶಿಗನೊಬ್ಬ ನಾಲ್ಕು ಬಾಟಲ್ ಮದ್ಯ ಸೇವಿಸಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿಯೇ ಅಲ್ಲಿಂದ ಹೊರ ಬಂದು ತೂರಾಡಿ, ಬಾರ್ ಮುಂಭಾಗದ ಚರಂಡಿಗೆ ಬಿದ್ದು ಒದ್ದಾಡಿದ್ದಾನೆ. ಇದನ್ನು ನೋಡಿದ ಪೊಲೀಸರು ಹಾಗೂ […]

7 hours ago

ಶ್ರೀರಾಮುಲು ಉದ್ಭವ ಮೂರ್ತಿಯೇ- ಸಿದ್ದರಾಮಯ್ಯ ಪ್ರಶ್ನೆ

ಬಳ್ಳಾರಿ: ಶಾಸಕ ಶ್ರೀರಾಮುಲು ಉದ್ಭವ ಮೂರ್ತಿಯೇ? ಅವರು ಬದಾಮಿಯಲ್ಲಿ ಹುಟ್ಟಿದ್ದಾರಾ? ಇಲ್ಲವೇ ಮೊಳಕಾಲ್ಮೂರಿನಲ್ಲಿ ಹುಟ್ಟಿದ್ದಾರಾ ಎಂದು ಪ್ರಶ್ನಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜಿಲ್ಲೆಯ ಹಂಪಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ, ಉಗ್ರಪ್ಪ ಅವರು ಹೊರಗಿನವರು ಅಂತಾ ಹೇಳುವುದಕ್ಕೆ ಶ್ರೀರಾಮುಲು ಅವರಿಗೆ ನೈತಿಕತೆಯೇ ಇಲ್ಲ. ಕಳೆದ...

ಫ್ಲೈಓವರ್ ನಲ್ಲಿ ಕಂಟೇನರ್ ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಕಾರು ಪ್ರಯಾಣಿಕರು!

8 hours ago

ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಂಟೇನರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ವೇಳೆ ಪಕ್ಕದಲ್ಲೇ ಚಲಿಸುತ್ತಿದ್ದ ಕಾರಿನ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಯಶವಂತಪುರ ಫ್ಲೈ ಓವರ್ ಮೇಲೆ ಮಧ್ಯಾಹ್ನ 2.20ರ ವೇಳೆಗೆ ಈ ಘಟನೆ ನಡೆದಿದ್ದು, ಮಲ್ಲೇಶ್ವರಂ ಕಡೆಯಿಂದ...

ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಕಾರ್ಯಕರ್ತರು!

8 hours ago

ಬೆಂಗಳೂರು: ಬಾಲಿವುಡ್ ನ ಮೋಹಕ ನಟಿ ಸನ್ನಿ ಲಿಯೋನ್ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಇಂದು ನಗರದ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ತಮ್ಮ ಕೈ ಕೊಯ್ದುಕೊಳ್ಳುವ ಮೂಲಕ...

ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತೆ ಪುಂಡಾಟ ಶುರು

8 hours ago

ಬೆಂಗಳೂರು: ಕಿರುತೆರೆ ನಟ ಸುನಾಮಿ ಕಿಟ್ಟಿ ನಗರದ ಪ್ರತಿಷ್ಠಿತ ಒರಾಯನ್ ಮಾಲ್‍ನ ಹೈ ಲಾಂಚ್ ಪಬ್‍ನಲ್ಲಿ ಮತ್ತೆ ತನ್ನ ಪುಂಡಾಟವನ್ನು ಮುಂದುವರಿಸಿ ಸುದ್ದಿಯಾಗಿದ್ದಾರೆ. ಸುನಾಮಿ ಕಿಟ್ಟಿ ಸಿಗರೇಟ್ ವಿಚಾರವಾಗಿ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸುನಾಮಿ ಕಿಟ್ಟಿ ತನ್ನ ಸ್ನೇಹಿತರ...

ನನ್ನ ಜೊತೆ ಅರ್ಜುನ್ ಸರ್ಜಾ ಕೆಟ್ಟದಾಗಿ ನಡೆದುಕೊಂಡಿಲ್ಲ: ನಟಿ ತಾರಾ

8 hours ago

ಬೆಂಗಳೂರು: ನಟಿ ಶೃತಿ ಹರಿಹರನ್ ಮೀಟೂ ಆರೋಪ ಮಾಡಿದ ಕೂಡಲೇ ಅನೇಕ ನಟಿಯರು ಅವರ ಬೆಂಬಲಕ್ಕೆ ನಿಂತಿದ್ದರೂ, ಆದರೆ ಈಗ ಸ್ಯಾಂಡಲ್‍ವುಡ್ ಹಿರಿಯ ನಟಿ ತಾರಾ ಅವರು ಅರ್ಜುನ್ ಸರ್ಜಾ ಮೇಲೆ ಬಂದಿರುವ ಮೀಟೂ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ನಟಿ ತಾರಾ ಅವರು...

ಬೆಂಗ್ಳೂರಲ್ಲಿ ಲಾಕರ್ ಸಮೇತ 750 ಗ್ರಾಂ ಚಿನ್ನಾಭರಣ ಎಗರಿಸಿದ ಕಳ್ಳರು!

9 hours ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಕೈಚಳಕ ಮುಂದುವರಿದಿದ್ದು, ಈ ಬಾರಿ ರಾಜರಾಜೇಶ್ವರಿನಗರ ಬಳಿಯ ಬಿಎಚ್‍ಇಎಲ್ ಲೇಔಟ್ ಮನೆಯೊಂದರಲ್ಲಿ ಲಾಕರ್ ಸಮೇತ 750 ಗ್ರಾಂ ಗಿಂತಲೂ ಹೆಚ್ಚು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಬಿಎಚ್‍ಇಎಲ್ ನಿವೃತ್ತ ನೌಕರ ಚಿಕ್ಕಣ್ಣ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಚಿಕ್ಕಣ್ಣ...

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಯುವಕನ ದೇಹ ಎರಡು ಭಾಗವಾಯ್ತು!

9 hours ago

ಸಾಂದರ್ಭಿಕ ಚಿತ್ರ – ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗ ದಾರುಣ ಸಾವು ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಗನನ್ನು ಬೈಕಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಭೀಕರ ಅಪಘಾತ ಸಂಭವಿಸಿ, ತಂದೆ ಮಗ ಇಬ್ಬರೂ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ...