Saturday, 25th January 2020

8 mins ago

ಬಿಜೆಪಿ ನಾಯಕರ ಮೇಲೆ ಮಿತ್ರಮಂಡಳಿ ಕೊತ ಕೊತ!

ಬೆಂಗಳೂರು: ಅಂದು ಮನೆ, ಹೆಂಡ್ತಿ-ಮಕ್ಕಳ ಬಿಟ್ಟು ಮುಂಬೈನಲ್ಲಿದ್ರು. ಸಮ್ಮಿಶ್ರ ಸರ್ಕಾರ ಬೀಳಿಸಿಯೇ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಅವರೆಲ್ಲ ಇಂದು ಅಧಿಕಾರಕ್ಕೆ ತಂದ ಬಿಜೆಪಿ ಮೇಲೆ ಕೊತಕೊತ ಕುದಿಯುತ್ತಿದ್ದಾರೆ. ಬಿಜೆಪಿ ನಡೆಯ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಸರ್ಕಾರ ರಚನೆಗೆ ನಮ್ಮ ಅಗತ್ಯತೆ ಇತ್ತು, ಈಗ ಕ್ಯಾರೇ ಅಂತಿಲ್ಲ ಎಂದು ಮಿತ್ರಮಂಡಳಿ ಸದಸ್ಯರು ಆಕ್ರೋಶಗೊಂಡಿದ್ದಾರೆ. ಅಂದಹಾಗೆ ಮಿತ್ರಮಂಡಳಿಯ ವಾದ ಸಿಂಪಲ್ ಆಗಿದೆ. ಗೆದ್ದ 24 ಗಂಟೆಯಲ್ಲಿ ಮಂತ್ರಿ ಮಾಡ್ತೀವಿ ಎಂದು ಯಡಿಯೂರಪ್ಪ ಹೇಳಿದ್ದರು. 24 ಗಂಟೆಯಲ್ಲ, 24 ದಿನ […]

18 mins ago

ಋಣ ತೀರಿಸಲು 100 ವರ್ಷ ಪೂರೈಸಿದ ತಾಯಿಗೆ ಬೆಳ್ಳಿ ಕಿರೀಟ ತೊಡಿಸಿದ ಮಗ

ಧಾರವಾಡ: ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು...

ನೋಕಿಯಾದ 2 ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

51 mins ago

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಂಪನಿಗಳು ಫೋನ್ ಬೆಲೆಗಳನ್ನು ಇಳಿಸಿದ ಬೆನ್ನಲ್ಲೇ ನೋಕಿಯಾ ಕಂಪನಿ ತನ್ನ ಎರಡು ಡ್ಯುಯಲ್ ಸಿಮ್ ಫೋನ್ ಗಳ ಬೆಲೆಯನ್ನು ಇಳಿಸಿದೆ. ನೋಕಿಯಾ ಬ್ರಾಂಡ್ ಹೆಸರಿನಲ್ಲಿ ಫೋನ್ ಬಿಡುಗಡೆ ಮಾಡುತ್ತಿರುವ ಎಚ್‍ಎಂಡಿ ಗ್ಲೋಬಲ್ ಈ ವಿಚಾರವನ್ನು ತಿಳಿಸಿದೆ. ನೋಕಿಯಾ...

ಸಿಂಪಲ್ ಕಡ್ಲೆಬೀಜದ ಲಡ್ಡು ಮಾಡೋ ವಿಧಾನ

1 hour ago

ನಾಳೆ ಭಾನುವಾರವಾಗಿದ್ದು ಏನಾದರೂ ಸ್ಪೆಷಲ್ ಆಗಿ ಮಾಡಬೇಕು ಅನಿಸೋದು ಸಹಜ. ಹೀಗಾಗಿ ಸಿಂಪಲ್ ಹಾಗೂ ಟೇಸ್ಟಿಯಾದ ಕಡ್ಲೆಬೀಜ ಲಡ್ಡು ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಕಡ್ಲೆ ಬೀಜ – 1 ಬಟ್ಟಲು * ಬೆಲ್ಲ – 1...

ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?

1 hour ago

ಬೆಂಗಳೂರು: ವಿಶ್ವಾದ್ಯಂತ ಕೊರೊನಾ ವೈರಸ್ ಹರಡುತ್ತಿದ್ದು, ಈ ಮಾರಕ ಸೋಂಕಿಗೆ ಈವರೆಗೆ 25 ಮಂದಿ ಬಲಿಯಾಗಿದ್ದಾರೆ. ಚೀನಾದಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ಈಗ ವಿಶ್ವಾದ್ಯಂತ ಹರಡುತ್ತಿದೆ. ಕರ್ನಾಟಕಕ್ಕೂ ಕೊರೊನಾ ವೈರಸ್ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಬೆಂಗಳೂರಿನ ರಾಜೀವ್ ಗಾಂಧಿ...

ಬಿಎಸ್‍ವೈ ಮಂಡ್ಯದ ಗಂಡು 17 ಜನಕ್ಕೂ ಸಚಿವ ಸ್ಥಾನ ನೀಡ್ತಾರೆ – ಸಿ.ಎಸ್.ಪುಟ್ಟರಾಜು

2 hours ago

ಮಂಡ್ಯ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂಡ್ಯದ ಗಂಡು. ಅವರು ಕೊಟ್ಟ ಮಾತಿಗೆ ತಪ್ಪಲ್ಲ. ಎಲ್ಲಾ 17 ಜನರನ್ನು ಮಂತ್ರಿ ಮಾಡೇ ಮಾಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಪುಟ್ಟರಾಜು, ಬಿಜೆಪಿಯಲ್ಲಿ ಗೆದ್ದ ಶಾಸಕರಿಗೆ...

ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

2 hours ago

ಗದಗ: ಜಿಲ್ಲೆಯ ನರಗುಂದ ಪಟ್ಟಣದ 7 ವರ್ಷದ ಬಾಲಕಿಗೆ ತಮಿಳುನಾಡು ಯುನಿವರ್ಸಲ್ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. ವೈದೃತಿ ಕೋರಿಶೆಟ್ಟರ್ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಬಾಲಕಿ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಪ್ರಧಾನ...

ಸಂಪುಟ ಸಂಕಟ- ಅಖಾಡಕ್ಕೆ ಇಳಿದ ಬಿ.ವೈ ವಿಜಯೇಂದ್ರ

2 hours ago

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಗೊಂದಲಗಳು ಸಾಕಷ್ಟಿವೆ. ಯಾರು ಯಾರಿಗೆ ಸಚಿವ ಸ್ಥಾನ ಕೊಡಲಾಗುತ್ತೆ ಅನ್ನೋದೇ ದೊಡ್ಡ ಗೋಜಲಾಗಿದೆ. ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ ಕೊಡ್ತೀವಿ ಅಂತಿದ್ದ ಯಡಿಯೂರಪ್ಪ ಅವರಿಗೇ ಖುದ್ದು ಎಷ್ಟು ಜನ ಸಚಿವರಾಗ್ತಾರೆ ಅನ್ನೋ ಸ್ಪಷ್ಟತೆ ಇಲ್ಲ....