ಬೆಂಗಳೂರು: ಹೈದರಾಬಾದ್ನ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿ ಪಡಿಸಿರುವ ಕೊರೊನಾ ಲಸಿಕೆ ಕೊವ್ಯಾಕ್ಸಿನ್ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಗಿಯುವ ದಿನಾಂಕ(ಎಕ್ಸ್ಪೈರಿ ಡೇಟ್)ಲೆಕ್ಕಚಾರದ ಮೇಲೆ ಭಾರೀ ಚರ್ಚೆ ನಡೆಯುತ್ತಿದೆ. ಕಡಿಮೆ ಸಮಯದಲ್ಲಿ ಕೊವ್ಯಾಕ್ಸಿನ್ ಬಳಸಬೇಕು. ಲಸಿಕೆ...
– ಎರಡು ಗ್ರಾಮದಲ್ಲಿ ಈಗ ಪೊಲೀಸ್ ಬಂದೋಬಸ್ತ್ ಕೋಲಾರ : ಕ್ರಿಮಿನಲ್ ಹಿನ್ನೆಲೆ ಇರುವ ಸ್ನೇಹಿತರಿಬ್ಬರ ನಡುವೆ ಇದ್ದ ಹಳೆ ದ್ವೇಷ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ನಾಯಕರಹಳ್ಳಿ ಗ್ರಾಮದಲ್ಲಿ ನಡೆದಿದೆ....
ಬೆಂಗಳೂರು: ಕೊರೋನಾ ಲಸಿಕೆ ನೀಡಿಕೆ ಸಮೀಪ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರಿಶೀಲನೆಗೆ ಡೆಡ್ಲೈನ್ ನೀಡಲಾಗಿದೆ. ಇಂದಿನಿಂದ ಮುಂದಿನ 3 ದಿನ ಪಕ್ಕಾ ಟಾರ್ಗೆಟ್ ನೀಡಲಾಗಿದೆ. ಪಾಲಿಕೆ ವತಿಯಿಂದ ಬೇರೆ ಇಲಾಖೆಯ ಸಿಬ್ಬಂದಿ ಸಹ ಕೋವಿಡ್ ಲಸಿಕೆ ಕೆಲಸ...
– ನಿಮ್ಮ ಭದ್ರತೆ ನಂಬಿ ಹೋರಾಟ ಮಾಡುತ್ತಿಲ್ಲ ಎಂದು ಕಿಡಿ ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ಸರ್ಕಾರ ವಾಪಸ್ ಪಡೆದಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ...
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಗರಹೊಳೆಯಲ್ಲಿ ಮೂರು ದಿನ ಸಫಾರಿ ನಡೆಸಿದ್ದು, ವೈಲ್ಡ್ ಲೈಫ್ ಫೋಟೋಗ್ರಫಿ ನಡೆಸಿದ್ದಾರೆ. ಈ ವೇಳೆ ಕರಿ ಚಿರತೆ ಸೇರಿದಂತೆ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ್ದಾರೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ನಾಗರಹೊಳೆಯ...
– 3 ವರ್ಷದಿಂದ ಲೈಂಗಿಕ ಕಿರುಕುಳ ನವದೆಹಲಿ: ಬಲವಂತವಾಗಿ ಬಾಲಕನ ಲಿಂಗ ಪರಿವರ್ತನೆ ಮಾಡಿಸಿದ್ದು ಮಾತ್ರವಲ್ಲದೆ, ಆತನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಬಾಲಕ 13 ವರ್ಷದವನಾಗಿದ್ದಾನೆ. ದೆಹಲಿ ಮಹಿಳಾ ಆಯೋಗ...
ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಗಾಬ್ಬಾ ಅಂಗಳದಲ್ಲಿ ಪ್ರಾರಂಭಗೊಂಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮಧ್ಯಮ ವೇಗದಲ್ಲಿ ಒಂದು ಎಸೆತವನ್ನು ಎಸೆದು ಎಲ್ಲರ ಗಮನಸೆಳೆದಿದ್ದಾರೆ. ಗಾಯದ ಸಮಸ್ಯೆಯ ನಡುವೆ ನಾಲ್ಕು ಬದಲಾವಣೆಯೊಂದಿಗೆ...
ಹುಬ್ಬಳ್ಳಿ: ಹೆಚ್ ವಿಶ್ವನಾಥ್ ಅವರು ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಅವರು ನಮ್ಮ ಗುರುಗಳು. ಅವರ ಮಾತು ನಮಗೆ ಆಶೀರ್ವಾದ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಚ್ ವಿಶ್ವನಾಥ್...
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ವೈಯಕ್ತಿಕವಾಗಿ 5 ಲಕ್ಷ ರೂ.ಗಳನ್ನು ನೀಡುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಣಿಗೆ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಕೋವಿಂದ್...
– ಮೀಸಲಾತಿಗೆ ಕಾಂಗ್ರೆಸ್ ವಿರೋಧವಿಲ್ಲ ದಾವಣಗೆರೆ: ಬಿಎಸ್ವೈ ರೀತಿಯ ದುರ್ಬಲ, ಭ್ರಷ್ಟ, ಕೆಟ್ಟ ಮುಖ್ಯಮಂತ್ರಿ ಇತಿಹಾಸದಲ್ಲಿ ಎಲ್ಲೂ ಸಿಕ್ಕಿಲ್ಲ. ಬಿಜೆಪಿಯವರು ಬ್ಲಾಕ್ ಮೇಲ್ ಗಿರಾಕಿಗಳು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ...
ಧಾರವಾಡ: ಟೆಂಪೋ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ...
ಹೈದರಾಬಾದ್: ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಅಭಿನಯದ ಟಾಲಿವುಡ್ ಬಹು ನಿರೀಕ್ಷಿತ ಸಲಾರ್ ಸಿನಿಮಾದ ಮುಹೂರ್ತ ಇಂದು ಹೈದರಾಬಾದ್ನಲ್ಲಿ ನೆರವೇರಿತು. ಚಿತ್ರದ ಮುಹೂರ್ತ ಸಮಾರಂಭಕ್ಕೆ ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ ಮುಖ್ಯ...
– 5 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 274 ರನ್ – ಶತಕ ಸಿಡಿಸಿ ತಂಡಕ್ಕೆ ಲಬುಶೇನ್ ಆಸರೆ ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ ನಟರಾಜನ್...
ದಾವಣಗೆರೆ: ಸಿಡಿ ಕೈಯಲ್ಲಿ ಇದ್ದರೆ ಬಿಡುಗಡೆ ಮಾಡಲಿ. ಸಿಡಿ ಇದೆ ಎಂದು ಗೊಂದಲ ಸೃಷ್ಟಿಸುವುದು ಬೇಡ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ಯತ್ನಾಳ್ ಸಿಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿ.ಡಿ ಇದ್ದಿದ್ದೇ ಆದರೆ ಅದನ್ನು...
ಬೆಂಗಳೂರು: ಸಫಾರಿಗೆ ಹೋಗಿದ್ದ ವಾಹನದ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಬ್ಯಾಟರಿ ಸಮಸ್ಯೆಯಿಂದ ಸಫಾರಿ ವಾಹನ ಕೆಟ್ಟ ನಿಂತಿತ್ತು. ಈ ವೇಳೆ ಸಫಾರಿ ವಾಹನವದ ಹತ್ತಿರ ಬಂದಿರುವ ಹುಲಿ...
ಹುಬ್ಬಳ್ಳಿ: ರಾಜಕಾರಣದಲ್ಲಿ ಆಸೆ ಇರುವುದು ತಪ್ಪಲ್ಲ. ಆದರೆ ಬಹಿರಂಗ ಹೇಳಿಕೆ ನೀಡುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಚೆನ್ನಮ್ಮ ವೃತ್ತದ ಸುತ್ತ ಪ್ಲೈ ಓವರ್ ನಿರ್ಮಾಣ ಕಾಮಗಾರಿಗೆ ಭೂಮಿ...