Monday, 16th July 2018

Recent News

7 months ago

ಅಂಧ ಹುಡುಗಿಯ ಕತ್ತು ಸೀಳಿದ ದುಷ್ಕರ್ಮಿಗಳು

ಭುವನೇಶ್ವರ: ದುಷ್ಕರ್ಮಿಗಳು ಅಪ್ರಾಪ್ತ ಅಂಧ ಹುಡುಗಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ಮಂಗಳವಾರದಂದು ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಅಂಧರ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿರುವ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಯತ್ನ ನಡೆದಿದೆ. ಸಂತ್ರಸ್ತೆ ಪುಹುಂಡಿ ಗ್ರಾಮದ ತನ್ನ ಮನೆಯ ಹಿಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಆಕೆಯ ತಾಯಿ ನೋಡಿದ್ದರು. ಕೂಡಲೇ ಆಕೆಯನ್ನು ಪತ್ರಾಪುರ್ ಕಮ್ಯೂನಿಟಿ ಹೆಲ್ತ್ ಸೆಂಟರ್‍ಗೆ […]

7 months ago

ಮೈಸೂರಿನಲ್ಲಿ 2 ಬಾಕ್ಸ್ ಶೆಲ್, ವಯರ್ ಬಾಕ್ಸ್ ಪತ್ತೆ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಲಘು ಬಾಂಬ್ ಪತ್ತೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ ಮಾಡಿದೆ. ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಇರುವ ಪೀಪಲ್ಸ್ ಪಾರ್ಕ್ ನಲ್ಲಿ ಎರಡು ಬಾಕ್ಸ್ ಗಳಲ್ಲಿ ಶೆಲ್ ಹಾಗೂ ವಯರ್ ತುಂಬಿದ ಬಾಕ್ಸ್ ಪತ್ತೆಯಾಗಿದೆ. ಇದನ್ನು ಕಂಡ ಸಾರ್ವಜನಿಕರು ಭಯಗೊಂಡು ಕಂಟ್ರೋಲ್ ರೂಂಗೆ ಕರೆಮಾಡಿದ್ದಾರೆ. ಇದನ್ನೂ...

ಭಕ್ತರ ಬಟ್ಟೆ ಕಳ್ಳತನ ಆರೋಪಿಸಿ ಜೋಗಮ್ಮನ ಮೇಲೆ ರಾಕ್ಷಸರಂತೆ ಹಲ್ಲೆ ಮಾಡಿದ ಗಾರ್ಡ್ ಗಳು

7 months ago

ಕೊಪ್ಪಳ: ರಕ್ಷಣೆ ನೀಡಬೇಕಿದ್ದ ಗಾರ್ಡ್ ಗಳೇ ರಾಕ್ಷಸರಂತೆ ವರ್ತಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಹುಲಗಿ ದೇವಸ್ಥಾನದ ಗಾರ್ಡ್ ಗಳು ದೇವಸ್ಥಾನಕ್ಕೆ ಬಂದ ಜೋಗಮ್ಮನ ಮೇಲೆ ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿ ರಾಕ್ಷಸರಂತೆ ನಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರ...

ಕರ್ನಾಟಕದಲ್ಲೂ ಜಿಗ್ನೇಶ್ ಮೆವಾನಿ ಪ್ರಚಾರ – ದಲಿತ ಮತಗಳ ಕ್ರೂಢೀಕರಣಕ್ಕೆ `ಕೈ’ ಅಸ್ತ್ರ

7 months ago

ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ ವಡಗಾಂವ್ ಕ್ಷೇತ್ರದ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ, ರಾಜ್ಯಕ್ಕೂ ಬರುತ್ತೇನೆ. ಕರ್ನಾಟಕದಲ್ಲೇ ಕ್ಯಾಂಪೈನ್ ಮಾಡ್ತೇನೆ ಅಂತ ರಣಕಹಳೆ...

ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ- ಮೇಲ್ಸೇತುವೆ ಮೇಲಿಂದ ಕೆಳಗೆ ಬಿದ್ದು ಕಾರು ಪಲ್ಟಿ

7 months ago

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲಿಂದ ಕೆಳಗೆ ಬಿದ್ದ ಕಾರು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿದೆ. ಈ ಘಟನೆ ಇಂದು ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಡೆದಿದೆ. ಚಾಲಕ ವರುಣ್...

ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

7 months ago

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಕಾರ್ಡ್ ಮಾಡಲಾಗಿರೋ ವಿಡಿಯೋವನ್ನ ಬಿಡುಗಡೆ ಮಾಡಲಾಗಿದೆ. ಶಶಿಕಲಾ ನಟರಾಜನ್ ಬಣ ಈ ವಿಡಿಯೋವನ್ನ ರಿಲೀಸ್ ಮಾಡಿದ್ದು, ಆಸ್ಪತ್ರೆಯ ಬೆಡ್ ಮೇಲೆ ಜಯಲಲಿತಾ ಆಹಾರ ಸೇವನೆ...

ಬೆಳ್ಳಂಬೆಳಗ್ಗೆ ಮೈಸೂರಿನ ಜನರಲ್ಲಿ ಆತಂಕ ಮೂಡಿಸಿದ ಬಾಂಬ್ ಕರೆ

7 months ago

ಮೈಸೂರು: ಇಂದು ಬೆಳಗ್ಗೆ ಸಾಂಸ್ಕೃತಿಕ ನಗರಿಗೆ ಬಾಂಬ್ ಬೆದರಿಕೆ ಕರೆಯೊಂದು ಬಂದ ಹಿನ್ನೆಲೆಯಲ್ಲಿ ಮೈಸೂರಿನ ಜನತೆ ಆತಂಕದಲ್ಲಿ ಮುಳುಗಿದ್ದಾರೆ. ಅನಾಮಧೇಯ ವ್ಯಕ್ತಿಯೊಬ್ಬ ಸಾರ್ವಜನಿಕ ಉದ್ಯಾನವನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಪೀಪಲ್ಸ್ ಪಾರ್ಕ್ ಉದ್ಯಾನವನದಲ್ಲಿ ಶೋಧ ಕಾರ್ಯ...

ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ- ಈ ನಾಯಕರಿಗೆ ಇಲ್ಲ ಟಿಕೆಟ್?

7 months ago

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಷನ್ ಫಿವರ್ ಶುರುವಾಗಿದ್ದು, ರಾಜಕೀಯ ಪಕ್ಷಗಳು ನಾ ಮುಂದು ತಾ ಮುಂದು ಅಂತಾ ತಂತ್ರ-ರಣತಂತ್ರಗಳು ಹೂಡುತ್ತಿವೆ. ಈಗ ಬಿಜೆಪಿ ಮಾಡುತ್ತಿರುವ ಚುನಾವಣಾ ತಂತ್ರಗಳಿಗೆ ಪ್ರತಿ ತಂತ್ರಗಳನ್ನು ಹೂಡಲು ಕಾಂಗ್ರೆಸ್ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಗುಜರಾತ್ ಚುನಾವಣೆ ಬಳಿಕ ಗೆಲುವಿನ...