Friday, 20th July 2018

Recent News

8 months ago

ಇಸ್ಲಾಂಗೆ ಮತಾಂತರಗೊಳ್ಳುವಂತೆ ಪತಿಯಿಂದ ಹಿಂಸೆ- ಮುಂಬೈನ ಮಾಡೆಲ್ ಆರೋಪ

ಮುಂಬೈ: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ತನ್ನ ಪತಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮುಂಬೈ ಮೂಲದ ಮಾಡೆಲ್‍ ವೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂದೂ ಆಗಿ ಹುಟ್ಟಿ ಬೆಳೆದ ರಶ್ಮಿ ಆಸಿಫ್ ನನ್ನು 2005ರಲ್ಲಿ ಮದುವೆಯಾಗಿದ್ದರು. ಇವರಿಗೆ 2010ರಲ್ಲಿ ಒಂದು ಗಂಡು ಮಗುವೂ ಆಗಿತ್ತು. ಆದ್ರೆ ಆಸಿಫ್ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ದಿನನಿತ್ಯ ಪಿಡಿಸುತ್ತಿದ್ದ ಎಂದು ರಶ್ಮಿ ಆರೋಪಿಸಿದ್ದಾರೆ. ಇದೀಗ ಆಸಿಫ್ ಬೇರೊಂದು ಮದುವೆಯಾಗಿ ತನ್ನನ್ನು ಮನೆಯಿಂದ ಹೊರಹಾಕಿದ್ದಾನೆಂದು ರಶ್ಮಿ ಹೇಳಿದ್ದಾರೆ. ಶುಕ್ರವಾರದಂದು ರಶ್ಮಿ ಮನೆಗೆ ಹಿಂತಿರುಗುತ್ತಿದ್ದಂತೆ […]

8 months ago

ಅಮ್ಮನ ಕಣ್ಣೀರಿಗೆ ಮಣಿದು ಭಯೋತ್ಪಾದನೆ ಹಾದಿ ಬಿಟ್ಟು ಬಂದ ಯುವಕ

ಶ್ರೀನಗರ: ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ (ಎಲ್‍ಇಟಿ) ಸೇರಿದ್ದ ಕಾಶ್ಮೀರದ 20 ವರ್ಷದ ಫುಟ್ಬಾಲ್ ಆಟಗಾರನೊಬ್ಬ ತಾಯಿಯ ಪ್ರೀತಿಯ ಕಣ್ಣೀರಿಗೆ ಮಣಿದು ಉಗ್ರ ಹಾದಿಯನ್ನು ಬಿಟ್ಟು ಪೊಲೀಸರಿಗೆ ಶರಣಾಗಿದ್ದಾನೆ. ಮೂಲತಃ ದಕ್ಷಿಣ ಕಾಶ್ಮೀರದ ಅನಂತನಾಗ್ ನಿವಾಸಿಯಾಗಿದ್ದ ಮಜೀದ್ ಖಾನ್ ಭಯೋತ್ಪಾದನೆಗೆ ಸೇರುವ ಮೊದಲು ಉತ್ತಮ ಫುಟ್ಬಾಲ್ ಗೋಲ್‍ಕೀಪರ್ ಆಗಿದ್ದ. ಆದರೆ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ನಂತರ...

ಒನ್‍ವೇಯಲ್ಲಿ ಫೋನ್‍ನಲ್ಲಿ ಮಾತಾಡ್ಕೊಂಡು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ

8 months ago

ಬೆಂಗಳೂರು: ಒನ್ ವೇಯಲ್ಲಿ ಬರುವುದಲ್ಲದೇ ಫೋನ್‍ನಲ್ಲಿ ಕೂಡ ಮಾತಾಡಿಕೊಂಡು ಬಂದಿದ್ದನ್ನು ಪ್ರಶ್ನೆ ಮಾಡಿದ ಟ್ರಾಫಿಕ್ ಪೊಲೀಸ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆರೋಪಿ ದಿಲೀಪ್ ಎಂಬಾತ ಎಚ್‍ಎಸ್‍ಅರ್ ಟ್ರಾಫಿಕ್ ಪೇದೆ ಭೀಮಶಂಕರ್ ಅವರ...

ಪುಟ್ಟ ಮಕ್ಕಳಿಗೆ ಬೀಡಿ, ಸಿಗರೇಟು ಸೇದಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

8 months ago

ತುಮಕೂರು: ಅಪ್ರಾಪ್ತ ಮಕ್ಕಳಿಗೆ ಚಾಕ್ಲೇಟ್ ಆಸೆ ತೋರಿಸಿ ಬಲವಂತವಾಗಿ ಬೀಡಿ ಸೇದಿಸಿ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಕಿಡಿಗೇಡಿಗಳು ವಿಕೃತಿ ಮರೆದಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೆ. ಮೇಲನಹಳ್ಳಿ ಈ ಘಟನೆ ನಡೆದಿದೆ. ಗ್ರಾಮದ ಶಿವಣ್ಣ, ಚಿಕ್ಕಣ್ಣ, ಬೀರಲಿಂಗಪ್ಪ,...

ಕೃಷ್ಣಮಠಕ್ಕೆ 1 ಬಾರಿಯೂ ಹೋಗಿಲ್ಲ, ಪೇಜಾವರಶ್ರೀಯನ್ನು ಮಾತಾಡ್ಸಿಲ್ಲ- 6ನೇ ಬಾರಿಗೆ ನಾಳೆ ಸಿಎಂ ಉಡುಪಿಗೆ

8 months ago

ಉಡುಪಿ: ಮುಖ್ಯಮಂತ್ರಿ ಸ್ಥಾನ ಅಲಂಕರಿಸಿಕೊಂಡ ಬಳಿಕ ಸಿಎಂ ಸಿದ್ದರಾಮಯ್ಯ 6ನೇ ಬಾರಿ ಉಡುಪಿಗೆ ಬರ್ತಾ ಇದ್ದಾರೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಬಂದ್ರೂ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲ್ಲ ಅನ್ನೋದು ಸದ್ಯ ಚರ್ಚೆಯಲ್ಲಿರುವ ವಿಚಾರವಾಗಿದೆ. ಭಾನುವಾರ ಸಿಎಂ ಮತ್ತೆ ಉಡುಪಿಗೆ ಆಗಮಿಸಲಿದ್ದು, ಸರ್ಕಾರ...

ಮೌಢ್ಯಕ್ಕೆ ಜೈ- ಛಟ್ಟಿ ಅಮವಾಸ್ಯೆ ಹಿನ್ನೆಲೆ ಸಭೆಯನ್ನು ಮೂಂದೂಡಿದ ಕಾಂಗ್ರೆಸ್ ಜಿ.ಪಂ. ಅಧ್ಯಕ್ಷೆ

8 months ago

ವಿಜಯಪುರ: ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ಸಿಎಂ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ಆದರೆ ವಿಜಯಪುರದ ಜಿಲ್ಲಾ ಪಂಚಾಯತ್‍ನ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಮೇಟಿ ಇಂದು ನಡೆಯಬೇಕಿದ್ದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯನ್ನು ಛಟ್ಟಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮುಂದೂಡಿ ಮೌಢ್ಯಕ್ಕೆ ಜೈ...

ಲೋಕಸಭೆ ಉಪಚುನಾವಣೆ ಮೇಲೆ ಕಣ್ಣು- ರಮ್ಯಾ ಶೀಘ್ರವೇ ಮಂಡ್ಯಕ್ಕೆ ವಾಪಸ್ ಖಚಿತ

8 months ago

ಮಂಡ್ಯ: ಮಾಜಿ ಸಂಸದೆ ರಮ್ಯಾ ಮಂಡ್ಯ ಲೋಕಸಭೆ ಉಪಚುನಾವಣೆ ಮೇಲೆ ಕಣ್ಣಿಟ್ಟಿದ್ದು ಶೀಘ್ರದಲ್ಲೇ ಮಂಡ್ಯಕ್ಕೆ ವಾಪಸ್ಸಾಗೋದು ಖಚಿತ ಎಂಬ ಮಾಹಿತಿ ಲಭ್ಯವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಅಥವಾ ಮೇಲುಕೋಟೆ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆಲ್ಲ ತೆರೆ ಬಿದ್ದಿದ್ದು ಅವರು...

3ನೇ ಮದ್ವೆಯಾಗಿ ಬೀಗರೂಟ ಹಾಕಿಸುತ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ತಕ್ಕ ಶಾಸ್ತಿ

8 months ago

ಹಾಸನ: ಮೊದಲನೇ ಹೆಂಡತಿಗೆ ಎರಡು ಮಕ್ಕಳನ್ನು ಕೊಟ್ಟು, ಎರಡನೇ ಹೆಂಡತಿಗೆ ಸಕತ್ ಟಾರ್ಚರ್ ಕೊಟ್ಟು, ಮೂರನೇ ಮದುವೆಯಾಗಿ ಯುವತಿಯೊಂದಿಗೆ ಸಂಸಾರ ನೆಡೆಸಲು ಹೊರಟಿದ್ದ ಭಂಡ ಗಂಡನಿಗೆ ಮೊದಲನೇ ಹೆಂಡತಿ ತಕ್ಕ ಶಾಸ್ತಿ ಮಾಡಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ರಾಜೇಶ್ ಎಂಬಾತನೇ...