ಲಕ್ನೋ: ಒಳಉಡುಪು ಕದ್ದಿದ್ದಕ್ಕೆ ಕೊಲೆಯೊಂದು ನಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ವಿವೇಕ್ ಎಂದು ಗುರುತಿಸಲಾಗಿದೆ. ಈತನನ್ನು ಸಹೋದ್ಯೋಗಿ ಅಜಯ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿರುವ ವಿವೇಕ್...
ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಕಂಪನಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮುಂದೆ ಕಷ್ಟ ತೋಡಿಕೊಂಡ ಕಾರ್ಮಿಕನಿಗೆ ಈಗ ಅಮಾನತು ಶಿಕ್ಷೆಯಾಗಿದೆ. ಕಷ್ಟ ಹೇಳಿಕೊಂಡಿದ್ದೇ ತಪ್ಪಾ ಅನ್ನೋ ಪರಸ್ಥಿತಿ ಕಾರ್ಮಿಕರಿಗೆ...
ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಟಾಕ್ಫೈಟ್ ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್ರನ್ಬು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಿಸಿದ್ದು ನಾನೇ ಎಂದು ಪದೇಪದೇ ಹೇಳುತ್ತಿದ್ದ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದ, ಲಕ್ಷ್ಮಿ...
ಮಾಸ್ಕೋ: 8 ತಿಂಗಳ ಹುಲಿಯೊಂದು ಘರ್ಜನೆ ಮಾಡುವ ಬದಲಾಗಿ ಮೆಲೋಡಿಯಸ್ ಆಗಿ ಸೌಂಡ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ರಷ್ಯಾದ ಬುರ್ನಲ್ ಪ್ರಾಣಿ ಸಂಗ್ರಹಾಲಯದಲ್ಲಿರುವ 8 ತಿಂಗಳ ಹುಲಿ ಮರಿ ಮೆಲೋಡಿಯಸ್...
ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ. ಧಾರವಾಡ ನಗರದ ಶಿವಗಿರಿಯಲ್ಲಿರುವ ಮನೆಗೆ ತಡರಾತ್ರಿ ಭೇಟಿ ನೀಡಿದ...
– ನೆಟ್ಟಿಗರಿಂದ ಮೆಚ್ಚುಗೆ ಭುವನೇಶ್ವರ: ಮದುಮಗಳಂತೆ ರೆಡಿಯಾಗಿರುವ ಯುವತಿಯೊಬ್ಬಳು ಕಾರು ಓಡಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಇದೀಗ ಎಲ್ಲರ ಗಮನ ಸೆಳೆದಿದೆ. ಹೌದು. ಮದುವೆಯಲ್ಲಿ ವರನಿಗಿಂತ ವಧುವಿನ ಎಂಟ್ರಿ ಯಾವತ್ತೂ ಸ್ವಲ್ಪ...
ನವದೆಹಲಿ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪ್ರದೇಶದಲ್ಲಿ ಬೃಹದಾಕಾರದ ಮೊಸಳೆ ಪತ್ತೆಯಾಗಿರುವ ಘಟನೆ ಗುಜರಾತ್ನ ವಡೋರಾದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಮಾಡುತ್ತಿರುವ ಪ್ರದೇಶದಲ್ಲಿ ಮೊಸಳೆಯನ್ನು ನೋಡಿ ಕಾರ್ಮಿಕರು ತಕ್ಷಣ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ಗೆ ತಿಳಿಸಿದ್ದಾರೆ. ಮೊಸಳೆ ಕಾಣಿಸಿಕೊಂಡಿರುವ...
ಬೆಳಗಾವಿ/ಚಿಕ್ಕೋಡಿ: ಸಿಂದಗಿ ಉಪಚುನಾವಣೆಯಲ್ಲಿ ನನ್ನ ಸ್ಪರ್ಧೆಗಳು ಊಹಾಪೋಹಗಳು ಹರಿದಾಡುತ್ತಿವೆ. ಸಿಂದಗಿಯಲ್ಲಿ ಸ್ಥಳೀಯ ಮುಖಂಡರಿದ್ದು, ನಾನು ಅಥವಾ ನನ್ನ ಮಗ ಸಿಂದಗಿಯಿಂದ ಸ್ಪರ್ಧೆ ಮಾಡಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ...
– ಲೈಂಗಿಕ ಶಕ್ತಿ ವೃದ್ಧಿಗೆ ಔಷಧಿಯಾಗಿ ಬಳಕೆ – ವಿದೇಶದಲ್ಲಿ ಭಾರೀ ಬೇಡಿಕೆ ಚಿಕ್ಕಮಗಳೂರು: ನಗರದ ರೈಲ್ವೇ ನಿಲ್ದಾಣದ ಬಳಿ ಸ್ವಿಫ್ಟ್ ಕಾರಿನಲ್ಲಿ ಹುಲಿಯ ಉಗುರು, ಹಲ್ಲು ಹಾಗು ಮೂಳೆಗಳನ್ನ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನ ಪೊಲೀಸರು...
– ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಕರೆ ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಗೆ ಈಗಾಗಲೇ ಲಸಿಕೆ ಬಂದಿದ್ದು, ದೇಶದೆಲ್ಲೆಡೆ ಲಸಿಕೆ ನೀಡಲಾಗುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ದೆಹಲಿಯ ಆಲ್...
ಚಿಕ್ಕಮಗಳೂರು: ಆರು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿಗೆ ಬೇರೆಯೊಬ್ಬನ ಮದುವೆ ಸಿದ್ಧತೆ ನಡೆಯುತ್ತಿರುವುದರಿಂದ ಮನನೊಂದು ಯುವಕ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ...
ಹುಬ್ಬಳ್ಳಿ: ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಕಳೆದ ರಾತ್ರಿ ‘ರಾಬರ್ಟ್’ ಅಬ್ಬರಿಸಿದ್ದಾನೆ. ಹೌದು. ಡಿ ಬಾಸ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಿತು. ಲಕ್ಷಾಂತರ ಅಭಿಮಾನಿಗಳು ಡಿ ಬಾಸ್ ದರ್ಶನ ಪಡೆದ್ರು....
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ವಾರ: ಸೋಮವಾರ, ತಿಥಿ: ದ್ವಿತೀಯ ಉಪರಿ ತೃತೀಯ ನಕ್ಷತ್ರ: ಹಸ್ತಾ ನಕ್ಷತ್ರ, ಉತ್ತರಾಯಣ ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ. ರಾಹುಕಾಲ: 8:08 ರಿಂದ 09:37 ಗುಳಿಕಕಾಲ:...
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳಗಿನ ಜಾವ ಸಣ್ಣ ಚಳಿ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 17ಡಿಗ್ರಿ ಸೆಲ್ಸಿಯಸ್ ಇರಲಿದೆ....
ಬೆಂಗಳೂರು: ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಇಂದಿನಿಂದ ಆರಂಭವಾಗಿದ್ದು. ಒಂಟಿ ಮನೆಗೆ ಒಟ್ಟು 17 ಸ್ಪರ್ಧಿಗಳು ಎಂಟ್ರಿಯಾಗಿದ್ದಾರೆ. ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಗೆ ಹಲವು ಸ್ಟಾರ್ ನಟ, ನಟಿ, ಸೆಲೆಬ್ರಿಟಿಗಳ ಹೆಸರು ಕೇಳಿ...
– ಕೇರಳಿಗರೊಂದಿಗೆ ಡಿಸಿಎಂ ಸಂವಾದ ಬೆಂಗಳೂರು: ಉದ್ಯಮಶೀಲತೆ ಹಾಗೂ ಸೃಜನಶೀಲತೆಗೆ ಹೆಸರಾದ ಕೇರಳವು ಇತರೆ ರಾಜ್ಯಗಳಿಗೆ ಹೋಲಿಸಿದರೆ ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಹಿಂದೆಬಿದ್ದಿದೆ. ಇದಕ್ಕೆ ಕಾರಣ ಈವರೆಗೂ ಆಡಳಿತ ನಡೆಸಿದ ಎಲ್ಡಿಎಫ್-ಯುಡಿಎಫ್ ಒಕ್ಕೂಟಗಳ ದುರಾಡಳಿತವೇ ಕಾರಣ...