Monday, 22nd October 2018

Recent News

11 months ago

ಈಕೆ ಪೊಲೀಸ್ ಅಧಿಕಾರಿ ಅಂತ ನೀವೂ ನಂಬಿದ್ರಾ?- ವೈರಲ್ ಫೋಟೋ ಹಿಂದಿನ ಅಸಲಿ ಕಥೆ ಓದಿ

ಚಂಡೀಗಢ: ಪೊಲೀಸ್ ಸಮವಸ್ತ್ರದಲ್ಲಿರೋ ಮಹಿಳೆಯೊಬ್ಬರ ಫೋಟೋ ಇತ್ತೀಚೆಗೆ ವೈರಲ್ ಆಗಿದೆ. ನೀವೂ ಕೂಡ ಅದನ್ನ ನೋಡಿರಬಹುದು. ಈ ಫೋಟೋ ನೋಡಿದವರು ಮಹಿಳೆಯ ಅಂದಕ್ಕೆ ಬೆರಗಾಗಿ ದಯವಿಟ್ಟು ನನ್ನನ್ನು ಅರೆಸ್ಟ್ ಮಾಡಿ, ನಿಮ್ಮಿಂದ ಅರೆಸ್ಟ್ ಆಗೋಕೆ ಜನ ಕ್ಯೂ ನಿಂತಿದ್ದಾರೆ, ನಾನು ಶರಣಾಗತಿ ಆಗ್ತೀನಿ ಎಂತೆಲ್ಲಾ ಕಮೆಂಟ್ ಮಾಡಿದ್ದಾರೆ. ಫೇಸ್‍ಬುಕ್, ವಾಟ್ಸಪ್, ಟ್ವಿಟ್ಟರ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಹರಿದಾಡ್ತಿದ್ದು, ಬಿಸಿ ಬಿಸಿ ಚರ್ಚೆಯಾಗ್ತಿದೆ. ಆದ್ರೆ ಈ ಫೋಟೋ ಹಿಂದೆ ಇರೋ ಕಥೆಯೇ ಬೇರೆ. ನಟಿಯೊಬ್ಬರು ಸಿನಿಮಾಕ್ಕಾಗಿ […]

11 months ago

ಪಿಎಸ್‍ಐ ವಿರುದ್ಧ ಅಕ್ರಮ ಸಂಬಂಧದ ಆರೋಪ- ಮೊದಲ ಪತ್ನಿಯಿಂದ ಮನೆ ಮುಂದೆ ಧರಣಿ

ಹಾವೇರಿ: ಪಿಎಸ್‍ಐ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿ ಮೊದಲ ಪತ್ನಿ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಮೃತ್ಯುಂಜಯ ನಗರದಲ್ಲಿ ನಡೆದಿದೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‍ಐ ಟಿ.ಮಂಜಣ್ಣ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಲಾಗಿದೆ. ಮಂಜಣ್ಣ ಅವರ ಮೊದಲ ಪತ್ನಿ ಸ್ವಪ್ನಾ ಈ ಆರೋಪ ಮಾಡಿದ್ದು,...

ರಾಜ್ಯದಲ್ಲೇ ರೌಡಿಸಂ ಪಟ್ಟ ಪಡೆದುಕೊಳ್ತು ಈ ಜಿಲ್ಲೆ!

11 months ago

ಕಲಬುರಗಿ: ರೌಡಿಗಳ ಸಂಖ್ಯೆಯಲ್ಲಿ ಇಡೀ ರಾಜ್ಯದಲ್ಲಿಯೇ ಕಲಬುರಗಿ ನಂಬರ್ 1. ಈ ಮಾಹಿತಿಯನ್ನು ಖುದ್ದು ಪೊಲೀಸ್ ಇಲಾಖೆ ಹೊರಹಾಕಿದೆ. ಸದ್ಯ ಕೋಕಾ ಕಾಯ್ದೆಯಿಂದಾಗಿ ಕೊಂಚ ರೌಡಿಸಂ ಕಂಟ್ರೋಲ್ ಹಂತಕ್ಕೆ ಬಂದಿದೆಯಂತೆ. ಕಲಬುರಗಿಯಲ್ಲಿ ಆಗಾಗ ಸಿನಿಮಾ ಸ್ಟೈಲ್ ನಲ್ಲಿ ರೌಡಿಸಂ, ದರೋಡೆ, ಕೊಲೆಗಳು...

ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ ನಟಿ ಐಶ್ವರ್ಯಾ ರೈ

11 months ago

ಮುಂಬೈ: ಮಾಜಿ ವಿಶ್ವ ಸುಂದರಿ, ಕರಾವಳಿ ಬೆಡಗಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ತಮ್ಮ ಸಿನಿಮಾಗಳಿಗಿಂತ ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗುತ್ತಾರೆ. ಇತ್ತೀಚೆಗೆ ಅಭಿಷೇಕ್ ಜೊತೆ ಕರಣ್ ಜೋಹರ್ ಮನೆಗೆ ಹೋದಾಗ ಫೋಟೋಗ್ರಾಫ್ ಗಳಿಂದ ಪೇಚಿಗೆ ಸಿಲುಕಿಕೊಂಡಿದ್ದರು. ಐಶ್ ಮಗಳು...

ಹಾಸನದಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಬಸ್‍ಗೆ ಬೆಂಕಿ!

11 months ago

ಹಾಸನ: ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಬಸ್ ಸುಟ್ಟು ಸಂಪೂರ್ಣ ಕರಕಲಾಗಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ. ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ತಡರಾತ್ರಿ...

ಮೈಸೂರಲ್ಲಿ ಜೆಡಿಎಸ್ ಎಂಎಲ್‍ಎ ಪುತ್ರನ ದರ್ಪ- ಯುವಕನಿಗೆ ಸಾರಾ ಮಹೇಶ್ ಪುತ್ರನಿಂದ ಥಳಿತ

11 months ago

ಮೈಸೂರು: ಇಲ್ಲಿನ ಕೆ.ಆರ್ ನಗರದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರ ಪುತ್ರ ದರ್ಪ ಮೆರೆದಿರೋ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಲ್ಕೈದು ಮಂದಿ ಜೊತೆಗೂಡಿ ಯುವಕನೊಬ್ಬನ ಕೈ ಕಟ್ಟಿಸಿ ಮನಬಂದಂತೆ ಥಳಿಸುತ್ತಿದ್ದಾರೆ. ಅದರಲ್ಲೂ ಶಾಸಕ ಸಾ.ರಾ. ಮಹೇಶ್ ಅವರ...

ಕಾರ್ ಅಪಘಾತದ ಬಳಿಕ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಸ್ಪಷ್ಟನೆ ನೀಡಿದ್ದು ಹೀಗೆ

11 months ago

ಬೆಂಗಳೂರು: ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುಪ್ರಿಯ ಕೇಸ್ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ಅಪಘಾತ ನಡೆದು ಒಂದೂವರೆ ತಿಂಗಳ ಬಳಿಕ ಗೀತಾ ವಿಷ್ಣು ಘಟನೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ನಾನು ಡ್ರಗ್ ಸೇವಿಸೋದಿಲ್ಲ. ನನ್ನ...

ಮುಗೀತಿಲ್ಲ ಮಹದಾಯಿ ಹೋರಾಟಗಾರರ ಅಲೆದಾಟ- ಕೇಸ್ ಗಳಿಂದಾಗಿ ಕೋರ್ಟ್ ಕಚೇರಿಗೆ ಅಲೆದು ಅಲೆದು ಸುಸ್ತಾದ ರೈತರು

11 months ago

ಹುಬ್ಬಳಿ: ಅವರು ನೀರಿಗಾಗಿ ನಿರಂತರವಾಗಿ ಹೋರಾಟ ಮಾಡಿದ್ದರು. ಹಾಗಾಗಿಯೇ ಪೊಲೀಸರಿಂದ ಲಾಠಿ ರುಚಿ ಕಂಡಿದ್ದರು. ಆದರೆ ಆಗ ಸರ್ಕಾರ ಅವರ ಮೇಲೆ ಹಾಕಿದ ಕೇಸ್ ಗಳಿಂದಾಗಿ ಕೋರ್ಟ್ ಕಚೇರಿ ಎಂದು ಅಲೆದು ಅಲೆದು ಸುಸ್ತಾಗಿದ್ದಾರೆ. ಈಗ ಮತ್ತೇ ಪೊಲೀಸರ ಮೇಲೆ ದಾಖಲಾದ...