Thursday, 16th August 2018

Recent News

1 year ago

ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂಗೆ ಸುಪ್ರೀಂನಿಂದ 25 ಲಕ್ಷ ರೂ. ದಂಡ

ಬೆಂಗಳೂರು: ಸಾರ್ವಜನಿಕಾ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದುರ್ಬಳಕೆ ಮಾಡಿದ್ದಕ್ಕೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಅವರಿಗೆ ಸುಪ್ರೀಂ ಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡುವ ಸಂಬಂಧ ಅಬ್ರಾಹಂ ಪಿಐಎಲ್ ಸಲ್ಲಿಸಿದ್ದರು. ಖಾಸಗಿಯವರು ಜಾಗ ನೀಡಿದ್ದರೂ ಸರ್ಕಾರಿ ಜಾಗದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡಲಾಗುತ್ತಿದೆ ಎಂದು ಅಬ್ರಾಹಂ ಪಿಐಎಲ್‍ನಲ್ಲಿ ದೂರಿದ್ದರು. ವಿಚಾರಣೆ ನಡೆಸಿದ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಪಿಐಎಲ್ ದುರ್ಬಳಕೆ ಮಾಡಿದ್ದೀರಿ ಎಂದು ಅಭಿಪ್ರಾಯ […]

1 year ago

ಗಂಗೂಲಿ ದಾಖಲೆ ಬ್ರೇಕ್ ಮಾಡಿ ಡ್ರೆಸ್ಸಿಂಗ್ ರೂಂನಲ್ಲಿ ಮೌನಕ್ಕೆ ಶರಣಾದ ಧೋನಿ: ವಿಡಿಯೋ ನೋಡಿ

ಆಂಟಿಗುವಾ: ಭಾರತದ ವಿರುದ್ಧದ ನಾಲ್ಕನೇಯ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ 11 ರನ್ ಗಳಿಂದ ಗೆದ್ದಿದ್ದು, ಈ ಪಂದ್ಯದಲ್ಲಿ ಧೋನಿ ಡ್ರೆಸ್ಸಿಂಗ್ ರೂಂನಲ್ಲಿ ಬೇಸರದಲ್ಲಿ ಕುಳಿತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್...

ಕಾಂಡೋಮ್ ಟ್ಯಾಕ್ಸ್ ಫ್ರೀ, ಆದ್ರೆ ನ್ಯಾಪ್‍ಕಿನ್‍ಗೆ ಯಾಕೆ ಟ್ಯಾಕ್ಸ್: ಮೋದಿ ವಿರುದ್ಧ ತಿರುಗಿ ಬಿದ್ದ ಮಹಿಳೆಯರು

1 year ago

ಬೆಂಗಳೂರು: ಸ್ಯಾನಿಟರಿ ನ್ಯಾಪ್‍ಕಿನ್ ಮೇಲೆ 12% ಜಿಎಸ್‍ಟಿ ತೆರಿಗೆ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿಬಿದ್ದಿದ್ದಾರೆ. ಜಿಎಸ್‍ಟಿ ವಿಚಾರದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಜಿಎಸ್‍ಟಿ ಅಡಿ ಕುಂಕುಮ ಹಾಗೂ ಬಳೆಗಳಿಗೆ ತೆರಿಗೆ...

ಕಾಶ್ಮೀರದಲ್ಲಿ ಬಂದ್ ನಡುವೆಯೂ ಉಗ್ರ ಲಷ್ಕರಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ್ರು ಸಾವಿರಾರು ಜನ

1 year ago

  ಶ್ರೀನಗರ: ಗಣ್ಯವ್ಯಕ್ತಿಗಳು ನಿಧನರಾದ್ರೆ ಅವರ ಅಂತ್ಯಕ್ರಿಯೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಭಾಗವಹಿಸೋದು ಸಾಮಾನ್ಯ. ಆದ್ರೆ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಶನಿವಾರದಂದು ಭದ್ರತಾ ಪಡೆಯಿಂದ ಹತ್ಯೆಗೀಡಾದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಬಷೀರ್ ಲಷ್ಕರಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದು, ಇದರ...

ಇನ್ನು ಮುಂದೆ ದೊಂಬರಾಟ ಪದವನ್ನು ಬಳಸುವಂತಿಲ್ಲ

1 year ago

ಬೆಂಗಳೂರು: ಇನ್ನು ಮುಂದೆ ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ‘ದೊಂಬರಾಟ’ ಪದವನ್ನು ವ್ಯಂಗ್ಯವಾಗಿ ಬಳಸುವಂತಿಲ್ಲ ಎಂದು ವಾರ್ತಾ ಇಲಾಖೆ ತಿಳಿಸಿದೆ. ಹೌದು. ಸಂವಿಧಾನದ 1950 ರ ಅನ್ವಯ “ದೊಂಬರ ಜಾತಿಯು” ಪರಿಶಿಷ್ಟ ಜಾತಿಗಳ ಅಧಿಸೂಚನೆಯಲ್ಲಿ 33ನೇ ಉಪ ಜಾತಿಗಳಲ್ಲಿ ಸೇರ್ಪಡೆಯಾಗಿರುತ್ತದೆ. ದೊಂಬರ...

ಮತ್ತೊಮ್ಮೆ ತನಿಗಿಂತ ಚಿಕ್ಕ ವಯಸ್ಸಿನ ನಟನ ಜೊತೆ ಐಶ್ವರ್ಯ ರೈ ರೊಮ್ಯಾನ್ಸ್?

1 year ago

ಮುಂಬೈ: ಬಾಲಿವುಡ್‍ನ ನೀಲಿಕಂಗಳ ಸುಂದರಿ ಐಶ್ವರ್ಯ ರೈ ಬಚ್ಚನ್ ಮತ್ತೊಮ್ಮೆ ತಮಗಿಂತ ಚಿಕ್ಕ ವಯಸ್ಸಿನ ನಟನೊಂದಿಗೆ ರೊಮ್ಯಾನ್ಸ್ ಮಾಡಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಐಶ್ವರ್ಯ ರೈ ತಮ್ಮ ಮುಂದಿನ ಸಿನಿಮಾದಲ್ಲಿ ಕಿರಿಯ ನಟನ ಜೊತೆ ಕೆಲ ರೊಮ್ಯಾನ್ಸ್ ಸೀನ್‍ಗಳಲ್ಲಿ ನಟಿಸಲಿದ್ದಾರಂತೆ. ಐಶ್ವರ್ಯ...

ಏರ್ ಇಂಡಿಯಾ ಫ್ಲೈಟ್‍ನಲ್ಲಿ ಎಸಿ ಸಮಸ್ಯೆ- ಪ್ರಯಾಣಿಕರು ಗಾಳಿ ಬೀಸಿಕೊಳ್ತಿರೋ ವಿಡಿಯೋ ವೈರಲ್

1 year ago

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಎಸಿ ಸಮಸ್ಯೆಯಿಂದಾಗಿ ಪ್ರಯಾಣಿಕರು ಉಸಿರಾಟದ ಸಮಸ್ಯೆ ಎದುರಿಸಿದ್ದು, ವಿಪರೀತ ಸೆಕೆ ತಾಳಲಾರದೆ ತಮ್ಮ ಕೈಯಲ್ಲಿದ್ದ ಕರಪತ್ರ ಅಥವಾ ಮ್ಯಾಗಜಿನ್‍ಗಳಲ್ಲಿ ಗಾಳಿ ಬೀಸಿಕೊಳ್ಳುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಭಾನುವಾರ ಮಧ್ಯಾಹ್ನ 1.55ರ ವೇಳೆಗೆ ಏರ್ ಇಂಡಿಯಾ...

ಗಂಡನಿಂದ ಇರಿತಕ್ಕೊಳಗಾದ ಮಹಿಳೆ ನೋವಿನಿಂದ ನರಳುತ್ತಿದ್ರೆ ನೆರೆಹೊರೆಯವರು ವಿಡಿಯೋ ಮಾಡ್ತಿದ್ರು!

1 year ago

  ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನ ಮರ ಕಡಿಯುವ ಸಾಧನದಿಂದ ಇರಿದಿದ್ದು, ಆಕೆ ನೋವಿನಿಂದ ನರಳುತ್ತಿದ್ದರೆ ಅಕ್ಕಪಕ್ಕದ ಮನೆಯವರು ಆಕೆಯ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಅಮಾನವೀಯ ಘಟನೆ ಹರಿಯಾಣಾದಲ್ಲಿ ನಡೆದಿದೆ. ಇಲ್ಲಿನ ಜಿಂದ್ ಜಿಲ್ಲೆಯಲ್ಲಿ ಜೂನ್ 30ರಂದು ಈ ಘಟನೆ...