Sunday, 19th May 2019

3 hours ago

ಕ್ಷುಲ್ಲಕ ಕಾರಣಕ್ಕೆ ರಾಡ್‍ನಿಂದ ಹೊಡೆದು ತಂದೆಯ ಕೊಲೆ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆಯ ತಲೆಗೆ ರಾಡ್‍ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಮುಕ್ಕುಂಪಿ ಗ್ರಾಮದ ಮರಿಯಪ್ಪ (45) ಅವರನ್ನು ಮಗ ಶ್ರೀಕಾಂತ್ ಕೊಲೆ ಮಾಡಿದ್ದಾರೆ. ಸ್ವಂತ ಮಗನೇ ಕ್ಷುಲ್ಲಕ ಕಾರಣಕ್ಕೆ ತಂದೆಯ ತಲೆಗೆ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ ತಂದೆಯನ್ನು ಕೊಲೆ ಮಾಡಿ ಊರಿನಿಂದ ಓಡಿ ಹೋಗಿದ್ದ ಶ್ರೀಕಾಂತನ ಮೊಬೈಲ್ ಟವರ್ ಲೋಕೇಶನ್ […]

3 hours ago

ಎನ್‍ಡಿಎಗೆ 306 ಸ್ಥಾನ – ಟೈಮ್ಸ್ ನೌ ಸಮೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯವಾಗುತ್ತಿದಂತೆ ದೇಶದ ವಿವಿಧ ಮಾಧ್ಯಮಗಳು ಚುನಾಣೋತ್ತರ ಸಮೀಕ್ಷೆಗಳನ್ನು ಬಿಡುಗಡೆ ಮಾಡಿದ್ದು ಸಿ ವೋಟರ್ ನಂತೆ ಟೈಮ್ಸ್ ನೌ ಸಹ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿದೆ. ರಾಷ್ಟ್ರೀಯ ವಾಹಿನಿ ಟೈಮ್ಸ್ ನೌ ಎನ್‍ಡಿಎ 306 ಕ್ಷೇತ್ರಗಳು, ಯುಪಿಎ 132 ಹಾಗೂ ಇತರೇ 104...

ಐಶ್ವರ್ಯಾ ಪುತ್ರಿಯ ಡ್ಯಾನ್ಸ್-ವೈರಲ್ ಆಯ್ತು ವಿಡಿಯೋ

4 hours ago

ಮುಂಬೈ: ಬಾಲಿವುಡ್ ಕ್ಯೂಟ್ ಜೋಡಿ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಳ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಶನಿವಾರ ಕಾರ್ಯಕ್ರಮದಲ್ಲಿ ಆರಾಧ್ಯ ವೃತ್ತಿಪರ ಡ್ಯಾನ್ಸರ್ ರೀತಿಯಲ್ಲಿ ಹೆಜ್ಜೆ ಹಾಕುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಾಳೆ....

ಪೊಲೀಸ್ ವಾಹನದ ಮುಂದೇ ಧರಣಿ ಕುಳಿತ ಉಮೇಶ್ ಜಾಧವ್

5 hours ago

– ‘ಕೈ’ ಮುಖಂಡರಿಂದ ಮತದಾರರಿಗೆ ಹಣ ಹಂಚಿಕೆ ಕಲಬುರಗಿ: ಮತದಾರರಿಗೆ ಹಣ ಹಂಚಲು ಬಂದ ಚಿತ್ತಾಪುರ ಕಾಂಗ್ರೆಸ್ ತಾಲೂಕು ಪಂಚಾಯಿತಿ ಸದಸ್ಯ ನಾಮದೇವ್ ರಾಠೋಡನನ್ನು ಪೊಲೀಸರು ವಶಕ್ಕೆ ಪಡೆದು ಬಿಡಲಾಗಿದೆ. ಇನ್ನು ಈ ಸಂದರ್ಭದಲ್ಲಿ ಪೊಲೀಸರ ನಡೆ ಖಂಡಿಸಿ ಮಾಜಿ ಶಾಸಕ...

ಸ್ಥಳೀಯ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತಿದ್ದ ವಾರ್ಡನ್ ಹೆಚ್ಚು ಮದ್ಯ ಸೇವಿಸಿ ಸಾವು!

5 hours ago

ಬೆಂಗಳೂರು: ಕೆಲವು ಸ್ಥಳೀಯ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತಿದ್ದ ಹಾಸ್ಟೆಲ್ ವಾರ್ಡನ್‍ರೊಬ್ಬರು ಹೆಚ್ಚು ಮದ್ಯಪಾನ ಮಾಡಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯ ಹೊರವಲಯ ಆನೇಕಲ್‍ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಾಸ್ಟೆಲ್ ವಾರ್ಡನ್ ಆಗಿದ್ದ ದೇವೇಂದ್ರಪ್ಪ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ...

ತೇಜ್ ಪ್ರತಾಪ್ ಯಾದವ್ ಭದ್ರತಾ ಸಿಬ್ಬಂದಿಯಿಂದ ಕ್ಯಾಮೆರಾಮನ್ ಮೇಲೆ ಹಲ್ಲೆ

5 hours ago

ಪಾಟ್ನಾ: ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಅವರ ಭದ್ರತಾ ಸಿಬ್ಬಂದಿ ಮಾಧ್ಯಮದ ಕ್ಯಾಮೆರಾಮನ್ ಹಲ್ಲೆ ನಡೆಸುವ ಮೂಲಕ ಗೂಂಡಾ ವರ್ತನೆಯನ್ನು ತೋರಿದ್ದಾರೆ. ಮಾಜಿ ಸಚಿವರಾಗಿರುವ ತೇಜ್ ಪ್ರತಾಪ್ ಯಾದವ್ ಎಲೆಕ್ಟ್ರಿಕ್ ರಿಕ್ಷಾ ಮೂಲಕ ಮತ...

9 ಕ್ಯಾನ್ಸರ್ ಔಷಧಿಗಳ ಬೆಲೆ 87% ಇಳಿಕೆ!

6 hours ago

ನವದೆಹಲಿ: ಬಡ ಕ್ಯಾನ್ಸರ್ ರೋಗಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಸಹಾಯವಾಗಲೆಂದು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ(ಎನ್‍ಪಿಪಿಎ) 9 ಕ್ಯಾನ್ಸರ್ ಔಷಧಿಗಳ ಬೆಲೆಯನ್ನು 87%ದಷ್ಟು ಇಳಿಕೆ ಮಾಡಿದೆ. ಈ ಒಂಬತ್ತು ಔಷಧಿಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಗೆ ಚಿಕಿತ್ಸೆ ನೀಡಲು ಕಿಮೊಥೆರಪಿ ಚುಚ್ಚುಮದ್ದುಗಳು ಒಳಗೊಂಡಿದೆ....

ಮತ್ತೆ ರಾಹುಲ್ ಗಾಂಧಿ ಭೇಟಿಯಾದ ಚಂದ್ರಬಾಬು ನಾಯ್ಡು

6 hours ago

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಸಾಧಿಸಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮತ್ತೆ ಭೇಟಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಪಕ್ಷಗಳನ್ನು...