Friday, 19th July 2019

Recent News

2 years ago

1.22 ಲಕ್ಷ ರೂ. ಬೆಲೆಯ ಬ್ಯಾಗ್ ಧರಿಸ್ತಾರೆ ದೀಪಿಕಾ ಪಡುಕೋಣೆ!

ಮುಂಬೈ: ಬಾಲಿವುಡ್ ಗುಳಿಕೆನ್ನೆ ಬೆಡಗಿ ದೀಪಿಕಾ ಪಡುಕೋಣೆ ಯಾವಗಲೂ ಸ್ಟೈಲಿಶ್ ಲುಕ್‍ನಲ್ಲಿ ಕಾಣಿಸಿಕೊಳ್ಳುತ್ತಾರೆ. ದೀಪಿಕಾ ತಮಗೆ ಒಪ್ಪುವಂತಹ ಉಡುಪುಗಳನ್ನು ಧರಿಸುವ ಮೂಲಕ ನೋಡುಗರ ಕಣ್ಣು ಕುಕ್ಕವ ಹಾಗೆ ಕಾಣುತ್ತಾರೆ. ಸದ್ಯ ಜಾಹಿರಾತುಗಳ ಶೂಟಿಂಗ್‍ನಲ್ಲಿ ಬ್ಯೂಸಿಯಾಗಿರುವ ದೀಪಿಕಾ ಪ್ಯಾರೀಸ್ ನಲ್ಲಿದ್ದಾರೆ. ಪ್ಯಾರೀಸ್‍ಗೆ ಹೋಗುವ ಮುನ್ನ ಏರ್‍ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದ ಸಿಂಪಲ್ ಡ್ರೆಸ್‍ನಲ್ಲಿ ಮಿಂಚುತ್ತಿದ್ರು. ಆದ್ರೆ ಈ ಬಾರಿ ದೀಪಿಕಾ ಧರಿಸಿದ್ದ ಬೆಲ್ಟ್ ಕಮ್ ಬ್ಯಾಗ್ ಎಲ್ಲರನ್ನು ಆಕರ್ಷಿಸಿತ್ತು. ತೆಳು ನೀಲಿ ಬಣ್ಣದ ಲಾಂಗ್ ಶರ್ಟ್ ಮತ್ತು ಕಪ್ಪು ಬಣ್ಣದ […]

2 years ago

ಮಹಿಳಾ ಸೆಕ್ಯೂರಿಟಿ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಎಸಗಿ ಕೆರೆಗೆ ಬಿಸಾಕಿದ್ರು!

ಹೈದರಾಬಾದ್: ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸೆಕ್ಯೂರಿಟಿ ಗಾರ್ಡ್ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಕೊಲೆಗೈದಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ ಆಂಧ್ರಪ್ರದೇಶದ ಪ್ರಕಾಸಂ ಜಿಲ್ಲೆಯ ಸಂತಮಗಳೂರು ಗ್ರಾಮದಲ್ಲಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಮೃತ ದುರ್ದೈವಿ ಮಹಿಳೆಯನ್ನು ಕನಕಮ್ಮ(35) ಎಂದು ಗುರುತಿಸಲಾಗಿದೆ. ಕನಕಮ್ಮ ಅವರು ಸಂತಮಗಳೂರು ಗ್ರಾಮದಲ್ಲಿರೋ...

ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

2 years ago

ಕಾನ್ಪುರ: ಅಂದಾಜು 100 ಕೋಟಿ ರೂ. ಮೊತ್ತದ ಬ್ಯಾನ್ ಆದ ನೋಟುಗಳನ್ನ ಉತ್ತರಪ್ರದೇಶ ಪೊಲೀಸರು ಬುಧವಾರದಂದು ಕಾನ್ಪುರದಲ್ಲಿ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾಗಿರೋ ಹಣದ ನಿರ್ದಿಷ್ಟ ಮೊತ್ತವನ್ನು ತಿಳಿಯಲು ಎಣಿಕಾ ಕಾರ್ಯ ನಡೆಯುತ್ತಿದೆ. ಜಪ್ತಿಯಾಗಿರೋ ಹಣ ಹಳೇ 500 ಹಾಗೂ 1000...

ಬಾಹುಬಲಿ ಸಿನಿಮಾವನ್ನು ಅಧ್ಯಯನ ಮಾಡಲಿದ್ದಾರೆ ಐಐಎಂ ವಿದ್ಯಾರ್ಥಿಗಳು!

2 years ago

ಅಹಮದಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಶೈಕ್ಷಣಿಕ ವಲಯದಲ್ಲಿ ಅಧ್ಯಯನ ವಿಷಯವಾಗಿ ಆಯ್ಕೆಯಾಗಿದೆ. ಬಾಹುಬಲಿ ಸಿನಿಮಾ ಭಾರತದ ಇತಿಹಾಸದಲ್ಲಿ ಸಂಚಲವನ್ನೇ ಮೂಡಿಸಿತ್ತು. ರಾಜಮೌಳಿ ನಿರ್ದೇಶನದ ಬಾಹಬಲಿ 2 2017ರ ಏಪ್ರಿಲ್ 28 ರಂದು ತೆಲುಗು, ತಮಿಳು, ಹಿಂದಿ,...

ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

2 years ago

ಬೆಂಗಳೂರು: ಸಾಹಿತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಕಿಡಿಕಾರಿದ್ದಾರೆ. ವಿವಿಧ ಬೇಡಿಕೆ ಈಡೇರಿಸಿ ನಾಳೆ ರಾಜ್ಯ ರಸ್ತೆ ಸಾರಿಗೆ ನೌಕಕರರ ಸಂಘ (ಸಿಐಟಿಯು)...

ಅಪಘಾತದಲ್ಲಿ ಪತಿ ಸಾವು- ಮನನೊಂದು 5ನೇ ಮಹಡಿಯಿಂದ ಜಿಗಿದ ಪತ್ನಿ- ವಿಡಿಯೋ ನೋಡಿ

2 years ago

ಗಾಂಧಿನಗರ: 38 ವರ್ಷದ ಮಹಿಳೆಯೊಬ್ಬರು ಪತಿಯ ಸಾವಿನಿಂದ ಮನನೊಂದು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೂರತ್‍ನ ಸಿಟಿ ಲೈಟ್ ಏರಿಯಾದ ನಿವಾಸಿ ಶ್ವೇತಾ ಸುರೇಖಾ ಆತ್ಮಹತ್ಯೆಗೆ ಶರಣಾದ ಗೃಹಿಣಿ. ನಗರದಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ಶ್ವೇತಾ ಪತಿ ಆನಂದ್ ನಾವಲ್...

‘ನಮ್ಮುಡುಗ್ರು’ ವಾಟ್ಸಪ್ ಗ್ರೂಪಿನಿಂದ ಮೂಡಿಗೆರೆಯ ದೇವರಮನೆ ಗುಡ್ಡ ಕ್ಲೀನ್ ಆಯ್ತು!

2 years ago

ಚಿಕ್ಕಮಗಳೂರು: ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಇಂದು ಯುವ ಜನತೆ ಹಾಳಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ನಡುವೆ ಈ ಮಾಧ್ಯಮಗಳನ್ನು ಬಳಸಿ ಚಿಕ್ಕಮಗಳೂರಿನ ಯುವಕರು ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ. ಹೌದು. 4 ವರ್ಷದ ಹಿಂದೆ ನಿವಾಸಿ...

ಭಾರತೀಯ ರೆಸ್ಟೊರೆಂಟ್‍ನಿಂದ ಫ್ರಾನ್ಸ್ ಗೆ ಖಾಸಗಿ ವಿಮಾನದಲ್ಲಿ ಚಿಕನ್ ಕರ್ರಿ ಡೆಲಿವರಿ!

2 years ago

ಪ್ಯಾರಿಸ್: ಕೆಲವೊಮ್ಮೆ ಆ್ಯಪ್ ಅಥವಾ ಆನ್‍ಲೈನ್ ಮೂಲಕ ಊಟ ಆರ್ಡರ್ ಮಾಡುವಾಗ ಕೆಲವು ಪ್ರದೇಶಗಳಿಗೆ ಡೆಲಿವರಿ ನೀಡಲು ಸಾಧ್ಯವಿಲ್ಲ ಅನ್ನೋದನ್ನ ಕೇಳಿ ಬೇಸವಾಗಿರುತ್ತೆ. ಆದ್ರೆ ಇಂಗ್ಲೆಂಡ್‍ನಲ್ಲಿನ ಭಾರತೀಯ ರೆಸ್ಟೊರೆಂಟ್‍ವೊಂದು 500 ಮೈಲಿ ದೂರಕ್ಕೆ ಖಾಸಗಿ ವಿಮಾನದಲ್ಲಿ ಚಿಕನ್ ಕರ್ರಿಯನ್ನ ಡೆಲಿವರಿ ಮಾಡಿದೆ...