Tuesday, 15th January 2019

Recent News

2 years ago

ಕೊನೆಗೂ ಭ್ರಷ್ಟ ಜಯಚಂದ್ರ ವಿರುದ್ಧ ಲೋಕಾ ತನಿಖೆಗೆ ಸರ್ಕಾರದ ಅನುಮತಿ

ಬೆಂಗಳೂರು: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ್ರು ಅನ್ನೋದು ಇದಕ್ಕೆ ಇರಬೇಕು. ಲೋಕಾಯುಕ್ತ ರೇಡ್, ಸಿಬಿಐ ದಾಳಿ, ಇಡಿ ತನಿಖೆ, ಐಟಿಯವರ ಹುಡುಕಾಟ ಇವೆಲ್ಲಾ ಮುಗಿದ ಮೇಲೆ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಜ್ಞಾನೋದಯವಾಗಿದೆ. ತಾನು ಗಳಿಸ ಬೇಕಿದ್ದ ಆದಾಯಕ್ಕಿಂತ ಶೇ.102 ಜಾಸ್ತಿ ಇದೆ ಅಂತ ಲೋಕಾಯುಕ್ತ ಪೊಲೀಸರು ತಿಳಿಸಿದ್ರು ರಾಜ್ಯ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ. ಆದ್ರೆ ಎಲ್ಲಾ ಅವಮಾನ, ಮುಜುಗರಗಳನ್ನು ಅನುಭವಿಸಿದ ಮೇಲೆ ಕೊನೆಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಜಯಚಂದ್ರ ವಿರುದ್ಧ […]

2 years ago

ಬುರ್ಕಾ V/S ಕೇಸರಿ ಶಾಲು: ಕ್ಯಾಂಪಸ್‍ನಲ್ಲಿ ಸಂಘಟನೆಗಳಿಂದ ಸುದ್ದಿಗೋಷ್ಠಿ

ಶಿವಮೊಗ್ಗ: ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಗಾದೆಯಂತೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ವಸ್ತ್ರ ಸಂಹಿತೆ- ಬುರ್ಕಾ ವಿವಾದ ಕ್ಯಾಂಪಸ್‍ನಿಂದ ಹೊರ ಬಂದಿದ್ದು, ದಿನದಿನಕ್ಕೂ ನಾನಾ ರೂಪು ಪಡೆಯುತ್ತಿದೆ. ವಿವಿ ಆಡಳಿತ ಮಂಡಳಿ ಪರಿಸ್ಥಿತಿಯನ್ನು ಗೊಂದಲಕಾರಿ ಮಾಡಿ ಈಗ ಮೌನದ ಮೊರೆಹೋಗಿದೆ. ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್ ವಿಷಯವಾಗಿ ಪತ್ರಿಕಾಗೋಷ್ಠಿ ಮಾಡಿ ಆರೋಪ- ಪ್ರತ್ಯಾರೋಪ ಮಾಡಿದರೂ...

ಅಗ್ನಿ ಶ್ರೀಧರ್‍ಗೆ ಚಿಕಿತ್ಸೆ ಮುಂದುವರಿಕೆ, ಆಸ್ಪತ್ರೆಗೆ ಬಂದ ಚಂಪಾ: ಎಷ್ಟು ಪೊಲೀಸರು ನಿಯೋಜನೆಗೊಂಡಿದ್ದಾರೆ?

2 years ago

ಬೆಂಗಳೂರು: ಮಂಗಳವಾರ ಪೊಲೀಸರ ಹಠಾತ್ ದಾಳಿಯಿಂದ ಮಧ್ಯಾಹ್ನ ಲಘು ಹೃದಯಾಘಾತವಾಗಿ ಕುಸಿದುಬಿದ್ದು ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸಸ್ಪತ್ರೆಗೆ ದಾಖಲಾಗಿದ್ದ ಅಗ್ನಿ ಶ್ರೀಧರ್‍ಗೆ ಚಿಕಿತ್ಸೆ ಮುಂದುವರಿಯುತ್ತಿದೆ. ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಐಸಿಯುನಲ್ಲಿರು ಆರೋಪಿ ಅಗ್ನಿ ಶ್ರೀಧರ್‍ಗೆ ಹೃದ್ರೋಗ ತಜ್ಞ...

ಭೀಮ್ ಆ್ಯಪ್‍ನಲ್ಲಿ ಕನ್ನಡ ಸೇರ್ಪಡೆ: ಇದೂವರೆಗೂ ಈ ಆ್ಯಪ್‍ನಲ್ಲಿ ಎಷ್ಟು ವಹಿವಾಟು ನಡೆದಿದೆ?

2 years ago

ನವದೆಹಲಿ: ಸುಲಭವಾಗಿ ಮೊಬೈಲ್‍ನಲ್ಲಿ ವಹಿವಾಟು ನಡೆಸುವ ಉದ್ದೇಶದಿಂದ ಪರಿಚಯಿಸಲಾಗಿದ್ದ ಭೀಮ್ ಆ್ಯಪ್ ಮೂಲಕ ಒಟ್ಟು 361 ಕೋಟಿ ರೂ. ವಹಿವಾಟು ನಡೆದಿದೆ ಎಂದು ಸರ್ಕಾರ ಹೇಳಿದೆ. ಭೀಮ್ (ಭಾರತ್ ಇಂಟರ್‍ಫೇಸ್ ಫಾರ್ ಮನಿ) ಅಪ್ಲಿಕೇಶನ್ ಮೂಲಕ ಜನರು ಒಟ್ಟು 361 ಕೋಟಿ...

ಸಾಲಬಾಧೆ: ವಿಷಸೇವಿಸಿ ಮೂವರು ರೈತರ ಆತ್ಮಹತ್ಯೆ

2 years ago

ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ. ಈರನಗೌಡ ಅವರು ಆರು ಎಕರೆ...

ಮಾರ್ಚ್ 13ರಿಂದ ಹಣ ವಿತ್‍ಡ್ರಾವಲ್‍ಗೆ ಯಾವುದೇ ಮಿತಿ ಇರಲ್ಲ: ಆರ್‍ಬಿಐ

2 years ago

ನವದೆಹಲಿ: ನೋಟ್‍ಬ್ಯಾನ್ ನಿಂದ ಕಂಗೆಟ್ಟಿದ್ದ ಜನರಿಗೆ ಆರ್‍ಬಿಐ ದೊಡ್ಡ ರಿಲೀಫ್ ನೀಡಿದೆ. ಫೆಬ್ರವರಿ 20ರ ನಂತರ ಉಳಿತಾಯ ಖಾತೆಯಿಂದ ಹಣ ಡ್ರಾ ಮಾಡಲು ಇರುವ ಮಿತಿಯನ್ನು 50 ಸಾವಿರ ರೂ.ಗೆ ಏರಿಸಲಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಇಂದು ಘೋಷಿಸಿದೆ. ಇದರ ಜೊತೆ...

ಇಲ್ಲಿ ಪರೀಕ್ಷೆ ಬರೆಯದೇ ಸಿಗುತ್ತೆ SSLC, PUC ಮಾರ್ಕ್ಸ್ ಕಾರ್ಡ್

2 years ago

ದಾವಣಗೆರೆ: ನಗರದ ಎಸ್.ಎಸ್.ಲೇಔಟ್‍ನ ರಿಂಗ್ ರೋಡ್ ಬಳಿ ಇರುವ ವಿದ್ಯಾಸಂಸ್ಥೆಯೊಂದು ಜನರಿಗೆ ಪರೀಕ್ಷೆ ಬರೆಯದೇ ನಕಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್‍ಗಳನ್ನು ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀದೇವಿ ಇನ್ಸಿಟ್ಯೂಟ್ ಎಂಬ ವಿದ್ಯಾಸಂಸ್ಥೆ ಕೇವಲ 10 ರಿಂದ 20 ಸಾವಿರ...

ಇನ್ನು ಮುಂದೆ ರೌಡಿಗಳ ಆಕ್ರಮ ಆಸ್ತಿಯನ್ನು ಕಲೆ ಹಾಕಲಿದ್ದಾರೆ ಪೊಲೀಸರು

2 years ago

ಬೆಂಗಳೂರು: ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾರ್ವಜನಿಕರ ಹಿತಾಸಕ್ತಿ...