Saturday, 20th July 2019

1 year ago

ರಾಹುಲ್ ದೇವಾಲಯ ಭೇಟಿ ಮುನ್ನವೇ ಅಮಿತ್ ಶಾ ಮಠಗಳ ಭೇಟಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಮಠ ರಾಜಕೀಯ ಆರಂಭವಾಗಿದ್ದು, ಮಠಗಳಿಗೆ ಘಟಾನುಘಟಿ ರಾಜಕಾರಣಿಗಳ ದಂಡು ಭೇಟಿ ನೀಡಲು ಆರಂಭಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಮಠದಲ್ಲಿ ವಾಸ್ತವ್ಯ ಹೂಡಲು ಸಿದ್ಧತೆ ನಡೆಸಿದ್ದಾರೆ. ಆದರೆ ಇವರ ಭೇಟಿಗೂ ಮುನ್ನವೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಠಗಳ ಭೇಟಿಗೆ ದಿನಾಂಕ ನಿಗದಿಯಾಗಿದೆ. ಸಿಎಂ ಸಿದ್ದರಾಮಯ್ಯ ತವರಲ್ಲೇ ಅಮಿತ್ ಶಾ ಅವರು ರಾಜಕೀಯ ರಣತಂತ್ರ ರೂಪಿಸಲು ಸಿದ್ಧತೆ ನಡೆಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಲು […]

1 year ago

10 ಕ್ಕೂ ಹೆಚ್ಚು ತಲೆಬುರುಡೆಗಳು ಪ್ರತ್ಯಕ್ಷ- ಬೆಚ್ಚಿ ಬಿದ್ದ ಮೈಸೂರು ಜನ

ಮೈಸೂರು: ಮೈಸೂರಿನ ವಿಜಯನಗರದ ಎರಡನೇ ಹಂತದ ಮುಖ್ಯ ರಸ್ತೆಯಲ್ಲಿ 10 ಕ್ಕೂ ಹೆಚ್ಚು ತಲೆ ಬುರುಡೆಗಳು ಪ್ರತ್ಯಕ್ಷವಾಗಿವೆ. ಇದರಿಂದ ನಗರದ ಜನರು ಭಯಗೊಂಡಿದ್ದಾರೆ. ರಸ್ತೆ ಬದಿ ಕಸ ಹಾಕುವ ಜಾಗದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ತಲೆ ಬುರುಡೆಗಳನ್ನು ಇಲ್ಲಿ ಎಸೆಯಲಾಗಿದೆ. ಮಾಟ ಮಂತ್ರಕ್ಕಾಗಿ ಹೀಗೆ ಯಾರೋ ತಲೆ ಬುರುಡೆ ತಂದು ನಂತರ ಅವುಗಳನ್ನು ಹೀಗೆ ಬಿಸಾಕಿರುವ...

ಅಪ್ಪನ ಸಾವು, ಅಮ್ಮನಿಗೆ ಮರುಮದುವೆ, ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಾನೆ 7ರ ಪೋರ

1 year ago

ಬೀಜಿಂಗ್: ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ...

ಮಹಾರಾಷ್ಟ್ರ ಸರ್ಕಾರಿ ಉದ್ಯೋಗದಲ್ಲಿ ಅನಾಥರಿಗೆ 1% ಮೀಸಲಾತಿ

1 year ago

ಮುಂಬೈ: ಅನಾಥ ಮಕ್ಕಳಿಗಾಗಿ ಸಾಮಾನ್ಯ ವರ್ಗದ ಅಡಿಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿಯನ್ನು ನೀಡಲು ಮಹಾರಾಷ್ಟ್ರ ಕ್ಯಾಬಿನೆಟ್ ನಿರ್ಧರಿಸಿದೆ. ಅನಾಥ ಮಕ್ಕಳು ತಮ್ಮ ಜಾತಿಯನ್ನು ತಿಳಿಯದ ಕಾರಣ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವಾಗ ಅವರು ಎದುರಿಸುವ ಸಮಸ್ಯೆಗಳನ್ನು ಪರಿಹರಿಸಲು ಈ ನಿರ್ಧಾರವು ಸಹಾಯಕವಾಗುತ್ತದೆ....

ಪ್ರಜ್ವಲ್ ರೇವಣ್ಣ ಚುನಾವಣೆ ಸ್ಫರ್ಧೆ ಕುರಿತು ಎಚ್‍ಡಿಡಿ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು ಹೀಗೆ

1 year ago

ಚಿಕ್ಕಮಗಳೂರು: ಡಾಕ್ಟರ್ ಮಗ ಡಾಕ್ಟರ್ ಆದ್ರೆ ಸಂಕಟವಿಲ್ಲ. ಜಡ್ಜ್ ಮಗ ಜಡ್ಜ್ ಆದ್ರೆ ಚರ್ಚೆ ಇಲ್ಲ. ರಾಜಕಾರಣಿ ಮಗ ರಾಜಕಾರಣಿಯಾದ್ರೆ ಯಾಕೆ ಯೋಚಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಭೂಮಿಗಾಗಿ ಅತ್ತೆಗೆ ಕಾಲಿನಿಂದ ಒದ್ದ ಅಳಿಯ

1 year ago

ಮಂಗಳೂರು: ಅಳಿಯನೊಬ್ಬ ತನ್ನ ಅತ್ತೆ ಮೇಲೆ ಹೀನಾಯವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ವೇಣೂರು ಬಳಿಯ ಜಂತಿಗೋಳಿ ಎಂಬಲ್ಲಿ ಘಟನೆ ನಡೆದಿದ್ದು, ಥಳಿಸುವ ವಿಡಿಯೋ ವೈರಲ್ ಆಗಿದೆ. ಹೇಮಂತ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ವೃದ್ಧ...

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ

1 year ago

ಹೈದರಾಬಾದ್: ಬಾಲಿವುಡ್ ನ ವಿವಾದಿತ ಚಿತ್ರ ಪದ್ಮಾವತ್ ಸಿನಿಮಾವನ್ನು ಮುಸ್ಲಿಮ್ ಯುವಜನತೆ ನೋಡಿ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಅಖಿಲ ಭಾರತ ಅಭಿಯಾನದ...

ಪ್ರಭಾಸ್ ಜೊತೆಗಿನ ಮದ್ವೆ ಸಂಬಂಧದ ಬಗ್ಗೆ ಮೌನ ಮುರಿದ ಸ್ವೀಟಿ

1 year ago

ಚೆನ್ನೈ: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಹಾಗೂ ಅನುಷ್ಕಾ ನಡುವಿನ...