Tuesday, 21st May 2019

2 years ago

ವಿಡಿಯೋ: ಬೈಕ್‍ಗೆ ಗೂಡ್ಸ್ ಅಟೋ ಡಿಕ್ಕಿ- ಎದುರಿನಿಂದ ಬಂದ ಕ್ಯಾಂಟರ್ ಕೆಳಗೆ ಸಿಲುಕಿದ್ರೂ ಪಾರಾದ ಸವಾರ

ಮಡಿಕೇರಿ: ಬೈಕ್ ಮತ್ತು ಗೂಡ್ಸ್ ಅಟೋ ನಡುವಿನ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮಡಿಕೇರಿ ಮಾರ್ಗವಾಗಿ ಬೈಕ್ ಸವಾರ ಸಿದ್ದಾಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ಆಟೋ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಅಡಿ ಬೈಕ್ ಸವಾರ ಸಿಲುಕಿಕೊಂಡಿದ್ದಾರೆ. ಇದನ್ನು ನೋಡಿ ಸ್ಥಳದಲ್ಲಿದ್ದವರು ಗಾಬರಿಯಿಂದ ಓಡಿಬಂದಿದ್ದು, […]

2 years ago

ಜನರಿಗೆ ಆಧಾರ್, ಪಾನ್ ಕಾರ್ಡ್ ನೀಡದೇ ಮಣ್ಣಿನಲ್ಲಿ ಹೂತಿಟ್ಟ ಪೋಸ್ಟ್ ಮ್ಯಾನ್

ಚಾಮರಾಜನಗರ: ಪೋಸ್ಟ್ ಮ್ಯಾನ್‍ವೊಬ್ಬರು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಮೊದಲಾದ ದಾಖಲೆಗಳನ್ನು ಜನರಿಗೆ ವಿತರಿಸದೇ ಮಣ್ಣಿನಲ್ಲಿ ಹೂತಿಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಲೊಕ್ಕನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಲೊಕ್ಕನಹಳ್ಳಿ ಗ್ರಾಮದ ಪೋಸ್ಟ್ ಮ್ಯಾನ್ ನಾಗರಾಜು ಎಂಬವರು ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಮೊದಲಾದ ದಾಖಲೆಗಳನ್ನು ಜನರಿಗೆ...

ಗ್ಯಾಸ್ ಕಟರ್‍ನಿಂದ ಬ್ಯಾಂಕ್ ಕಿಟಕಿ ಸರಳುಗಳನ್ನ ಕಟ್ ಮಾಡಿ ದರೋಡೆಗೆ ಯತ್ನ

2 years ago

ಬೆಂಗಳೂರು: ಬ್ಯಾಂಕ್ ಕಿಟಕಿಯ ಸರಳುಗಳನ್ನ ಗ್ಯಾಸ್ ಕಟರ್ ಮೂಲಕ ಕಟ್ ಮಾಡಿ ಕಳ್ಳರು ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ. ಕಾವೇರಿ ಕಲ್ಪತರು ಗ್ರಾಮೀಣ ಬ್ಯಾಂಕಿನಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ. ಟಿ.ಬೇಗೂರು ಪೊಲೀಸ್...

ನಟಿಯ ನಗ್ನ ಫೋಟೋ, ವಿಡಿಯೋ ಬಯಸಿದ್ದ ನಟ ದಿಲೀಪ್

2 years ago

ತಿರುವನಂತಪುರ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂನ ಖ್ಯಾತ ನಟ ದಿಲೀಪ್ ಜೈಲು ಪಾಲಾಗಿದ್ದಾರೆ. ದಿಲೀಪ್ ನಟಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಮೇಲಿನ ದೌರ್ಜನ್ಯದ ದೃಶ್ಯ ಹಾಗೂ ನಗ್ನ ಫೋಟೋವನ್ನ ಬಯಸಿದ್ದರು ಎಂದು ವರದಿಯಾಗಿದೆ. ನಾಲ್ಕು...

ಅಮ್ಮನ ಸ್ಮರಣಾರ್ಥ ಬಸ್ ಶೆಲ್ಟರ್ ನಿರ್ಮಾಣ- ಸಿಸಿಟಿವಿ ಅಳವಡಿಸಿ ಭದ್ರತೆ

2 years ago

ಬಳ್ಳಾರಿ: ಪತ್ನಿ ಮುಮ್ತಾಜ್‍ಗಾಗಿ ಶಹಜಹಾನ್ ತಾಜಮಹಲ್ ನಿರ್ಮಿಸಿ ಇತಿಹಾಸ ಸೇರಿದ್ದಾರೆ. ಆದ್ರೆ ಬಳ್ಳಾರಿಯಲ್ಲಿ ಮಕ್ಕಳು ತಮ್ಮ ತಾಯಿಯ ನೆನಪಿಗಾಗಿ ಬಸ್ ಶೆಲ್ಟರ್ ನಿರ್ಮಿಸಿದ್ದು, ತಂಗುದಾಣದಲ್ಲಿ ಸಿಸಿಟಿವಿ ಅಳವಡಿಸಿ ಪ್ರಯಾಣಿಕರಿಗೆ ಭದ್ರತೆಯನ್ನ ಒದಗಿಸಿದ್ದಾರೆ. ಕಂಪ್ಲಿ ಪಟ್ಟಣದ ನಿವಾಸಿಯಾಗಿರೋ ಬಿಡಿಸಿಸಿ ಬ್ಯಾಂಕ್‍ನ ನಿವೃತ್ತ ವ್ಯವಸ್ಥಾಪಕರಾದ...

ಕೋಮು ಗಲಭೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು ರಮಾನಾಥ್ ರೈ ನೇತೃತ್ವದಲ್ಲಿ ಶಾಂತಿ ಸಭೆ

2 years ago

– ನಿಷೇಧಾಜ್ಞೆ ಉಲ್ಲಂಘಿಸಿ ಬಿಜೆಪಿ ಪ್ರತಿಭಟನೆಗೆ ನಿರ್ಧಾರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮು ಗಲಭೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಶಾಂತಿ ಸಭೆ ಕರೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು,...

ರೇಷನ್ ಅಂಗಡಿಯಲ್ಲಿ ಸಿಗೋ ಅಡುಗೆ ಎಣ್ಣೆ ಬಳಸೋ ಮುನ್ನ ಎಚ್ಚರವಾಗಿರಿ

2 years ago

ಕಲಬುರಗಿ: ರಾಜ್ಯ ಸರ್ಕಾರ ಪಡಿತರ ಚೀಟಿಯಡಿ ನೀಡುವ ಅಡುಗೆ ಎಣ್ಣೆಯನ್ನ ಸೇವನೆ ಮಾಡೋದಕ್ಕಿಂತ ಮೊದಲು ನೂರು ಸಲ ಯೋಚಿಸಿ. ಕಡಿಮೆ ಬೆಲೆಗೆ ಸಿಗ್ತಿದೆ ಅಂತಾ ಅದ್ರಲ್ಲಿ ಅಡುಗೆ ಮಾಡಿದ್ರೆ ಆಮೇಲೆ ಆಸ್ಪತ್ರೆ ಸೇರಬೇಕಾಗುತ್ತೆ. ಅವಧಿ ಮೀರಿದ ಎಣ್ಣೆ ಪ್ಯಾಕೆಟ್‍ಗಳು ವಿತರಣೆಯಾಗ್ತಿವೆ. ಬಿಪಿಎಲ್...

ಬ್ರಾಹ್ಮಣ ಯುವಕನನ್ನು ಮದ್ವೆಯಾಗಿದ್ದಕ್ಕೆ ಬಹಿಷ್ಕಾರ- ತಾಯಿಯ ತಿಥಿಗೂ ಬಿಡದ ಕುರುಬ ಮುಖಂಡರು

2 years ago

ತುಮಕೂರು: ಕುರುಬ ಸಮುದಾಯದ ಯುವತಿ ಬ್ರಾಹ್ಮಣ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ತಾಯಿಯ ತಿಥಿಗೆ ಬರದಂತೆ ಗ್ರಾಮದ ಮುಖಂಡರು ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಶೀಗೇಬಾಗಿಯಲ್ಲಿ ನಡೆದಿದೆ. ಗ್ರಾಮದ ವರದಯ್ಯ ಎಂಬವರ ಮಗಳು ಸರ್ಕಾರಿ ಉದ್ಯೋಗದಲ್ಲಿದ್ದು, ಬ್ರಾಹ್ಮಣ...