Monday, 15th July 2019

2 years ago

ಕಚ್ಚಿದ ಹೆಬ್ಬಾವಿನೊಂದಿಗೇ ಆಸ್ಪತ್ರೆಗೆ ಬಂದ ಸ್ನೇಕ್ ಮಾಸ್ಟರ್!

ಉಡುಪಿ: ಹೆಬ್ಬಾವಿನಿಂದ ಕಚ್ಚಿಸಿಕೊಂಡು ಹೆಬ್ಬಾವಿನ ಜೊತೆಗೇ ವ್ಯಕ್ತಿ ಆಸ್ಪತ್ರೆಗೆ ಬಂದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಅವರ ಬಲಗೈಗೆ ಹಾವು ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ನಿಂತಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲಲ್ಲಿ ಕೊಳಕು ಮಂಡಲ ಇದೆಯೆಂದು ಫೋನ್ ಮಾಡಿದ್ದರು. ಹೆಮ್ಮಾಡಿಯ […]

2 years ago

ವಿಡಿಯೋ: 4ನೇ ಮಹಡಿಯ ಕಿಟಕಿಯಲ್ಲಿ ನೇತಾಡ್ತಿದ್ದ ಬಾಲಕಿಯನ್ನ ಕಾಪಾಡಿದ ಪಕ್ಕದ ಮನೆ ವ್ಯಕ್ತಿ

ಬೀಜಿಂಗ್: ಕಟ್ಟಡದ ನಾಲ್ಕನೇ ಮಹಡಿಯ ಕಿಟಕಿಯಲ್ಲಿ ನೇತಾಡುತ್ತಿದ್ದ ಬಾಲಕಿಯನ್ನ ನೆರೆಮನೆಯವರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ರಕ್ಷಿಸಿರೋ ಘಟನೆ ಚೀನಾದಲ್ಲಿ ನಡೆದಿದೆ. ಚೀನಾದ ಕ್ಸಿಯೋಗಾನ್ ನಗರದಲ್ಲಿ ಕಳೆದ ವಾರ ಈ ಘಟನೆ ನಡೆದಿದೆ. ಬಾಲಕಿಯ ಕತ್ತು ಕಿಟಕಿಯ ಕಂಬಿಗಳ ಮಧ್ಯೆ ಸಿಲುಕಿಕೊಂಡ ನೇತಾಡುತ್ತಿದ್ದಳು. ಘಟನೆ ನಡೆದಾಗ ಬಾಲಕಿಯ ತಾಯಿ ಏನೋ ತರಲೆಂದು ಅಂಗಡಿಗೆ ಹೋಗಿದ್ದರು. ನೆರೆಹೊರೆಯವರು...

ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಇಬ್ಬರು ನೀರು ಪಾಲು

2 years ago

ಮೈಸೂರು: ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ವಿ.ಜಿ.ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಾಲಕ ಮಂಜುನಾಥ್(16), ಯುವಕ ಮಹೇಶ್(27) ಮೃತಪಟ್ಟ ದುರ್ದೈವಿಗಳು. ಇಂದು ಬೆಳಗ್ಗೆ ತಮ್ಮ ಗ್ರಾಮದ ಕೆರೆಗೆ ಯುವಕರ ಗುಂಪು ಗಣಪತಿ ಮೂರ್ತಿ...

ತರಗತಿಯಲ್ಲೇ ಸಹಪಾಠಿ ಮೇಲೆ ಶೂಟೌಟ್- ಶಾಕಿಂಗ್ ವಿಡಿಯೋ ವೈರಲ್

2 years ago

ಚಂಡೀಗಢ: ತರಗತಿಯೊಳಗೇ ಸಹಪಾಠಿಯೊಬ್ಬನಿಗೆ ವಿದ್ಯಾರ್ಥಿ ಶೂಟೌಟ್ ಮಾಡಿದ ಆಘಾತಕಾರಿ ಘಟನೆಯೊಂದು ಹರಿಯಾಣದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಶುಕ್ರವಾರ ಹರಿಯಾಣದ ಸೊನಿಪತ್ ನಲ್ಲಿರೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ(ಐಟಿಐ) ನಡೆದಿದೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

1500 ರೂ. ಆಸೆಗಾಗಿ ಶವವನ್ನ ನದಿಗೆಸೆದ ರೈಲ್ವೆ ಪೊಲೀಸ್- ವಿಡಿಯೋ ವೈರಲ್

2 years ago

ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಅಧಿಕಾರಿ ಹಾಗು ಮತ್ತೊಬ್ಬ ವ್ಯಕ್ತಿ ಶವವನ್ನು ನದಿಗೆ ಎಸೆಯುವ ವೇಳೆ ಪ್ರತ್ಯಕ್ಷದರ್ಶಿಗಳು ಇದನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ದರ್ಭಂಗಾ ರೈಲ್ವೆ ನಿಲ್ದಾಣದ...

ಚಲನಚಿತ್ರ ಖಳನಟ, ನಟ ಲಂಬೂ ನಾಗೇಶ್ ಇನ್ನಿಲ್ಲ

2 years ago

ಬೆಂಗಳೂರು: ಚಲನಚಿತ್ರ ಖಳನಟ, ಕನ್ನಡ ಚಿತ್ರರಂಗದಲ್ಲಿ ಲಂಬು ನಾಗೇಶ್ ಎಂದೇ ಹೆಸರುವಾಸಿಯಾಗಿದ್ದ ಪೋಷಕ ನಟ ನಾಗೇಶ್ ಅವರು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಾಗೇಶ್ ಅವರು ಶುಕ್ರವಾರ ರಾತ್ರಿ 8 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಐದು...

ಸಂಪುಟ ವಿಸ್ತರಣೆಗೆ ಗೈರಾಗಿದ್ದು ಯಾಕೆ: ಪ್ರಶ್ನೆಗೆ ಡಿಕೆ ಶಿವಕುಮಾರ್ ಉತ್ತರಿಸಿದ್ರು

2 years ago

ಬೆಂಗಳೂರು: ಶುಕ್ರವಾರ ತುರ್ತಾಗಿ ದೆಹಲಿಗೆ ಹೋಗಬೇಕಿತ್ತು. ಸಿಎಂಗೆ ಮೊದಲೇ ನಾನು ದೆಹಲಿಗೆ ಹೋಗೋ ವಿಚಾರ ತಿಳಿದಿತ್ತು ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಗೈರಾದ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಬಗ್ಗೆ...

50 ಸಾಲು ಸಸಿ ನೆಡುವ ಮೂಲಕ ಸುದೀಪ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದ್ರು!

2 years ago

ಚಾಮರಾಜನಗರ: ಇಂದು ಸ್ಯಾಂಡಲ್ ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ 43ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸುದೀಪ್ ಅಭಿನಮಾನಿಗಳು ಚಾಮರಾಜನಗರದಲ್ಲಿ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿದರು. ಹೌದು. ನಗರದ ಈಶ್ವರಿ ಮ್ಯೂಸಿಕಲ್ ಅಕಾಡೆಮಿ ಅಂಡ್ ಸೋಷಿಯಲ್ ಟ್ರಸ್ಟ್ ವತಿಯಿಂದ...