Monday, 17th June 2019

2 years ago

ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

ಮಂಡ್ಯ: ಇಲ್ಲಿನ ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಬಹಿರಂಗವಾಗಿ ಸಿಟ್ಟು ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಗೆ ಐಪಿಎಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ನಿನ್ನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಬರುವಾಗ ಬಿಜೆಪಿ ಕಾರ್ಯಕರ್ತರು ಸಿಎಂ ಕಾರನ್ನು ಅಡ್ಡ ಹಾಕಲು ಯತ್ನಿಸಿದ್ರು. ಇದ್ರಿಂದ ಕುಪಿತಗೊಂಡ ಸಿಎಂ `ನಿನಗ್ಯಾರು ಐಪಿಎಸ್ ಕೊಟ್ಟಿದ್ದು’? ಎಂದು ಸಾರ್ವಜನಿಕವಾಗಿ ಬೈದು, ಗೆಟ್‍ಔಟ್ ಅಂತಾ ಹೇಳಿದ್ರು. ಸಿಎಂ ಸಿದ್ದರಾಮಯ್ಯರ ಈ ರೀತಿಯ ನಡವಳಿಕೆ ಸರಿಯಲ್ಲ ಅಂತಾ ಹಿರಿಯ ಐಪಿಎಸ್ ಅಧಿಕಾರಿಗಳ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ […]

2 years ago

ನೀವು ವಾಟ್ಸಪ್ ಅಡ್ಮಿನ್ ಆಗಿದ್ದೀರಾ? ಹಾಗಾದ್ರೆ ಹುಷಾರಾಗಿರಿ

ವಾರಣಾಸಿ: ನೀವು ಫೇಸ್‍ಬುಕ್/ ವಾಟ್ಸಪ್ ಗ್ರೂಪಿನ ಅಡ್ಮಿನ್ ಆಗಿದ್ದೀರಾ? ಹಾಗಾದ್ರೆ ಹುಷಾರಾಗಿರಿ. ನಿಮ್ಮ ಗ್ರೂಪಿನ ಯಾವೊಬ್ಬ ಸದಸ್ಯ ಸುಳ್ಳು ಮಾಹಿತಿ, ವದಂತಿಯನ್ನು ಶೇರ್ ಮಾಡಿದ್ರೆ ನೀವು ಜೈಲಿಗೆ ಹೋಗುವ ಪ್ರಸಂಗ ಬಂದರೂ ಆಶ್ಚರ್ಯವೆನಿಲ್ಲ. ಹೌದು. ಸಾಮಾಜಿಕ ಜಾಲತಾಣಗಳ ಮೂಲಕ ಗಲಭೆಗಳಿಗೆ ಪ್ರಚೋದನೆ ನೀಡುವಂತಹ ವಿಚಾರಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಉತ್ತರಪ್ರದೇಶದ ವಾರಣಾಸಿ ಜಿಲ್ಲೆಯ...

ಪ್ರೀತಿಸಿ, ಮನೆ ಬಿಟ್ಟು ಓಡಿ ಹೋದ ಅಣ್ಣ-ತಂಗಿ

2 years ago

ಹುಬ್ಬಳ್ಳಿ: ಸಹೋದರ ಸಂಬಂಧಿಗಳಾಗಬೇಕಿದ್ದ ಯುವಕ ಯುವತಿ ಪ್ರೀತಿಸಿ ಮನೆಬಿಟ್ಟು ಓಡಿಹೋದ ಘಟನೆ ಹುಬ್ಬಳ್ಳಿಯ ರಾಮನಗರದಲ್ಲಿ ನಡೆದಿದ್ದು, ಪೋಷಕರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಕ್ಕಿರೇಶ ಮತ್ತು ಗೀತಾ ಮನೆಬಿಟ್ಟು ಹೋಗಿರುವ ಜೋಡಿಯಾಗಿದ್ದಾರೆ. ಇವರಿಬ್ಬರು ವರಸೆಯಲ್ಲಿ ಸಹೋದರ ಸಂಬಂಧಿಗಳು. ಕಾರ್ಖಾನೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಗೀತಾ...

ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕಗಳ ಮಾರಾಟ ಮಾಡದಂತೆ ಸಿಬಿಎಸ್‍ಇ ಸೂಚನೆ

2 years ago

ನವದೆಹಲಿ: ಶಾಲೆಗಳಲ್ಲಿ ಸಮವಸ್ತ್ರ, ಪುಸ್ತಕ ಹಾಗೂ ಇನ್ನಿತರ ಅಧ್ಯಯನ ಸಲಕರಣೆಗಳನ್ನ ಮಾರಾಟ ಮಾಡಬಾರದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್‍ಇ) ಎಚ್ಚರಿಕೆ ನೀಡಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಸಿಬಿಎಸ್‍ಇ ಅಡಿ ಬರುವ ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ, ಶೂ, ಬ್ಯಾಗ್...

ನೋಡನೋಡುತ್ತಿದ್ದಂತೆ ಕಲ್ಯಾಣಿಯಲ್ಲಿ ಮುಳುಗಿ ವ್ಯಕ್ತಿ ಸಾವು: ಮಾನವೀಯತೆ ಮರೆತ ಕೋಲಾರ ಜನ

2 years ago

ಕೋಲಾರ: ಸಾವು ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಗಳಿಗೆ ಸಹಾಯ ಮಾಡಿ ಎಂದು ಮಾಧ್ಯಮಗಳು ಸಾಕಷ್ಟು ಬಾರಿ ಸುದ್ದಿ ಪ್ರಸಾರ ಮಾಡಿದರೂ ಕೋಲಾರದ ಜನ ಮಾನವೀಯತೆಯನ್ನು ಮರೆತಿದ್ದಾರೆ. ಜನರು ನೋಡ ನೋಡುತ್ತಿದ್ದಂತೆ ಹಾರೋಹಳ್ಳಿ ನಿವಾಸಿ ನಂಜಪ್ಪ(70) ಕೋಲಾರ ನಗರದ ಟೇಕಲ್ ರಸ್ತೆಯಲ್ಲಿರುವ ಕಲ್ಯಾಣಿಯಲ್ಲಿ...

ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ರಾಯಚೂರಿನಲ್ಲಿ ವಾಟರ್ ಅಂಬ್ಯುಲೆನ್ಸ್ ಸೇವೆ

2 years ago

ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನ ಸಮರ್ಪಕ ವ್ಯವಸ್ಥೆಗಾಗಿ ಜಿಲ್ಲಾ ಪಂಚಾಯ್ತಿ ವಾಟರ್ ಅಂಬ್ಯುಲೆನ್ಸ್ ಸೇವೆಯನ್ನ ಆರಂಭಿಸಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆಯಾಗದಂತೆ ನೀರು ಪೂರೈಕೆಗೆ ಸಂಬಂಧಿಸಿದ ಕೊಳವೆ ಜಾಲದ ವ್ಯವಸ್ಥೆ, ಕೈಪಂಪು, ಕೊಳವೆ ಬಾಯಿ ಪಂಪು ತುರ್ತು ದುರಸ್ಥಿ,...

ಮಗಳ ಕೊರಳಿಗೆ ತಾಳಿ ಬಿದ್ದ ಕೆಲವೇ ಕ್ಷಣಗಳಲ್ಲಿ ತಾಯಿಗೆ ಹೃದಯಾಘಾತ!

2 years ago

ಮಂಗಳೂರು: ಮಗಳ ಕೊರಳಿಗೆ ತಾಳಿ ಬಿದ್ದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. 50 ವರ್ಷದ ವಾರಿಜಾ ಮೃತ ದುರ್ದೈವಿ. ಇವರು ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪರ ಪತ್ನಿ. ಇಂದು...

ಕಣ್ಣಿಗೆ ಮೆಣಸಿನ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಕಗ್ಗೊಲೆ

2 years ago

ಮಂಗಳೂರು: ಗ್ರಾಮ ಪಂಚಾಯತ್ ಉಪಾಧ್ಯಕ್ಷರೊಬ್ಬರನ್ನು ಪಂಚಾಯತ್ ಒಳಗಡೆ ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ನಡೆದಿದೆ. ಅಬ್ದುಲ್ ಜಲೀಲ್ ಕೊಲೆಯಾದ ಉಪಾಧ್ಯಕ್ಷ. ಮುಸುಕುಧಾರಿಗಳಾಗಿ ಎರಡು ಬೈಕ್‍ನಲ್ಲಿ ಬಂದ ನಾಲ್ವರು ಅಬ್ದುಲ್ ಜಲೀಲ್ ಅವರ ಮೇಲೆ ಮೆಣಸಿನ...