Tuesday, 17th September 2019

Recent News

2 years ago

245 ಮಂದಿ ಸೇತುವೆಯಿಂದ ಜಿಗಿಯೋ ವಿಡಿಯೋ ನೋಡಿ

ರಿಯೋ ಡಿ ಜನೈರೋ: ಬ್ರೆಜಿಲ್ ನಲ್ಲಿ 245 ಜನರು ಏಕಕಾಲದಲ್ಲಿ ಸೇತುವೆಯಿಂದ ಜಿಗಿದು ವಿಶ್ವದಾಖಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಹೊರ್ಟೊಲ್ಯಾಂಡ್ ಎಂಬಲ್ಲಿ ಪುರುಷರು, ಮಹಿಳೆಯರು ಸೇರಿ ಒಟ್ಟು 245 ಮಂದಿ 30 ಮೀಟರ್ ಎತ್ತರದ ಸೇತುವೆಯನ್ನು ಏಕ ಕಾಲದಲ್ಲಿ ಹಗ್ಗದ ಮೂಲಕ ಜಿಗಿದು ಸಾಹಸ ಮೆರೆದಿದ್ದಾರೆ. ಈ ಹಿಂದೆ 2016 ಏಪ್ರಿಲ್ ನಲ್ಲಿ ಇದೇ ಸೇತುವೆಯಿಂದ 149 ಜನರು ಏಕಕಾಲದಲ್ಲಿ ಜಿಗಿದು ಗಿನ್ನಿಸ್ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನು ಈಗ 245 […]

2 years ago

ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿಗಳಾದ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಾಗುತ್ತಿರುತ್ತಾರೆ. ಸದ್ಯ ಇಬ್ಬರ ನಡುವಿನ ಹೊಸ ಸಮಾಚಾರವೊಂದು ಟಾಲಿವುಡ್ ವಲಯದಿಂದ ಕೇಳಿ ಬಂದಿದೆ. 38ನೇ ಜನ್ಮದಿನದ ಅಂಗವಾಗಿ ಅನುಷ್ಕಾ ಶೆಟ್ಟಿ ಪ್ರಭಾಸ್ ಗೆ ಡಿಸೈನರ್ ವಾಚನ್ನು ವಿಶೇಷವಾದ ಉಡುಗರೆಯನ್ನಾಗಿ ನೀಡಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಮೂಲಗಳ...

ಬ್ರಿಟಿಷರ ವಿರುದ್ಧ ಹೋರಾಡಿದರನ್ನು ಕಂಡ್ರೆ ಬಿಜೆಪಿಯವರಿಗೆ ಆಗಲ್ಲ: ಬಿ.ಕೆ.ಹರಿಪ್ರಸಾದ್

2 years ago

ನವದೆಹಲಿ: ಬ್ರಿಟಿಷರ ವಿರುದ್ಧ ದೇಶದ ಪರವಾಗಿ ಹೋರಾಟ ಮಾಡಿವಂತಹ ವ್ಯಕ್ತಿಗಳನ್ನು ಕಂಡರೆ ಬಿಜೆಪಿಗೆ ಆಗುವುದಿಲ್ಲ ಎಂದು ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಕುರಿತು ಮಾತನಾಡಿದ ಅವರು, ಬಿಜೆಪಿ ವಿರೋಧ...

ನಾವು ಮಾಡಿರೋ ಅಭಿವೃದ್ಧಿ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಬನ್ನಿ: ಶೆಟ್ಟರ್‍ಗೆ ಸಿಎಂ ಸವಾಲ್

2 years ago

ಧಾರವಾಡ: ಕಾಂಗ್ರೆಸ್, ಬಿಜೆಪಿ ಸರ್ಕಾರದ ಅಭಿವೃದ್ಧಿ ಬಗ್ಗೆ ಒಂದೇ ವೇದಿಕೆ ಮೇಲೆ ಚರ್ಚೆ ಮಾಡಲು ಬರುತ್ತಿರಾ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸಾಧನಾ ಸಮಾವೇಶದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ನಾನು...

ಬೆಂಗಳೂರು ಚರಂಡಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ: ಎನ್‍ಜಿಟಿ ಪ್ರಶ್ನೆ

2 years ago

ಬೆಂಗಳೂರು: ನಗರದ ಚರಂಡಿ ಅವ್ಯವಸ್ಥೆ ಬಗ್ಗೆ ದೆಹಲಿಯ ರಾಷ್ಟೀಯ ಹಸಿರು ನ್ಯಾಯಾಧಿಕರಣ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನ ಚರಂಡಿ ಅವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ. ಬೆಳ್ಳಂದೂರು ಕೆರೆ ಮಾಲಿನ್ಯ ಅರ್ಜಿ ವಿಚಾರಣೆ ವೇಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ...

ಪ್ರಭಾಸ್ ಹುಟ್ಟುಹಬ್ಬಕ್ಕೆ ‘ಸಾಹೋ’ದಿಂದ ಗಿಫ್ಟ್

2 years ago

ಮುಂಬೈ: ಬಾಲಿವುಡ್ ರೆಬಲ್ ಸ್ಟಾರ್ ಪ್ರಭಾಸ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ನಟಿ ಶ್ರದ್ಧ ಕಪೂರ್ ಜೊತೆ ಜೋಡಿಯಾಗಿ ನಟಿಸುತ್ತಿರುವ `ಸಾಹೋ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ನಟ ಪ್ರಭಾಸ್ `ಬಾಹುಬಲಿ’ ಸಿನಿಮಾದಿಂದ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದು ಯುತ್ ಐಕಾನ್ ಆಗಿದ್ದಾರೆ....

ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ದೇವರು ಹೇಳಿಲ್ಲ: ಸಿಎಂ

2 years ago

ಧಾರವಾಡ: ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭೇಟಿಗೆ ಮುನ್ನ ಮಾಂಸಾಹಾರ ಸೇವನೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವರು ಮಾಂಸ ಆಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ಹೇಳಿಲ್ಲ ಎಂದರು....

ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಸ್ಥಳೀಯರು ಸಂತೈಸಿ ಮತ್ತೆ ಕಾಡಿಗೆ ಕಳಿಸಿದ್ರು

2 years ago

ಹಾಸನ: ಸಾವಿನ ದವಡೆಯಿಂದ ಪಾರಾಗಲು ಕಾಡಿನಿಂದ ನಾಡಿನತ್ತ ಓಡಿ ಬಂದ ಜಿಂಕೆ, ಬೀದಿ ನಾಯಿ ಪಾಲಾಗುವುದನ್ನು ಗ್ರಾಮಸ್ಥರು ತಪ್ಪಿಸಿ ಮಾನವೀಯತೆ ಮೆರೆದಿರುವ ಘಟನೆ ಹಾಸನ ಜಿಲ್ಲೆ ಅಡಿಬೈಲು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 7 ವರ್ಷದ ಗಂಡು ಜಿಂಕೆ ಮನುಷ್ಯರ ಸಮಯ...