Monday, 17th June 2019

2 years ago

ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ಟೆಕ್ಕಿಗಳಿಗೆ ವಿಶ್ವದಲ್ಲೇ ಬೆಂಗಳೂರಿನಲ್ಲಿ ಕಡಿಮೆ ಸಂಬಳ: ಯಾವ ನಗರದಲ್ಲಿ ಎಷ್ಟು ಸಂಬಳ?

ಬೆಂಗಳೂರು:ಸ್ಟಾರ್ಟ್‌ಅಪ್‌ ಕಂಪೆನಿಗಳಲ್ಲಿ ವಾರ್ಷಿಕವಾಗಿ ವಿಶ್ವದಲ್ಲೇ ಅತಿ ಕಡಿಮೆ ಸಂಬಳವನ್ನು ಬೆಂಗಳೂರಿನ ಸಾಫ್ಟ್ ವೇರ್ ಎಂಜಿನಿಯರ್‍ಗಳು ಪಡೆಯುತ್ತಿದ್ದಾರೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ. 2017ರ ಜಾಗತಿಕ ಸ್ಟಾರ್ಟ್‌ಅಪ್‌ ಎಕೋಸಿಸ್ಟಮ್ ವರದಿಯನ್ನು  startupgenome.com ಬಿಡುಗಡೆ ಮಾಡಿದ್ದು ಟಾಪ್ 20 ನಗರಗಳ ಪಟ್ಟಿಯಲ್ಲಿ 20ನೇ ಸ್ಥಾನವನ್ನು ಬೆಂಗಳೂರು ಪಡೆದುಕೊಂಡಿದೆ. ಬೆಂಗಳೂರಿನ ಸಂಸ್ಥೆಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್‍ಗಳು ವಾರ್ಷಿಕ 8600 ಡಾಲರ್(ಅಂದಾಜು 5.6 ಲಕ್ಷ) ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಕ್ಯಾಲಿಫೋರ್ನಿಯಾದ  ಸಿಲಿಕಾನ್ ವ್ಯಾಲಿಯಲ್ಲಿ ಅತಿ ಹೆಚ್ಚು ಸಂಬಳ ಸಿಗುತ್ತಿದ್ದು, ಅಲ್ಲಿ 1,12,000 ಡಾಲರ್( ಅಂದಾಜು 72.9 […]

2 years ago

ಹುಬ್ಬಳ್ಳಿಯಲ್ಲಿ ಬಂಗಾರ ಸನ್ ಆಫ್ ಬಂಗಾರ ಮನುಷ್ಯ ಚಿತ್ರದ ಚಿತ್ರೀಕರಣ

– ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಶಿವಣ್ಣ ಹುಬ್ಬಳ್ಳಿ: ನಗರದಲ್ಲಿರುವ ಸಿದ್ದಾರೂಢ ಮಠಕ್ಕೆ ನಟ ಶಿವರಾಜಕುಮಾರ್ ಇಂದು ಭೇಟಿ ನೀಡಿದ್ದಾರೆ. ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಚಿತ್ರೀಕರಣ ವೇಳೆ ಮಠಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಸಿದ್ದಾರೂಢ ಸ್ವಾಮಿಯ ದರ್ಶನ ಪಡೆದ್ರು. ಇದೇ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬ ಅಪ್ಪಾಜಿ ಕಾಲದಿಂದಲೂ...

ಸರ್ಕಾರದ ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್

2 years ago

ನವದೆಹಲಿ: ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ ಮಾಡುವಂತಿಲ್ಲ ಅಂತಾ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಆದ್ರೆ ಬ್ಯಾಂಕ್ ಖಾತೆಗೆ 12 ಸಂಖ್ಯೆಗಳ ಆಧಾರ್ ನಂಬರ್ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತಡೆಯಲು ಸಾಧ್ಯವಿಲ್ಲ ಎಂದು...

ಚಿತ್ರದುರ್ಗ: ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಸರಕು ಸಾಗಣೆ ಲಾರಿ

2 years ago

ಚಿತ್ರದುರ್ಗ: ಸರಕು ಸಾಗಣೆ ಲಾರಿಯ ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿಯ ಟೈರ್‍ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಾರಿ ಭಾಗಶಃ...

ಕೊಪ್ಪಳ: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

2 years ago

– ಬಿಸಿಲಿನ ತಾಪಕ್ಕೆ 25ಕ್ಕೂ ಹೆಚ್ಚು ಕುರಿಗಳ ಸಾವು ಕೊಪ್ಪಳ: ಬರಗಾಲ ಪೀಡಿತ ಜಿಲ್ಲೆಯೆಂಬ ಹೆಸರನ್ನ ಹೊತ್ತಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಈಳಿಗನೂರು ಕ್ಯಾಂಪ್ ನಲ್ಲಿ ರೈತರೊಬ್ಬರು ಸಂಗಹಿಸಿದ ಮೇವಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಮೂಲಕ ಕ್ರೌರ್ಯವನ್ನು ಮೆರೆದಿದ್ದಾರೆ. ಗ್ರಾಮದ...

ವಿಶ್ವದ ವೇಗದ ಕಾರಿನಲ್ಲಿ ದುಬೈ ಪೊಲೀಸರ ಪ್ಯಾಟ್ರೋಲಿಂಗ್!

2 years ago

– ದುಬೈ ಪೊಲೀಸರಿಂದ ಬುಗಾಟಿ ವೇಯ್ರಾನ್ ಕಾರು ಖರೀದಿ – ಗಂಟೆಗೆ 407 ಕಿಮೀ ಕ್ರಮಿಸಬಲ್ಲ ಸಾಮರ್ಥ್ಯದ ಕಾರು ದುಬೈ: ವಿಶ್ವದ ಅತ್ಯಂತ ಎತ್ತರ ಕಟ್ಟಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದುಬೈ ನಗರ ಈಗ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ವಿಶ್ವದಲ್ಲೇ ವೇಗದ ಕಾರನ್ನು...

ರಾಜ್ಯದಲ್ಲೇ ಫಸ್ಟ್: ರಾಯಚೂರು ರೈಲ್ವೇ ನಿಲ್ದಾಣದಲ್ಲಿ ಶೇ.100 ಡಿಜಿಟಲ್ ವ್ಯವಹಾರ!

2 years ago

ರಾಯಚೂರು: ಇಡೀ ರಾಜ್ಯದಲ್ಲೇ ಶೇ.100 ರಷ್ಟು ಡಿಜಿಟಲ್ ವ್ಯವಹಾರ ನಡೆಸುತ್ತಿರುವ ರೈಲ್ವೇ ನಿಲ್ದಾಣ ಎನ್ನುವ ಹೆಗ್ಗಳಿಕೆ ಪಡೆಯಲು ರಾಯಚೂರು ಸಜ್ಜಾಗಿದೆ. ನಿಲ್ದಾಣದಲ್ಲಿ ಪ್ರತಿಯೊಂದು ವ್ಯವಹಾರವನ್ನೂ ನಗದು ರಹಿತ ಮಾಡಲು ಎಲ್ಲಾ ವ್ಯವಸ್ಥೆಗಳನ್ನ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದ ನಗದು ರಹಿತ...

ವಿಡಿಯೋ: ರಾಸುಗಳಿಗೆ ನಿತ್ಯ ಮೇವನ್ನು ಹೊಂದಿಸಲು ಮೇವಿನ ಲಾರಿಗಳ ಹಿಂದೆ ಓಡ್ತಿದ್ದಾರೆ ರೈತರು!

2 years ago

ತುಮಕೂರು: ಇತ್ತೀಚಿನ ವರ್ಷಗಳಲ್ಲಿ ಬರದ ಛಾಯೆ ಯಾವ ರೀತಿಯಲ್ಲಿದೆ ಅಂದರೆ ರೈತರು ತಾವು ಸಾಕಿರುವ ರಾಸುಗಳಿಗೆ ಮೇವು ಸಿಗುತ್ತಿಲ್ಲ. ಇನ್ನು ಕೆಲ ಕಡೆ ಮಳೆ ಮರೀಚಿಕೆಯಾಗಿದ್ದು, ಬೆಳೆ ಇಲ್ಲದೇ ರೈತಾಪಿ ವರ್ಗ ಹಣೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ. ರೈತ ಎಷ್ಟು ಬಳಲಿದ್ದಾನೆ...