Wednesday, 17th July 2019

Recent News

2 years ago

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ!

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುವೆಂಪು ನಗರದಲ್ಲಿರುವ ಮನೆ ಮುಂದೆ ವಾಮಾಚಾರ ಮಾಡಲಾಗಿದೆ. ಕಳೆದ 2013 ರ ಚುನಾವಣೆಯ ನಂತರ ಹೆಬ್ಬಾಳ್ಕರ್ ಮನೆ ಮುಂಭಾಗದಲ್ಲಿ ನಿರಂತರವಾಗಿ ವಾಮಾಚಾರ ಮಾಡಲಾಗುತ್ತಿದೆ ಎನ್ನಲಾಗಿದೆ. ಮನೆ ಮುಂದೆ, ಕಾರ್ ಕೆಳಗೆ ನಿಂಬೆಹಣ್ಣು, ತೆಂಗಿನಕಾಯಿ, ಮೊಟ್ಟೆ, ಮೆಣಸಿನಕಾಯಿ, ಬೂದುಗುಂಬಳಕಾಯಿ, ಕುಂಕುಮ, ಅರಶಿಣ ಪತ್ತೆಯಾಗಿದೆ. ಅಮವಾಸೆ ಮತ್ತು ಹುಣ್ಣಿಮೆ ದಿನಗಳಂದು ವಾಮಾಚಾರ ಹೆಚ್ಚಾಗಿರುತ್ತದೆ. ಮಾಟಮಂತ್ರದಿಂದ ಮಾನಸಿಕ ಹಿಂಸೆ ಆಗುತ್ತಿದೆ. ನಾನು ಮಾಟ ಮಂತ್ರ ನಂಬಲ್ಲ. ಆದರೆ ಮಾಟಮಂತ್ರದಂತಹ ಅನೇಕ […]

2 years ago

ವೀಡಿಯೋ: ಕಬ್ಬಿಣದ ಕಂಬಿಯ ಕೆಳಗೆ ಸಿಲುಕಿದ್ದ ಆನೆಯ ರಕ್ಷಣೆ

ಚಾಮರಾಜನಗರ: ಆಹಾರ ಅರಸಿ ಕಾಡಿನಿಂದ ನಾಡಿನತ್ತ ಪ್ರಯಾಣ ಬೆಳಸಿದ್ದ ಆನೆಯೊಂದು ಕಬ್ಬಿಣದ ಕಂಬಿಯಡಿ ಸಿಲುಕಿದ್ದು, ಇದೀಗ ಆನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಾಡಿನಿಂದ ಪ್ರಾಣಿಗಳು ನಾಡಿನತ್ತ ಬರಬಾರದೆಂದು ಕಾಡಿನಂಚಿನಲ್ಲಿ ಕಬ್ಬಿಣದ ಕಂಬಿಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು. ಆದ್ರೆ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಆನೆಯೊಂದು ಕಾಡಿನಿಂದ ಆಚೆ ಬರಲು ಪ್ರಯತ್ನಿಸಿ ಕಬ್ಬಿಣದ...

ಬೆಂಕಿಯ ಕೆನ್ನಾಲಿಗೆಗೆ ಧಗ-ಧಗಿಸಿದ ಸಸ್ಯಕಾಶಿ ಕಪ್ಪತ್ತಗುಡ್ಡ

2 years ago

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಯ ಕೆನ್ನಾಲಿಗೆಯಿಂದ ಧಗ ಧಗಿಸಿದೆ. ಮುಂಡರಗಿ ತಾಲೂಕಿನ ಕಲಕೇರಿ ಹಾಗೂ ವಿರುಪಾಪೂರ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಒಂದು ಹೆಕ್ಟರ್‍ಗೂ ಅಧಿಕ ಪ್ರದೇಶದವರೆಗೆ...

ರಾಜಕೀಯ ಏನಿಲ್ಲ ನಾವು ಫ್ರೆಂಡ್ಸ್ ಅಂತಾರೆ ಸಿಎಂ- ಮತ್ತೆ ಸಂಪುಟ ಸೇರ್ತಾರಾ ಅಂಬರೀಷ್?

2 years ago

ಬೆಂಗಳೂರು: ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಅಂಬರೀಷ್ ರೆಬೆಲ್ ಆಗಿದ್ರು. ನಂಜನಗೂಡು, ಗುಂಡ್ಲುಪೇಟೆ ಚುನಾವಣೆ ವೇಳೆಯೂ ಪ್ರಚಾರಕ್ಕೆ ಹೋಗಿರಲಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಂಬರೀಷ್ ಹೆಸರು ಇರಲಿಲ್ಲ. ಆದ್ರೆ ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ,...

ಮನೆ ಬಿಟ್ಟು ಓಡಿ ಹೋಗಿ, ನಮ್ಮನ್ನ ಹುಡ್ಕಬೇಡಿ ಎಂದು ಪೊಲೀಸರಿಗೆ ವಾಟ್ಸಪ್ ವಿಡಿಯೋ ಕಳಿಸಿದ್ರು

2 years ago

-ವಿಡಿಯೋ ತಲುಪವ ಮುನ್ನ ಲವ್ ಸ್ಟೋರಿಗೊಂದು ಟ್ವಿಸ್ಟ್ ಶಿವಮೊಗ್ಗ: ಫೇಸ್‍ಬುಕ್ ಮೂಲಕ ಪರಿಚಯವಾದ ಸ್ನೇಹ ಪ್ರೀತಿಗೆ ತಿರುಗಿ ಈಗ ಪರಸ್ಪರರು ಮೋಸದ ಆರೋಪ ಮಾಡುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರೀತಿ ಮಾಡಿ ಮನೆ ಬಿಟ್ಟು ಹೋದ ಪ್ರೇಮಿಗಳು ಶಿವಮೊಗ್ಗದ ಪೊಲೀಸರಿಗೆ ವಾಟ್ಸಪ್...

ನಿಮ್ಮನ್ನು ಜೈಲಿಗೆ ಕಳುಹಿಸಿದ್ರೆ ಹೇಗೆ? ಎನ್‍ಜಿಟಿ ಮುಂದೆ ಮಂಡಿಯೂರಿದ ಬಿಬಿಎಂಪಿ

2 years ago

– ಬೆಳ್ಳಂದೂರು ಕೆರೆ ಸುರಕ್ಷತೆಗೆ ಖಡಕ್ ಸೂಚನೆ ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಬೆಳ್ಳಂದೂರು ಕೆರೆ ಸಮಸ್ಯೆ ಸಂಬಂಧ ಬಿಬಿಎಂಪಿ ಮತ್ತು ಬಿಡಿಎಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಚಳಿಜ್ವರ ಬಿಡಿಸಿದೆ. ಬೆಳ್ಳಂದೂರು ಕೆರೆಯ ಸುತ್ತಲಿನ ಹೆಚ್ಚು ಮಾಲಿನ್ಯಕಾರಕ...

ಗೇಲ್ 10 ಸಾವಿರ ರನ್- ಹೋಟೆಲ್‍ನಲ್ಲಿ ಆರ್‍ಸಿಬಿ ಸಂಭ್ರಮಾಚರಣೆ ಹೀಗಿತ್ತು: ವಿಡಿಯೋ ನೋಡಿ

2 years ago

ರಾಜ್‍ಕೋಟ್‍: ಟಿ 20 ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಟಾಪ್ ಆಟಗಾರ, ಆರ್‍ಸಿಬಿಯ ಓಪನಿಂಗ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐತಿಹಾಸಿಕ ಮೇಲಿಗಲ್ಲನ್ನು ಬರೆದಿದ್ದಾರೆ. ಚುಟುಕು ಕ್ರಿಕೆಟ್‍ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕಿಗೆ ಗೇಲ್ ಈಗ ಪಾತ್ರರಾಗಿದ್ದಾರೆ....

ಪಾಸ್ ಇದ್ರೂ ಇಳಿಸಿದ, ಇಂಗ್ಲಿಷ್ ಮಾತನಾಡಿದ್ದಕ್ಕೆ ಕಿರಿಕ್: ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿ ದೂರು

2 years ago

ಬೆಂಗಳೂರು: ಇಂಗ್ಲಿಷ್‍ನಲ್ಲಿ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮತ್ತು ಬಸ್ ಪಾಸ್ ಇದ್ದರೂ ಪ್ರಯಾಣಿಕರನ್ನು ಬಲವಂತವಾಗಿ ಇಳಿಸಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿಯೊಬ್ಬರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಶುಕ್ರವಾರ ಬನ್ನೇರುಘಟ್ಟದಿಂದ ಕೋರಮಂಗಲ ಕಡೆಗೆ ಸಂಚರಿಸುತ್ತಿದ್ದ ಬಸ್ ಕಂಡಕ್ಟರ್ ಮೇಲೆ ಈ...