Thursday, 17th October 2019

Recent News

2 years ago

ಮಹಾಮಳೆಗೆ ಬೆಂಗ್ಳೂರು ತತ್ತರ- ಮಿನರ್ವ ಸರ್ಕಲ್‍ನಲ್ಲಿ ಮರ ಬಿದ್ದು ಮೂವರ ಬಲಿ

– ಚರಂಡಿಯಲ್ಲಿ ಯುವಕನ ಶವ ಪತ್ತೆ ಬೆಂಗಳೂರು: ಶುಕ್ರವಾರ ಸಂಜೆಯಿಂದ ತಡರಾತ್ರಿವರೆಗೂ ಸುರಿದ ವರ್ಷಧಾರೆಗೆ ಬೆಂಗಳೂರು ಮಹಾನಗರಿ ತತ್ತರಿಸಿ ಹೋಗಿದೆ. ಎಡಬಿಡದೆ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ಭಾಗಗಳು ಸಂಪೂರ್ಣ ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿತ್ತು. ರಸ್ತೆಗಳು ನದಿಗಳಾಗಿದ್ದವು. ಕಿಲೋ ಮೀಟರ್‍ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ಸವಾರರು ಪರದಾಡಿ ಹೋದ್ರು. ಮೆಜೆಸ್ಟಿಕ್, ಮಾರ್ಕೆಟ್, ಶಿವಾಜಿನಗರ, ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ಆರ್‍ಟಿನಗರ, ಹೆಬ್ಬಾಳ, ಕೆ.ಆರ್.ಪುರ, ವೈಟ್‍ಫೀಲ್ಡ್, ಮಹದೇವಪುರ, ಕಾಡುಗೋಡಿ, ಜಯನಗರ, ರಾಜಾಜಿನಗರ, ಕೋರಮಂಗಲ, ಬೆಳ್ಳಂದೂರು, ಎಲೆಕ್ಟ್ರಾನಿಕ್ ಸಿಟಿ […]

2 years ago

ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು – ಸಿಸಿಟಿವಿ ಅಸಲಿ ವಿಡಿಯೋಗಳೇ ನಾಪತ್ತೆ

ಬೆಂಗಳೂರು: ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷದ ಬಳಿಕ ಫೋರೆನ್ಸಿಕ್ ಲ್ಯಾಬ್ ವರದಿ ಬಹಿರಂಗವಾಗಿದೆ. ಜುಲೈ 7, 2016 ರಂದು ಡಿವೈಎಸ್‍ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ರು. ಅದರೆ ಅಂದು ಗಣಪತಿ ಅವರು ಲಾಡ್ಜ್ ಗೆ ಬಂದು ಹೋಗಿರುವ ಸಿಸಿಟಿವಿ ದೃಶ್ಯಗಳು...

ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್

2 years ago

ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೇಸ್ ದಾಖಲಾಗಿದೆ. ಇನ್ಸ್ ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ವಿರುದ್ಧ ಮಂಗಳೂರಿನ ಕದ್ರಿ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಏನಿದು ಘಟನೆ: ಮಂಗಳೂರು ಚಲೋ ರ್ಯಾಲಿಯ...

ಗೌರಿ ಲಂಕೇಶ್ ಹಂತಕರ ಸುಳಿವು ಕೊಟ್ಟವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್!

2 years ago

ಬೆಂಗಳೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ ನಾಲ್ಕು ದಿನಗಳಾಗಿದ್ದು, ಹಂತಕರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ. ಹಂತಕರನ್ನು ಪತ್ತೆ ಹಚ್ಚಿಕೊಟ್ಟವರಿಗೆ 10 ಲಕ್ಷ ರೂ. ಬಹುಮಾನವಾಗಿ ನೀಡಲಾಗುವುದು ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ...

ಸೈನಾ ಪಾತ್ರ ನಿರ್ವಹಣೆಗೆ ಶ್ರದ್ಧಾ ಕಪೂರ್ ಹೇಗೆ ತಯಾರಿ ನಡೆಸ್ತಿದ್ದಾರೆ ಗೊತ್ತಾ?

2 years ago

ಮುಂಬೈ: ಬಾಲಿವುಡ್ ಹೀರೋ ಪ್ರಭಾಸ್ ಅಭಿನಯದ ಸಾಹೋಗೆ ಆಯ್ಕೆ ಆಗಿರುವ ಶ್ರದ್ಧಾ ಕಪೂರ್ ಸೈನಾ ನೆಹ್ವಾಲ್ ಅವರ ಜೀವನಾಧರಿತ ಚಿತ್ರದಲ್ಲೂ ನಟಿಸುತ್ತಿದ್ದು ಈಗ ನಾನು ಹೇಗೆ ಈ ಚಿತ್ರಕ್ಕೆ ತಯಾರಿ ಆಗುತ್ತಿದ್ದೇನೆ ಎನ್ನುವುದನ್ನು ತೋರಿಸಲು ಫೋಟೋಗಳನ್ನು ಪ್ರಕಟಿಸಿದ್ದಾರೆ. ಶ್ರದ್ಧಾ ಹಾಗೂ ಸೈನಾ...

ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡನಿಂದ ಗೌರಿ ಲಂಕೇಶ್ ಹತ್ಯೆ?

2 years ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ನಕ್ಸಲ್ ಮುಖಂಡ ಕರ್ನಾಟಕ, ತಮಿಳುನಾಡು ಪೊಲೀಸರಿಗೆ ಬೇಕಾಗಿರುವ ವಿಕ್ರಮ್ ಗೌಡನೇ ಶೂಟೌಟ್ ಮಾಡಿಸಿದ್ದಾನಾ ಎನ್ನುವ ಶಂಕೆ ಈಗ ವ್ಯಕ್ತವಾಗಿದೆ. ಹೌದು. ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) 7 ಮಂದಿಯ...

ದರ್ಶನ್ ‘ತಾರಕ್’ ಟೀಸರ್ ಇಂದು ರಿಲೀಸ್

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನದ ತಾರಕ್ ಚಿತ್ರದ ಟೀಸರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ದರ್ಶನ್ ಚಿತ್ರದ ಟೀಸರ್ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ದರ್ಶನ್ ಅವರು ಈ ಸಿನೆಮಾದಲ್ಲಿ ರಗ್ಬಿ ಪ್ಲೇಯರ್ ಆಗಿ...

ಶಾಲೆಯ ಟಾಯ್ಲೆಟ್‍ನಲ್ಲಿ 2ನೇ ತರಗತಿ ಬಾಲಕನ ಕತ್ತು ಸೀಳಿ ಕೊಲೆ

2 years ago

ಗುರ್ಗಾವ್: 2ನೇ ತರಗತಿ ಬಾಲಕನನ್ನು ಶಾಲೆಯ ಟಾಯ್ಲೆಟ್‍ನಲ್ಲಿ ಕೊಲೆ ಮಾಡಿರುವ ಘಟನೆ ದೆಹಲಿ ಸಮೀಪದ ಗುರ್ಗಾವ್ ನಲ್ಲಿರುವ ಆರ್ಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ನಡೆದಿದೆ. 7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಬಾಲಕನ...