Thursday, 20th February 2020

Recent News

2 years ago

ಮರಳಿಗಾಗಿ ಗಡಿ ಪ್ರದೇಶ ನಮ್ಮದು ಅಂತಾ ಹೇಳ್ತಿರೋ ತೆಲಂಗಾಣ!

ಯಾದಗಿರಿ: ಇಷ್ಟು ದಿನ ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕ್ಯಾತೆ ತೆಗೆಯುತ್ತಿದ್ದ ತೆಲಂಗಾಣ ಸರ್ಕಾರ, ಈಗ ಮರಳಿಗಾಗಿ ಗಡಿ ಪ್ರದೇಶ ನಮಗೆ ಸೇರಬೇಕೆಂದು ಪಟ್ಟು ಹಿಡಿದಿದೆ. ಗಡಿ ಪ್ರದೇಶದಲ್ಲಿರೋ ಹಳ್ಳದ ಭಾಗ ನಮ್ಮ ರಾಜ್ಯಕ್ಕೆ ಸೇರಿದೆ. ಹೀಗಾಗಿ ಮರಳು ಸಾಗಿಸುತ್ತೆವೆ ಎಂದು ಪಟ್ಟು ಹಿಡಿದಿದ್ದಾರೆ. ಆದ್ರೆ ಕರ್ನಾಟಕದ ಅಧಿಕಾರಿಗಳು ಹಳ್ಳದ ಭಾಗ ನಮ್ಮ ವ್ಯಾಪ್ತಿಗೆ ಬರುತ್ತದೆ ಮರಳು ಸಾಗಣೆ ಮಾಡಲು ಬಿಡುವದಿಲ್ಲವೆಂದು ಖಾಕಿ ಪಡೆಯೊಂದಿಗೆ ಸರ್ಪಗಾವಲು ಹಾಕಿ ತೆಲಂಗಾಣ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾದಗಿರಿಯ ಗಡಿ […]

2 years ago

ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಹೀಗಂದ್ರು

ಮೈಸೂರು: ನಗರದ ಸುರತ್ಕಲ್ ಸಮೀಪದ ಕಾಟಿಪಳ್ಳ ಎಂಬಲ್ಲಿ ನಡೆದ ದೀಪಕ್ ರಾವ್ ಹತ್ಯೆಯಂದೇ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಇಂದು ಮೃತಪಟ್ಟಿದ್ದು, ಇದೀಗ ಬಶೀರ್ ಸಾವನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿದ ಅವರು, `ಕಣ್ಣಿಗೆ ಕಣ್ಣು ಎಂದರೆ ಇಡೀ ಪ್ರಪಂಚವೇ ಅಂಧಕಾರದಲ್ಲಿ ಮುಳುಗಲಿದೆ’. ಬಶೀರ್...

ಪತ್ನಿಯ ಹುಟ್ಟುಹಬ್ಬಕ್ಕೆ ಕಿಚ್ಚನ ರೊಮ್ಯಾಂಟಿಕ್ ಟ್ವೀಟ್

2 years ago

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಪ್ರಿಯಾ ರಾಧಾಕೃಷ್ಣನ್ ಅವರದು ಅನುರೂಪ ದಾಂಪತ್ಯ. ಇದಕ್ಕೆ ಸಾಕ್ಷಿ ಎಂಬಂತೆ ಸುದೀಪ್ ತಮ್ಮ ಪತ್ನಿಗೆ ರೊಮ್ಯಾಂಟಿಕ್ ಆಗಿ ಟ್ವೀಟ್ ಮಾಡಿದ್ದಾರೆ. ಶನಿವಾರ ಪ್ರಿಯಾ ಅವರ ಹುಟ್ಟುಹಬ್ಬವಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸುದೀಪ್ ತಮ್ಮ ಪ್ರೀತಿಯ...

ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

2 years ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಮೃತಪಟ್ಟಿದ್ದಾರೆ. ಜನವರಿ 3 ರಂದು ಹಲ್ಲೆಗೊಳಗಾಗಿದ್ದ ಬಶೀರ್ ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು...

ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿ ರಾಜವಂಶಸ್ಥರಿಂದ ದೇವಾಲಯಗಳಿಗೆ ಭೇಟಿ

2 years ago

ಮೈಸೂರು: ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಅರಮನೆಯ ಕೋಟೆಗೆ ಹೊಂದಿಕೊಂಡಿರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಮಾರಮ್ಮನಿಗೆ ಹಾಲೆರೆಯುವ ಮೂಲಕ ಯದುವೀರ್ ಅವರು ವಿಶೇಷ ಪೂಜೆ...

70 ಮನೆಗಳನ್ನು ದೋಚಿದ್ದ ಮನೆಗಳ್ಳ ಎಸ್ಕೇಪ್ ಕಾರ್ತಿಕ್ ಅಂದರ್

2 years ago

ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಎಸ್ಕೇಪ್ ಕಾರ್ತಿಕ್ ಎಂಬ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಆಸೆಯನ್ನು ಇಟ್ಟುಕೊಂಡಿದ್ದ ಕಾರ್ತಿಕ್ ನ್ಯಾಯವಾಗಿ ದುಡಿಯೋದಕ್ಕೆ ಆಗ್ತಾ ಇರ್ಲಿಲ್ಲ. ವಿದ್ಯಾಭ್ಯಾಸವು ಕಾರ್ತಿಕ್ ತಲೆಗೆ ಹತ್ತಿರಲಿಲ್ಲ. ಇನ್ನೂ ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕಾಗಿ ಮನೆಗಳ್ಳತನವನ್ನು...

ಸಿಎಂ ಮೆಚ್ಚಿಸಲು ಪೊಲೀಸರ ಕ್ರೌರ್ಯ – ಕ್ಯಾಮರಾ ಕಿತ್ಕೊಂಡು ಮಾಧ್ಯಮಗಳ ಮೇಲೆ ದರ್ಪ

2 years ago

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ನಾನಾ ಕಡೆ ನಡೆಸುತ್ತಿರುವ ಸಾಧನಾ ಸಮಾವೇಶದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ಹೋಗಿದೆ. ಪ್ರತಿಭಟನೆ ನಡೆದರೂ ಯಾವುದೇ ಮಾಧ್ಯಮಗಳಲ್ಲಿ ಅದು ಬರದಂತೆ ನೋಡಿಕೊಳ್ಳುವ ಹೊಣೆಯನ್ನೂ ಪೊಲೀಸ್...

ಗಮನಿಸಿ: ಜ.20ರಿಂದ ಶಿರಾಡಿ ಘಾಟ್ ಬಂದ್

2 years ago

ಹಾಸನ: ಇದೇ ತಿಂಗಳ 20 ರಿಂದ ಮಂಗಳೂರು-ಬೆಂಗಳೂರು ಮಾರ್ಗದ ಶಿರಾಡಿ ಘಾಟ್ ಬಂದ್ ಆಗಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗುತ್ತಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ...