– ಇದು ಸಿದ್ಧಾಂತವಲ್ಲ, ಮನಸ್ಥಿತಿಯಾಗಿದೆ ನವದೆಹಲಿ: ವಿಶ್ವದಲ್ಲಿ ಭಯೋತ್ಪಾದನೆ ಹಾಗೂ ಗಲಭೆ ಸೃಷ್ಟಿಸುತ್ತಿರುವವರಲ್ಲಿ ಬಹುತೇಕರು ಸುಶಿಕ್ಷಿತರೇ ಆಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. Addressing the Visva-Bharati. Watch. https://t.co/HDxyZLMVc7 — Narendra Modi...
– ಸಾರ್ವಜನಿಕರು ಸುರಕ್ಷತಾ ಕ್ರಮ ಪಾಲಿಸಿ ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು....
ಮಂಗಳೂರು: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಸಂಸ್ಥೆಯು ಪ್ರತಿವರ್ಷ ಕೂಡ ಮಾಡುವ 2021 ನೇ ಸಾಲಿನ ‘ಸುಳ್ಯ ರಂಗಮನೆ ಪ್ರಶಸ್ತಿ’ಗೆ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಆಯ್ಕೆ ಮಾಡಲಾಗಿದೆ....
ಕೋತಿಯೊಂದು ಮಹಿಳೆಯೊಂದಿಗೆ ಕುಳಿತುಕೊಂಡು ತರಕಾರಿಯನ್ನು ತುಂಡರಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಕೋತಿಯೊಂದು ಮಹಿಳೆಯೊಬ್ಬರ ಪಕ್ಕ ಕುಳಿತುಕೊಂಡಿದೆ. ಮಹಿಳೆಯು ಒಂದು ಪಾತ್ರದಲ್ಲಿ ತರಕಾರಿಗಳನ್ನು ಮುಂದಿಟ್ಟುಕೊಂಡು...
– ಬಟ್ಟೆ ಬಿಚ್ಚುತ್ತಿದ್ದಂತೆ ರೆಕಾರ್ಡ್ ಮಾಡಿ 1 ಲಕ್ಷಕ್ಕೆ ಬೇಡಿಕೆಯಿಟ್ಳು ಬೆಂಗಳೂರು: ವ್ಯಕ್ತಿಯೊಬ್ಬ ವೀಡಿಯೋ ಕಾಲ್ ನಲ್ಲಿ ಮಹಿಳೆಯ ಮುಂದೆ ಬೆತ್ತಲಾಗಿ ಪೇಚಿಗೆ ಸಿಲುಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಂಬಿತ್ ಕುಮಾರ್ ಮಿಶ್ರಾ...
ಬೆಂಗಳೂರು: ಹಸಿರಿನಿಂದ ಕಂಗೊಳಿಸುತ್ತಿರುವ ರಮಣೀಯ ಪರಿಸರದಲ್ಲಿ ಮನೆ ನಿರ್ಮಿಸುವ ಆಸೆಯನ್ನು ನೀವು ಹೊಂದಿದ್ದೀರಾ? ಬೆಂಗಳೂರಿನ ಕೂಗಳತೆ ದೂರದಲ್ಲಿ ಜಾಗ ಬೇಕೇ? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ಎಂಬಂತೆ ಪೀಸ್ವುಡ್ ಇಕೋ ಫಾರಂ ಸಂಸ್ಥೆ ಜಾಗ ಅಭಿವೃದ್ಧಿ...
– 2 ಲಕ್ಷ ರೂ.ಸಾಲ ತೀರಿಸಲು ಆಗದ್ದಕ್ಕೆ ಕೃತ್ಯ ಲಕ್ನೋ: ಸಾಲ ಮರುಪಾವತಿಸಲು ಸಾಧ್ಯವಾಗದ್ದಕ್ಕೆ ಹೆತ್ತ ತಂದೆಯೇ ತನ್ನ ಮಗಳನ್ನು ಮಾರಾಟ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಮೀರತ್ನ ಪರ್ತಾಪುರದಲ್ಲಿ ಪ್ರದೇಶದಲ್ಲಿ ಘಟನೆ...
ದಾವಣಗೆರೆ: ಕುಡಿಯಲು ಹಣ ಕೊಡಲಿವೆಂದು ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ತಾನೂ ಚಾಕುವಿನಿಂದ ಚುಚ್ಚಿಕೊಂಡಿರುವ ಘಟನೆ ದಾವಣಗೆರೆಯ ಅಮರಾವತಿಯಲ್ಲಿ ನಡೆದಿದೆ. ಸೌಭಾಗ್ಯಮ್ಮ (50) ಕೊಲೆಯಾದ ಮಹಿಳೆ. ಕುಡಿಯಲು ಹಣ ನೀಡಲ್ಲವೆಂದು ಪತಿ ಪರಶುರಾಮ(54) ಕೊಲೆ...
ಚಿಕ್ಕಬಳ್ಳಾಪುರ: ರಾಮ ಮಂದಿರ ನಿರ್ಮಾಣಕ್ಕೆ ಯಾರಿಗೆ ದೇಣಿಗೆ ಕೊಡುವುದಕ್ಕೆ ಆಗುವುದಿಲ್ಲವೋ ಅವರು ಕೊಡುವುದು ಬೇಡ. ಯಾರಿಗೂ ಬಲವಂತ ಮಾಡುತ್ತಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ಟೀಕೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು...
ಮಂಗಳೂರು: ಬ್ಯಾಂಕ್ ಅಧಿಕಾರಿಗಳು ಮನೆ ಜಪ್ತಿ ಮಾಡುತ್ತಾರೆ ಎಂದು ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿಯಲ್ಲಿ ನಡೆದಿದೆ. ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮೊದಲು...
– ಮಾಸ್ಕ್, ಸಾಮಾಜಿಕ ಅಂತರ ಮರೆತು ಜನರಿಂದ ಉದಾಸೀನ – ಗಡಿಭಾಗಗಳಲ್ಲಿ ಹೈ ಅಲರ್ಟ್ ಗೆ ಗೃಹಸಚಿವರಿಗೆ ಪತ್ರ ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ನಿರ್ನಾಮವಾಗಿದೆ ಎಂದು ಜನ ಉದಾಸೀನ ಮಾಡುತ್ತಿದ್ದಾರೆ. ಆದರೆ ರಾಜ್ಯಕ್ಕೆ ಕೊರೊನಾ ಎರಡನೇ...
ಬೆಂಗಳೂರು: ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಲಿಂಗಾಚಾರಿ ಬಂಧಿತ ಆರೋಪಿ. ಇಟ್ಟುಮಡು ಚಿತ್ತೂರು ಬಸ್ ನಿಲ್ದಾಣದ ಬಳಿ ಬೈಕಿನಲ್ಲಿ ಎರಡು ಬಂದೂಕುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ...
– 1.15 ಕೆ.ಜಿ.ಅಫೀಮು ವಶಕ್ಕೆ ಬೆಳಗಾವಿ: ಸಿಇಎನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಫೀಮು ಮಾರಾಟ ಮಾಡ್ತಿದ್ದ ಮೂವರನ್ನು ಬಂಧಿಸಿದ್ದಾರೆ. ನಗರದ ಪಾನ್ಶಾಪ್ನಲ್ಲಿ ಅಫೀಮು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ...
– ಚಿತ್ರರಂಗಕ್ಕೆ ಬಂದು 35 ವರ್ಷ ಪೂರ್ಣ – ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೆ ಗೊತ್ತಿರಲ್ಲ ಬೆಂಗಳೂರು: ಕೆಲವು ಸಿನಿಮಾಗಳು ಗೆದ್ದಿವೆ, ಕೆಲವು ಸೋತಿವೆ. ಸಿನಿಮಾ ಸಕ್ಸಸ್ ಸೂತ್ರ ಗೊತ್ತಾಗಿಲ್ಲ, ಗೊತ್ತಾಗಿದಿದ್ದರೆ ದೇವರು ಆಗಿಬಿಡುತ್ತಿದ್ದೇವು....
ರಾಯಚೂರು: ರಾಮಮಂದಿರ ನಿರ್ಮಾಣ ಸ್ಥಳ ವಿವಾದಿತ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ...
ಬೆಂಗಳೂರು: ಫೋನ್ ಸ್ವೀಕರಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಪ್ರೇಯಸಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ನಂತರ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ವೀವರಸ್ ಕಾಲನಿಯಲ್ಲಿ ನಡೆದಿದೆ. ರಮ್ಯಾ (35)...