Wednesday, 18th July 2018

Recent News

5 months ago

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ, ಎಲ್ಲ ಅಡೆ ತಡೆ ನಿವಾರಣೆ

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದೆ. ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕಳಿಸಿದ್ದ ಮಸೂದೆಗೆ ಏಳು ತಿಂಗಳ ಬಳಿಕ ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಕಳಿಸಿದ್ದ ತಿದ್ದುಪಡಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಮಾಡಿದ್ದು, ಕಂಬಳಕ್ಕೆ ಇದ್ದ ಅಡ್ಡಿ ದೂರವಾಗಿದೆ. ಏನಿದು ಪ್ರಕರಣ? ಪ್ರಾಣಿದಯಾ ಸಂಘ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಹಿನ್ನೆಲೆ ಕಂಬಳಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಇದರ ವಿರುದ್ಧವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯ […]

5 months ago

ಪ್ರತಾಪ್ ಸಿಂಹ ಕಾರ್ಯ ವೈಖರಿಗೆ ಶಹಬ್ಬಾಸ್ ಎಂದ ಪ್ರಧಾನಿ ಮೋದಿ

ಮೈಸೂರು: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಾರ್ಯವೈಖರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಮಹಾರಾಜ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಕ್ಷೇತ್ರದ ಸಂಸದರಾದ ಪ್ರತಾಪ ಸಿಂಹ ನಮ್ಮ ಬಳಿಗೆ ಯಾವಾಗಲೂ ಯಾವುದಾದರೂ ಯೋಜನೆ ಹಿಡಿದು ಬರುತ್ತಾರೆ. ನಮ್ಮನ್ನು ನೆಮ್ಮದಿಯಿಂದ ಕೂರಲು ಬಿಡಲ್ಲ ಎಂದು ಹೇಳಿದರು. ಇದೇ...

ಪಬ್ಲಿಕ್ ಟಿವಿ ಕ್ಯಾಮೆರಾಮೆನ್ ಮೇಲೆ ರೌಡಿ ನಲಪಾಡ್ ಗ್ಯಾಂಗ್ ಹಲ್ಲೆ

5 months ago

ಬೆಂಗಳೂರು: ರೌಡಿ ನಲಪಾಡ್ ಸುದ್ದಿ ಮಾಡಿದ್ದಕ್ಕೆ ಶಾಸಕ ಹ್ಯಾರಿಸ್ ಬೆಂಬಲಿಗರು ಪಬ್ಲಿಕ್ ಟಿವಿ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ. ಸೋಮವಾರ ಸಂಜೆ 4 ಗಂಟೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಿಂದ ಕೋರ್ಟ್ ನಲಪಾಡ್ ನನ್ನು ಪೊಲೀಸರು ಕರೆದುಕೊಂಡು ಹೋಗಲು ಮುಂದಾಗುತ್ತಿದ್ದರು. ಈ...

ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

5 months ago

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಟ್ಟು 134 ಕ್ಯಾಚ್ ಪಡೆಯುವ ಮೂಲಕ ಟಿ20ಯಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್...

ಸೆಕ್ಸ್ ನಿರಾಕರಿಸಿದ್ದಕ್ಕೆ ಶೂ ಲೇಸ್‍ನಿಂದ ಪ್ರಿಯತಮೆಯನ್ನೇ ಕೊಂದೇಬಿಟ್ಟ!

5 months ago

ಮುಂಬೈ: ಯುವಕನೊಬ್ಬ ಸೆಕ್ಸ್ ನಿರಾಕರಿಸಿದ್ದಕ್ಕೆ ತನ್ನ ಪ್ರಿಯತಮೆಯನ್ನೇ ಶೂ ಲೇಸ್ ನಿಂದ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಾಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಅಂಕಿತಾ ಮೋರ್(20) ಕೊಲೆಯಾದ ದುರ್ದೈವಿ. ಅಂಕಿತಾ ಮತ್ತು ಆರೋಪಿ ಹರಿದಾಸ್ ನಿರ್ಗುಡೆ ಇವರಿಬ್ಬರು ಫೇಸ್‍ಬುಕ್ ಮೂಲಕ ಸ್ನೇಹಿತರಾಗಿದ್ದರು....

ನನ್ನ ಪತಿಗೆ ಬೈಯುತ್ತೇನೆ, ಶಾಪನೂ ಹಾಕ್ತೀನಿ: ರಾಣಿ ಮುಖರ್ಜಿ

5 months ago

ಮುಂಬೈ: ಬಾಲಿವುಡ್ ನಟಿ ರಾಣಿ ಮುಖರ್ಜಿ ಹೆಣ್ಣು ಮಗುವಿನ ತಾಯಿಯಾದ ಬಳಿಕ ಸಿನಿಮಾ ಇಂಡಸ್ಟ್ರಿಗೆ ‘ಹಿಚ್ಕಿ’ ಸಿನಿಮಾದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾದ ಕಥೆ ಹೊಂದಿರುವ ಹಿಚ್ಕಿ ಎಲ್ಲರನ್ನು ಸೆಳೆಯುವಲ್ಲಿ ಕ್ಲಿಕ್ ಆಗಿದೆ. ಸಿನಿಮಾದ ಪ್ರಮೋಶನ್ ಗಾಗಿ ನೇಹಾ...

ಅಪ್ಪನಂತೆ ಸಕಲಕಲಾವಲ್ಲಭನಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ ಅಪ್ಪನಂತೆ ಚಿಕ್ಕ ವಯಸ್ಸಿನಿಂದಲೇ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಅಪ್ಪ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದ್ದರೆ, ಮಗ ತನ್ನ ಟ್ಯಾಲೆಂಟ್ ನಿಂದ ಎಲ್ಲರನ್ನು ಇಂಪ್ರೆಸ್ ಮಾಡುತ್ತಿದ್ದಾರೆ. ಇತ್ತೀಚೆಗೆ ವಿನೀಶ್ ದರ್ಶನ್ ಕರಾಟೆಯಲ್ಲಿ ಚಿನ್ನದ...

ಶಾಸಕ ಹ್ಯಾರಿಸ್ ಮಗನಿಂದ ಹಲ್ಲೆ ಪ್ರಕರಣ- ಹಲ್ಲೆಗೊಳಗಾದ ಯುವಕನ ಮೇಲೂ ಎಫ್‍ಐಆರ್

5 months ago

ಬೆಂಗಳೂರು: ಶಾಂತಿನಗರ ಎಂಎಲ್‍ಎ ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆಗೊಳಗಾದ ವಿದ್ವತ್ ಮೇಲೆಯೂ ಪೊಲೀಸರು ಎಫ್‍ಐ ಆರ್ ದಾಖಲಿಸಿದ್ದಾರೆ. ಯುವಕನ ಮೇಲೆ ಕಬ್ಬನ್‍ಪಾರ್ಕ್ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಫೆ.17ರಂದು ವಿದ್ವತ್...