ಬೆಂಗಳೂರು: ಎಂಟನೇ ಆವೃತ್ತಿಯ ಕನ್ನಡ ಬಿಗ್ಬಾಸ್ ಭಾನುವಾರ ಆರಂಭವಾಗಿದ್ದು, ಒಂಟಿ ಮನೆ ಸೇರಿರುವ ಸೆಲೆಬ್ರಿಟಿಗಳು ಏನ್ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಮೊಗ್ಗಿನ ಮನಸ್ಸಿನ ಚೆಲುವೆ ಶುಭಾ ಪೂಂಜಾ ಈ ಬಾರಿ ಬಿಗ್ಬಾಸ್ ಸ್ಪರ್ಧಿ....
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜಾಗೀರ ವೆಂಕಟಾಪುರ ಗ್ರಾಮದ ಯುವಕ ಮಲ್ಲಿಕಾರ್ಜುನ (21) ಸಾವನ್ನಪ್ಪಿದ್ದಾನೆ. ಶಾವಂತಗೇರಿ ಗ್ರಾಮದ 16 ವರ್ಷದ...
ಬೆಂಗಳೂರು: ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದರೂ ಯಾವುದೇ ವೇತನ , ಭತ್ಯೆ ಪಡೆಯುವುದಿಲ್ಲ ಮದನಗೋಪಾಲ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ...
ಬೆಂಗಳೂರು: ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಗೊಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಕೊಂಚ ರಿಲೀಫ್ ಪಡೆದುಕೊಂಡಿರುವ ಧ್ರುವ ಸರ್ಜಾ ಪತ್ನಿ ಜೊತೆ ಗೋವಾ ಪ್ರವಾಸಕ್ಕೆ ಹಾರಿದ್ದಾರೆ. ಇವರಿಬ್ಬರ...
ಲಕ್ನೋ: ರಾಜಕೀಯ ನಾಯಕರು ಅಂದ್ರೆ ಸಾಕು, ಸಿಕ್ಕಾಪಟ್ಟೆ ಬ್ಯುಸಿಯಿರುತ್ತಾರೆ. ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ನೊಂದವರ ಅಹವಾಲು ಸ್ವೀಕರಿಸುವುದು ಹಾಗೂ ಕ್ಷೇತ್ರ ಭೇಟಿ ಹೀಗೆ ತಮ್ಮದೇ ಕೆಲಸಗಳಲ್ಲಿ ದಿನ ಕಳೆಯುತ್ತಾರೆ. ಈ ಬ್ಯುಸಿಯ ನಡುವೆಯೇ ಕೇಂದ್ರ...
ಚಿಕ್ಕೋಡಿ: ಬೆಳಗಾವಿ ಜೆಲ್ಲೆಯ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಬದಿಯಲ್ಲಿ ಮಣ್ಣು ಶೇಖರಣೆ ಮಾಡುವ ಸಮಯದಲ್ಲಿ ಗುಡ್ಡದ ಮಣ್ಣು ಕುಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಯಲ್ಲಪ್ಪಾ ಹರಿಜನ (22) ಹಾಗೂ...
ಚೆನ್ನೈ: ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿದ್ಯಾರ್ಥಿಗಳೊಂದಿಗೆ ವೇದಿಕೆಯಲ್ಲಿ ಡ್ಯಾನ್ಸ್ ಮಾಡುವ ಮೂಲಕ ಸಭೆಯಲ್ಲಿ ನೆರೆದಿದ್ದವರನ್ನು ರಂಜಿಸಿದ್ದಾರೆ. ತಮಿಳುನಾಡಿನ ಸೇಂಟ್ ಜೋಸೆಫ್ ಹೈಯರ್ ಸೆಕೆಂಡರಿ ಸ್ಕೂಲ್ ಮುಲಾಗುಮುದಬ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ...
– ಶಿಕ್ಷಕಿ ನಡೆಗೆ ಪೋಷಕರ ವಿರೋಧ ಒಟ್ಟಾವಾ: ತರಗತಿಗೆ ವಿಭಿನ್ನವಾದ ಡ್ರೆಸ್ ಧರಿಸಿ ಹೋಗಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಶಿಕ್ಷಕಿ ಶಾಲೆಯಿಂದ ಹೊರ ಹಾಕಿರುವ ಘಟನೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಕಮ್ಲೂಪ್ಸ್ನಲ್ಲಿರುವ ನಾರ್ಕಾಮ್ ಸೀನಿಯರ್ ಸೆಕೆಂಡರಿ...
ಬಳ್ಳಾರಿ: ಮೈಲಾರಲಿಂಗೇಶ್ವರ ದೇವಸ್ಥಾನದ ಮುಂದೆ ಇರುವ ಶಿಬಾರದ ತ್ರಿಶೂಲ ಕಳಚಿಬಿದ್ದ ಘಟನೆ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಮೈಲಾರದಲ್ಲಿ ನಡೆದಿದೆ. ಮೈಲಾರಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ಮಂಭಾಗದ ಶಿಬಾರ ತ್ರಿಶೂಲ ಕಳಚಿಬಿದ್ದಿದೆ. ಮುಂಜಾನೆ ಐದು ಗಂಟೆ ಸುಮಾರಿಗೆ...
ಭೋಪಾಲ್: ನಾಯಿ ಬೊಗಳಿದ್ದಕ್ಕೆ ಪಕ್ಕದ ಮನೆಯ ವ್ಯಕ್ತಿ ಅದನ್ನು ಹೊಡೆದು ಕೊಂದಿರುವ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ರಾಮಕಲಾ ನಗರದ ನಿವಾಸಿ ಚಾಯಾ ತೋಮರ್ ನಾಯಿಯೊಂದನ್ನು ಪ್ರೀತಿಯಿಂದ ಸಾಕಿದ್ದರು. ನಾಯಿ ನಮ್ಮ...
ಸ್ಯಾಂಡಲ್ವುಡ್ ಅಂಗಳದಲ್ಲಿ ಸಾಕಷ್ಟು ಕುತೂಹಲ ಹುಟ್ಟು ಹಾಕಿರುವ ಸಿನಿಮಾ ‘ಹೀರೋ’. ರಿಷಭ್ ಶೆಟ್ಟಿ ನಾಯಕ ನಟನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷಣ್ ನಾಯಕ ನಟಿ. ಟಿ.ಎನ್. ಸೀತಾರಾಮ್ ನಿರ್ದೇಶನದ ಮಗಳು...
ಬೆಂಗಳೂರು: ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ಸಚಿವ, ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಭಾನುವಾರದಿಂದ ಬಿಗ್ಬಾಸ್ ಸೀಸನ್-8 ಕಾರ್ಯಕ್ರಮ ಪ್ರಾರಂಭವಾಗಿದೆ. ಈ ವಿಚಾರವಾಗಿ ಮಾತನಾಡಿದ ಹೆಚ್. ವಿಶ್ವನಾಥ್, ನಾನು ಬಿಗ್ಬಾಸ್...
ಬೆಂಗಳೂರು: ಯಾರಿಂದಲೂ ನನಗೆ ತೊಂದರೆ ಆಗಿಲ್ಲ. ಏನೇ ಬಂದರೂ ಎದುರಿಸುವ ಶಕ್ತಿ ನನ್ನಲಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಮೈಸೂರು ಮೇಯರ್ ಚುನಾವಣೆ ವೇಳೆ...
ವಾಷಿಂಗ್ಟನ್: ಬೀಚ್ನಲ್ಲಿ 41 ಕೆ.ಜಿ ತೂಕದ ಲೋಹದ ಚೆಂಡು ಬಹಮಾಸ್ ಕಡಲ ತೀರದಲ್ಲಿ ಪತ್ತೆಯಾಗಿದೆ. ಬ್ರಿಟನ್ ಮೂಲದ ಮಹಿಳೆ ಮನೋನ್ ಕ್ಲಾರ್ಕ್ ಸಮುದ್ರ ದಡದಲ್ಲಿ ಬಿದ್ದಿದ್ದ ಲೋಹದ ಚೆಂಡನ್ನು ನೋಡಿ ಮರಳಿನಿಂದ ಹೊರಗೆ ತೆಗೆಯುವ ಪ್ರಯತ್ನವನ್ನು...
ಬೆಂಗಳೂರು: ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರು ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಲೇಜಿನ ವಿದ್ಯಾರ್ಥಿ. ಮೂರನೇ ಸೆಮಿಸ್ಟಾರ್...
ಬೆಂಗಳೂರು: ಬಾಲನಟನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಪುಟ್ಟ ಬಾಲಕ ಇಂದು ಎಲ್ಲರ ಪ್ರೀತಿಯ ಪವರ್ ಸ್ಟಾರ್, ಅಪ್ಪು ಆಗಿರುವ ಪುನೀತ್ ರಾಜ್ಕುಮಾರ್ ಸಿನಿಮಾರಂಗಕ್ಕೆ ಬಂದು 45 ವರ್ಷ ಪೂರೈಸಿದ್ದಾರೆ. ಈ ದಿನವನ್ನು ವಿಶೇಷಗೊಳಿಸಿದ ನಿಮ್ಮೆಲ್ಲರಿಗೂ...