– ಕೊರೊನಾ ಮಾರ್ಗಸೂಚಿಯನ್ನೇ ಬದಲಿಸಿದ್ರಾ ಸಚಿವರು? – ಸಚಿವರ ನಡೆಗೆ ಆರೋಗ್ಯಾಧಿಕಾರಿಗಳ ಸಮರ್ಥನೆ ಬೆಂಗಳೂರು: ಆಸ್ಪತ್ರೆ ಸಿಬ್ಬಂದಿಯನ್ನ ಮನೆಗೆ ಕರೆಸಿಕೊಂಡು ಕೊರೊನಾ ಲಸಿಕೆ ಪಡೆದುಕೊಳ್ಳುವ ಮೂಲಕ ಸಚಿವ ಬಿ.ಸಿ.ಪಾಟೀಲ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋಮವಾರದಿಂದ ರಾಜ್ಯದಲ್ಲಿ...
– ಘಟನೆಯಿಂದ ಮೂವರು ಸಾವು – ಗಂಭೀರ ಗಾಯಗೊಂಡು ಆರೋಪಿ ಆಸ್ಪತ್ರೆ ಪಾಲು ಲಕ್ನೋ: ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಇಬ್ಬರು ಮಕ್ಕಳೊಂದಿಗೆ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
– ಕುರಿ ಮೇಯಿಸಲು ಬೆಟ್ಟಕ್ಕೆ ತೆರಳಿದ್ದ ಬಾಲಕಿ ಲಕ್ನೋ: 14 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ 22 ವರ್ಷದ ಯುವಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಉತ್ತರ ಪ್ರದೇಶದ ಬಂಡ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಾಲಕಿ ಕುರಿಗಳನ್ನು...
ಬೆಂಗಳೂರು: ಸರ್ಕಾರ ಮೂರು ತಿಂಗಳ ಕಾಲಹರಣ ಮಾಡಿದ್ದು, ಬಜೆಟ್ ನಲ್ಲಿ ಆರನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಡಬೇಕು ಎಂದು ಸಾರಿಗೆ ನೌಕರರ ಮುಂದಾಳು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಡಿಹಳ್ಳಿ...
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವೃತ್ತನೀರಿಕ್ಷಕ ಎಂ.ಬಿ.ನವೀನ್ ಕುಮಾರ್ ಪೊಲೀಸ್ ಜೀಪಿನಲ್ಲಿ ಪತ್ತೆಯಾಗಿರುವ ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಕರ್ತವ್ಯ ನಿಮಿತ್ತ ಹೊರ ಹೋಗಿ...
ಮೈಸೂರು: ಹೆಮ್ಮರವಾಗಿ ಬೆಳೆದಿದ್ದ ಅರಳಿ ಮರವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಕಡಿದ ಹಾಕಿದ ಪರಿಣಾಮ ಬೇಸರಗೊಂಡ ಸ್ಥಳೀಯರು ಕಡಿದ ಮರದ ಬುಡಕ್ಕೆ ‘ನನ್ನ ಸಾವಿಗೆ ಮನುಷ್ಯರೇ ಕಾರಣ’ ಎಂದು ನಾಮಫಲಕ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೈಸೂರಿನ...
ಚಿಕ್ಕಬಳ್ಳಾಪುರ: ತೋಟದ ಮನೆಯಲ್ಲಿ ನಾಡಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಅಸಾಮಿಯನ್ನ ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಗುಂಗೀರ್ಲಹಳ್ಳಿ ಗ್ರಾಮದ ಗಂಗಾಧರ್ ಬಂಧಿತ ವ್ಯಕ್ತಿ. ಬಂಧಿತ ಗಂಗಾಧರ್ ಬಳಿ ಎರಡು ನಾಡಬಂದೂಕುಗಳು ಹಾಗೂ ನಾಡಬಂದೂಕು...
ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಇನ್ಸ್ಟಾಗ್ರಾಮ್ನಲ್ಲಿ 10 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಈ ಮೂಲಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ 10...
ಬೆಂಗಳೂರು: ಬಿಗ್ಬಾಸ್ ಶೋ ಆರಂಭವಾದ ಮೊದಲ ದಿನವೇ ಸ್ಪರ್ಧಿ, ಮೊಗ್ಗಿನ ಮನಸ್ಸಿನ ಚೆಲುವೆ ಶುಭಾ ಪೂಂಜಾ ಕಣ್ಣೀರಿಟ್ಟಿದ್ದಾರೆ. ಸದಾ ನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಶುಭಾ ಕಣ್ಣೀರು ಕಂಡು ಅಭಿಮಾನಿಗಳು ಶಾಕ್ ಆಗಿದ್ದು, ಅವರ ನಿಷ್ಕಲ್ಮಶ ಮನಸ್ಸಿಗೆ ಫಿಧಾ...
ಭೋಪಾಲ್: ಖಾಂಡ್ವದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಕೊರೊನಾದಿಂದಾಗಿ ದೆಹಲಿ ಎನ್ ಸಿಆರ್ ನ ಮೆದಂತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. BJP MP from Khandwa, Nand Kumar Singh Chauhan passed away in Medanta...
ಬೆಂಗಳೂರು: ಬಿಗ್ಬಾಸ್ ಮನೆಯ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡ ಸೆಲೆಬ್ರಿಟಿಗಳು ಮನೆ ಪ್ರವೇಶ ಮಾಡಿದ ನಂತರ ಮೊದಲ ದಿನ ಹೇಗೆ ನಮ್ಮನ್ನು ರಂಜಿಸುತ್ತಾರೆ. ಏನು ಸುದ್ದಿ ಸಿಗಬಹುದು ಎಂದು ಕಾಯುತ್ತಿರುವ ಅಭಿಮಾನಿಗಳಿಗೆ ಒಂದು ಪ್ರೇಮ್ ಕಹಾನಿ ಕಣ್ಣಿಗೆ...
ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕರೂರು ನಿವಾಸದಲ್ಲಿ ಕೊವೀಡ್ ಲಸಿಕೆ ಪಡೆದುಕೊಂಡಿದ್ದಾರೆ. ಹಿರೇಕೆರೂರು ನಿವಾಸದಲ್ಲಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ವಾಕ್ಸಿನ್ ನೀಡಿದ್ದಾರೆ. ನಂತರ ಮಾತನಾಡಿದ ಸಚಿವರು, ಕೊರೊನಾ ಲಸಿಕೆ ಪಡೆಯಲು...
ರಾಯಚೂರು: ರಸ್ತೆ ಪಕ್ಕದಲ್ಲಿದ್ದ ನೀರಿನ ಟ್ಯಾಂಕ್ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಬಳಿ ನಡೆದಿದೆ. ದೇವರಾಜ (20) ಹಾಗೂ ಆಂಜನೇಯ (18) ಮೃತ ದುರ್ದೈವಿಗಳು. ಇನ್ನೋರ್ವ...
– ಚೌಕಿದಾರ ಅಲ್ಲ ಜನರ ಪಾಲಿನ ಕೆಟ್ಟ ಗ್ರಹಚಾರ ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ...
ದಾವಣಗೆರೆ: ಹುಬ್ಬಳ್ಳಿಯಲ್ಲಿ ನಡೆದ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ಪ್ರೀ ರಿಲೀಸ್ ಕಾರ್ಯಕ್ರಮ ಮುಗಿಸಿ ಬೆಣ್ಣೆ ನಗರಿಗೆ ಆಗಮಿಸಿದ್ದ ದರ್ಶನ್ ಕೆಲ ಕಾಲ ರಿಲ್ಯಾಕ್ ಆಗಿ ನಂತರ ಬೆಂಗಳೂರಿನತ್ತ ಪ್ರಯಾಣ ಬೆಳಸಿದ್ದಾರೆ. ನಗರದ ಬಾಪೂಜಿ ಗೆಸ್ಟ್...
ಕೊಚ್ಚಿ: ಕೇರಳದಲ್ಲಿ ರಾಜಕೀಯ ಬದಲಾವಣೆಗೆ ಇದು ಸಕಾಲ. ಈಗಲ್ಲದಿದ್ದರೆ ಇನ್ನೆಂದೂ ಅಲ್ಲ. ಕಳೆದ 73 ವರ್ಷಗಳಿಂದ ರಾಜ್ಯವನ್ನು ಕತ್ತಲೆಯಲ್ಲಿ ಇಟ್ಟಿರುವ ಎಲ್ಡಿಎಫ್ ಮತ್ತು ಯುಡಿಎಫ್ ಕೂಟಗಳನ್ನು ತಿರಸ್ಕರಿಸುವ ಸಮಯ ಬಂದಿದೆ ಎಂದು ಕೇರಳದ ಬಿಜೆಪಿ ಸಹ...