Monday, 20th May 2019

4 months ago

ಕಿವುಡ, ಮೂಕ ಮಗಳಿಗೆ ತರಬೇತಿ – ಬಡ ಮಕ್ಕಳಿಗಾಗಿ `ವಿಶೇಷ’ ಶಾಲೆಯೇ ಆರಂಭಿಸಿದ್ದಾರೆ ವಿಜಯಪುರದ ಸುಜಾತ

ವಿಜಯಪುರ: ಮಕ್ಕಳು ಹುಟ್ಟು ಕಿವುಡು, ಮೂಕರು ಅಂತಾದ್ರೆ ಹೆತ್ತವರ ಕರುಳು ಚುರ್ ಅನ್ನುತ್ತದೆ. ಕೆಲವರು ಇದರಿಂದ ನೊಂದು ವಿದ್ಯಾಭ್ಯಾಸ ಜಾಸ್ತಿ ಕೊಡಿಸೋಕೆ ಆಗಲ್ಲ. ಆದ್ರೆ ವಿಜಯಪುರದ ಮಹಿಳೆಯೊಬ್ಬರು ಮಗಳಿಗೂ ತರಬೇತಿ ಕೊಡಿಸಿ, ತಾವೂ ತರಬೇತಿ ಪಡೆದು ಕಿವುಡ, ಮೂಕ ಮಕ್ಕಳಿಗಾಗಿ ಶಾಲೆಯನ್ನೇ ತೆರೆದು, ಪಬ್ಲಿಕ್ ಹೀರೋ ಆಗಿದ್ದಾರೆ. ಸುಜಾತ ಅವರ ಪುತ್ರಿ ಸ್ವಪ್ನಾಗೆ ಮೂರು ವರ್ಷವಾದರೂ ಮಾತು ಬಂದಿರಲಿಲ್ಲ. ವೈದ್ಯರ ಬಳಿ ತೋರಿಸಿದಾಗ ಕ್ರಮೇಣ ಬರುತ್ತೆ ಅಂದಿದ್ರೂ ಹುಸಿಯಾಯ್ತು. ಜೊತೆಗೆ ಕಿವಿಯೂ ಕೇಳ್ತಿರಲಿಲ್ಲ. ನೊಂದ ಶಿವಾನಂದ-ಸುಜಾತ ದಂಪತಿ […]

4 months ago

2,500 ಅನಾಥ ಶವಗಳಿಗೆ ಮುಕ್ತಿ-21 ವರ್ಷಗಳಿಂದ ಸಮಾಜಸೇವೆ

-ಚನ್ನಗಿರಿಯ ಜಾಕೀರ್ ಇವತ್ತಿನ ಪಬ್ಲಿಕ್ ಹೀರೋ ದಾವಣಗೆರೆ: ಅಪರಿಚಿತ ಶವ ನೋಡಿದ್ರೆ ಸಾಕು ನಾವೆಲ್ಲ ನಮಗೆ ಯಾಕೇ ಬೇಕು ಅಂತ ಹಾಗೇ ಹೋಗ್ತಿವಿ. ಅಪಘಾತವಾದಾಗ ನಮಗೂ ಅವರಿಗೂ ಸಂಬಂಧವಿಲ್ಲ ಎನ್ನುವಂತೆ ನಿಂತು ನೋಡುತ್ತೇವೆ. ಇಲ್ಲೊಬ್ಬ ವ್ಯಕ್ತಿಯೊಬ್ಬರು ಅಫಘಾತವಾದ, ಅಪರಿಚಿತ ಶವಗಳನ್ನು ತೆಗೆದುಕೊಂಡು ಬಂದು ವಾರಸುದಾರರಿಗೆ ಮುಟ್ಟಿಸುವ ಕೆಲಸ ಮಾಡುವುದರ ಜೊತೆಗೆ ಗಾಯಾಳುಗಳನ್ನು ತಮ್ಮ ಸ್ವಂತ ವಾಹನದಲ್ಲಿ...

ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್

4 months ago

ರಾಯಚೂರು: ಏನೂ ಇಲ್ಲದ ಜಾಗದಲ್ಲಿ ಸುಂದರ ಶಾಲೆಯನ್ನ ಕಟ್ಟಿ “ಮಕ್ಕಳ ಕಾಡು” ಅಂತ ಹೆಸರಿಟ್ಟು ಮಾದರಿ ಶಾಲೆಯನ್ನಾಗಿ ಮಾಡುವ ಮೂಲಕ ಶಿಕ್ಷಕ ಮೋಹನ್ ಕುಮಾರ್ ಪಬ್ಲಿಕ್ ಹೀರೋ ಆಗಿದ್ದಾರೆ. ಜಿಲ್ಲೆಯ ಮಾನ್ವಿ ತಾಲೂಕಿನ ಕೊರವಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಮೋಹನ್...

ಬಡವರ ನೆರವಿಗಾಗಿ ಶ್ರಮಿಸುತ್ತಿದ್ದಾರೆ ಛಾಯಾಗ್ರಾಹಕ ಮುತ್ತಣ್ಣ ಹಾಳಕೇರಿ

4 months ago

ಗದಗ: ನೂರು ಪದ ಹೇಳೋದನ್ನ ಒಂದು ಫೋಟೋ ಹೇಳುತ್ತೆ ಅಂತ ಪತ್ರಿಕೋದ್ಯಮದಲ್ಲಿ ಮಾತಿದೆ. ಅದರಂತೆಯೇ ಗದಗ ಜಿಲ್ಲೆಯ ಛಾಯಾಗ್ರಾಹಕ ಮುತ್ತಣ್ಣ ಹಾಳಕೇರಿ ತಮ್ಮ ಛಾಯಾಗ್ರಹಣದ ಮೂಲಕ ತಮ್ಮ ಬದುಕು ಮಾತ್ರವಲ್ಲದೇ ಬಡವರ ಬದುಕನ್ನೂ ಹಸನು ಮಾಡುತ್ತಾ ಪಬ್ಲಿಕ್ ಹೀರೋ ಆಗಿದ್ದಾರೆ. ಜಿಲ್ಲೆಯ...

ಕುಬ್ಜರಾದ್ರೂ ಸ್ವಾಭಿಮಾನದ ಬದುಕು – ಮೀಟರ್‌ಗಿಂತ ಹೆಚ್ಚಿನ ಹಣ ಪಡೀತಿಲ್ಲ ಬೆಂಗ್ಳೂರಿನ ಅಕ್ಬರ್

4 months ago

ಬೆಂಗಳೂರು: ಕೈಕಾಲು ನೆಟ್ಟಗಿದ್ರೂ ಕೆಲವು ಮಂದಿ ದುಡಿದು ತಿನ್ನೋಕೆ ಆಗದೆ ಮಾಡಬಾರದ ಕೆಲಸ ಮಾಡ್ತಾರೆ. ಆದ್ರೆ, ಕುಬ್ಜತೆಗೆ ಒಳಗಾಗಿರೋ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಅಕ್ಬರ್ ಸ್ವಾಭಿಮಾನದ ಜೀವನ ನಡೆಸ್ತಿದ್ದಾರೆ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ಆಟೋ ಓಡಿಸಿ ಹೊಟ್ಟೆ ತುಂಬಿಸಿಕೊಳ್ತಿದ್ದಾರೆ ಅಕ್ಬರ್. ಇವರು...

ಕನ್ನಡ ಶಾಲೆ ಉಳಿವಿಗಾಗಿ ಡ್ರೈವರ್ ಆದ್ರು ಮೇಷ್ಟ್ರು!

4 months ago

ಉಡುಪಿ: ಖಾಸಗಿ ಶಾಲೆಗಳ ಆರ್ಭಟ ಮತ್ತು ಪೋಷಕರ ಅತಿಯಾದ ಆಂಗ್ಲ ಮಾಧ್ಯಮದ ಒಲವಿನಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಆದರೆ ಉಡುಪಿಯ ಬ್ರಹ್ಮಾವರ ತಾಲೂಕಿನ ಬಾರಾಳಿಯ ಶಿಕ್ಷಕರಾದ ರಾಜಾರಾಮ್ ಅವರು ಕನ್ನಡ ಶಾಲೆಗಳ ಉಳಿಸಲು ಹಗಲಿರುಳು ಪ್ರಯತ್ನ ಮಾಡುತ್ತಿದ್ದಾರೆ. ಬಾರಾಳಿ ಸರ್ಕಾರಿ ಹಿರಿಯ...

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗೆ ಪಣ ತೊಟ್ಟಿದ್ದಾರೆ ಸಿಇಒ ರವೀಂದ್ರ

4 months ago

ಚಿತ್ರದುರ್ಗ: ಬಯಲು ಬಹಿರ್ದೆಸೆ ಮುಕ್ತ ಮಾಡಬೇಕೆಂದು ರಾಜ್ಯ ಸರ್ಕಾರ ಕನಸು ಕಂಡಿದೆ. ಎಲ್ಲಾ ಕಡೆ ಇದು ಪರಿಣಾಮಕಾರಿಯಾಗಿ ಜಾರಿಗೆ ಬರ್ತಿಲ್ಲ. ಆದರೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ರವೀಂದ್ರ ಅವರು ಈ ಅಭಿಯಾನದಲ್ಲಿ ಯಶಸ್ವಿಯಾಗಿಸಿ ಇಂದು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು,...

ಡಬಲ್ ಡಿಗ್ರಿ ಓದಿದರೂ ಬಾಣಸಿಗ ಕಾರ್ಯ-ಬಿಡುವಿನ ವೇಳೆ ಮಕ್ಕಳಿಗೆ ಪಾಠ ಬೋಧನೆ

4 months ago

ದಾವಣಗೆರೆ: ಪದವೀಧರರು ಅಂದಾಗ ದೊಡ್ಡ ಕೆಲಸಕ್ಕೆ ಸೇರಬೇಕು ಎಂದು ಎಲ್ಲರೂ ಭಾವಿಸುತ್ತಾರೆ. ಈಗಿನ ಪರಿಸ್ಥಿತಿಯೋ ಅಥವಾ ಇವರ ಮನಸ್ಥಿತಿಯೋ ಡಬಲ್ ಡಿಗ್ರಿ ಪಡೆದರೂ ಹಾಸ್ಟೆಲ್‍ನಲ್ಲಿ ಬಾಣಸಿಗರಾಗಿ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯ ಯುವಕರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಹರಪನಹಳ್ಳಿ...