Sunday, 26th May 2019

Recent News

2 years ago

ಸ್ವಂತ ದುಡ್ಡಲ್ಲೇ ಉಚಿತ ಊಟ : ಬುದ್ದಿಮಾಂದ್ಯ ಮಕ್ಕಳ ಪಾಲಿನ ಅಮ್ಮ

ಬಳ್ಳಾರಿ: ಸಾಮಾನ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಸುಲಭದ ಕೆಲಸ. ಆದ್ರೆ ಬುದ್ದಿಮಾಂದ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಮಾತ್ರ ಕಡುಕಷ್ಟ. ಆದ್ರೆ ಅಂತಹ ಅಸಾಧ್ಯವನ್ನು ತಮ್ಮ ಸ್ವಂತ ದುಡ್ಡಲ್ಲೇ `ಸಾಧ್ಯ’ ಎಂಬ ಶಾಲೆಯ ಮೂಲಕ ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ. ಕೆ.ಟಿ.ಆರತಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ವಸತಿಸಹಿತ ಬುದ್ದಿಮಾಂದ್ಯ ಶಾಲೆ ಆರಂಭಿಸಿ 35 ಮಕ್ಕಳಿಗೆ ವಿಶೇಷ ಶಿಕ್ಷಣ ನೀಡುತ್ತಿದ್ದಾರೆ. ಕೊಡಗು ಮೂಲದವರಾದ ಆರತಿ ಅವರು ಮಂಗಳೂರು ವಿವಿಯಲ್ಲಿ ಎಂಎಸ್‍ಡಬ್ಲೂನಲ್ಲಿ 2ನೇ ಶ್ರೇಯಾಂಕ ಪಡೆದು […]

2 years ago

ಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ

ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ ಬರುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಕೊಟ್ಟು ಪ್ರೀತಿ ತೋರುತ್ತಾರೆ. ಆದರೆ ಚಿತ್ರದುರ್ಗದಲ್ಲಿ ಪ್ರಾಣಿ, ಪಕ್ಷಿ ಪ್ರೇಮಿಯೊಬ್ಬರು ನೇರವಾಗಿ ಕಾಡಿಗೆ ಹೋಗಿ ಪಕ್ಷಿ, ಪ್ರಾಣಿಗಳಿಗೆ ಆಹಾರ ನೀರು ಕೊಡ್ತಾರೆ. ಮನೋಹರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಚಿತ್ರದುರ್ಗದ ಮೀಸಲು ಅರಣ್ಯ...

ಕೊಪ್ಪಳದಲ್ಲಿದೆ ಜೀವ ಉಳಿಸುವ ವಾಟ್ಸಪ್ `ಬ್ಲಡ್ ಗ್ರೂಪ್’..!

2 years ago

ಕೊಪ್ಪಳ: ಇಂದು ವಾಟ್ಸಪ್ ಮೊಬೈಲ್ ಉಳ್ಳವರ ಅವಿಭಾಜ್ಯ ಅಂಗವಾಗಿದೆ. ಕೊಪ್ಪಳ ಜಿಲ್ಲೆಯ ಯುವಕರ ಬಳಗವೊಂದು ವಾಟ್ಸಪ್ ನಿಂದ ಜನರ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಪವರ್‍ಫುಲ್ ಕಮ್ಯುನಿಕೇಷನ್ ಆ್ಯಪ್ ಆಗಿರೋ ವಾಟ್ಸಪನ್ನೇ ಕೊಪ್ಪಳದ ಈ ಯುವಕರ ಬಳಗ ಸಂಜೀವಿನಿಯಂತೆ...

8 ತಿಂಗಳು ಕಷ್ಟಪಟ್ಟು ದುಡಿದ ಹಣ ಕಳೆದುಕೊಂಡ್ರೂ ಬೆಂಕಿಯಿಂದ ಮಹಿಳೆಯನ್ನ ರಕ್ಷಿಸಿದ ದಿನೇಶ್

2 years ago

ಬೆಂಗಳೂರು: ಎಂಟು ತಿಂಗಳಿನಿಂದ ಕಷ್ಟಪಟ್ಟು ದುಡಿದ ಹಣಕ್ಕಿಂತ ಮಾನವೀಯತೆಗೆ ಬೆಲೆ ಕೊಟ್ಟು ಬೆಂಕಿಯಲ್ಲಿ ಬಿದ್ದವರನ್ನು ರಕ್ಷಿಸಿದ ದಿನೇಶ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಮಂಗಳವಾರ ತಡರಾತ್ರಿ ನಗರದ ಹೊರವಲಯದ ನೆಲಮಂಗಲ ಬಳಿ ಸಾರಿಗೆ ಬಸ್ ಬೆಂಕಿಗೆ ಆಹುತಿಯಾಯಿತು. ಈ ಬಸ್‍ನಲ್ಲಿ...

ವಿಜಯಪುರ ಜಿಲ್ಲಾಸ್ಪತ್ರೆಯನ್ನು ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ರು ಈ ಸರ್ಜನ್!

2 years ago

ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂತಂದ್ರೆ ಮೂಗು ಮುರಿಯೋರೇ ಜಾಸ್ತಿ ಅನ್ನೋ ಮಾತನ್ನು ನಾವು ಹಲವು ಬಾರಿ ಕೇಳಿದ್ದೀವಿ. ಆದ್ರೆ, ವಿಜಯಪುರ ಜಿಲ್ಲಾಸ್ಪತ್ರೆಯ ಸರ್ಜನ್ ಅನಂತ ದೇಸಾಯಿ ಅವ್ರು ಆಸ್ಪತ್ರೆಯ ಚಿತ್ರಣವನ್ನೇ ಬದಲಿಸಿ, ರಾಜ್ಯದ ನಂಬರ್ 1 ಆಸ್ಪತ್ರೆಯನ್ನಾಗಿಸಿದ್ದಾರೆ. ಹೌದು. ವಿಜಯಪುರದ ಜಿಲ್ಲಾ...

ನಿವೃತ್ತಿಯಾದ್ರೂ ನಿಲ್ಲದ ಆರೋಗ್ಯ ಸೇವೆ!ರಾಜ್ಯಕ್ಕೆ ಮಾದರಿಯಾದ ಬೀದರ್ ಡಾಕ್ಟರ್

2 years ago

ಬೀದರ್: ಸರ್ಕಾರಿ ಆಸ್ಪತ್ರೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಆದ್ರೆ. ಇದನ್ನು ಸುಳ್ಳು ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ ಡಾಕ್ಟರ್. ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯ ನೀಡಿದ್ದಾರೆ. ಅಷ್ಟೇ ಅಲ್ಲ, ನಿವೃತ್ತಿಯಾದರೂ ಜನರ ಒತ್ತಾಯಕ್ಕೆ ಮಣಿದು ಸೇವೆಯಲ್ಲಿ ಮುಂದುವರಿಯುತ್ತಿದ್ದಾರೆ. ವೈದ್ಯರು...

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

2 years ago

– ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ – 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ...

ಎಂಜಿನಿಯರ್ ಓದಿದ್ರೂ ಕೆಲಸ ಬಿಟ್ಟು ಪ್ರಗತಿಪರ ರೈತರಾದ್ರು

2 years ago

ಬಾಗಲಕೋಟೆ: ಎಂಜಿನಿಯರ್ ಓದಿದ್ರೂ ಒಳ್ಳೆಯ ಕೆಲಸ ಬಿಟ್ಟು ಪ್ರಗತಿ ಪರ ರೈತರಾಗಿರುವ ಬಾಗಲಕೋಟೆಯ ಬಸನಗೌಡ ಪೊಲೀಸ್ ಪಾಟೀಲ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಗ್ರಾಮದ ಸುತ್ತಮುತ್ತಲ ರೈತರಿಗೆ ಇವರು ಕೃಷಿ ಡಿಕ್ಷನರಿ ಎಂದು ಫೇಮಸ್. ಕೃಷಿ ಬಗ್ಗೆ ಏನೇ ಮಾಹಿತಿ...