Saturday, 23rd February 2019

2 years ago

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇಯ ಸ್ಥಾನದಲ್ಲಿದ್ದಾರೆ. ಬ್ಯಾಟಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ 941 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಪೂಜಾರ 861 ಅಂಕ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಇನ್ನೂ ನಾಯಕ ವಿರಾಟ್ ಕೊಹ್ಲಿ […]

2 years ago

63 ರನ್‍ಗಳಿಗೆ 4 ವಿಕೆಟ್ ಹೋಗಿದ್ದಾಗ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡಿ ಪಂದ್ಯವನ್ನು ಉಳಿಸಿಕೊಟ್ರು!

ರಾಂಚಿ: ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ ಅವರ ಉಪಯುಕ್ತ ಆಟದಿಂದಾಗಿ ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. 63 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯ ಭಾರತದತ್ತ ವಾಲಿತ್ತು. ಆದರೆ 5 ವಿಕೆಟ್‍ಗೆ ಪೀಟರ್ ಹ್ಯಾಂಡ್ಸ್ ಕಾಂಬ್ ಮತ್ತು ಶೇನ್ ಮಾರ್ಷ್ 373 ಎಸೆತಗಳಲ್ಲಿ 124 ರನ್ ಜೊತೆಯಾಟವಾಡುವ ಮೂಲಕ ಸೋಲುವ...

ದೆಹಲಿಯ ಹೋಟೆಲ್‍ನಲ್ಲಿ ಬೆಂಕಿ- ಜಾರ್ಖಂಡ್ ಟೀಂ, ಧೋನಿ ಪಾರು

2 years ago

ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ವೆಲ್‍ಕಮ್ ಹೋಟೆಲ್‍ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಢ ಸಂಭವಿಸಿದ್ದು, ಹೋಟೆಲ್‍ನಲ್ಲಿ ತಂಗಿದ್ದ ಕ್ರಿಕೆಟಿಗ ಎಸಂಎಸ್ ಧೋನಿ ಹಾಗೂ ಜಾರ್ಖಂಡ್ ತಂಡವನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಅನಾಹುತ ಸಂಭವಿಸಿದ್ದು ಸುಮಾರು 6.30ರ ವೇಳೆಗೆ ದೆಹಲಿ ಫೈರ್...

ಮೂರನೇ ಟೆಸ್ಟ್ ಪಂದ್ಯದಿಂದ ಕೊಹ್ಲಿ ಔಟ್: ವಿಡಿಯೋ ನೋಡಿ

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಬಲ ಭುಜಕ್ಕೆ ಗಾಯಗೊಂಡಿರುವ ಕೊಹ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ಪಂದ್ಯದಿಂದ ಅಲಭ್ಯರಾಗಲಿದ್ದಾರೆ. ಜಡೇಜಾ ಎಸೆದ 40ನೇ ಓವರ್‍ನ ಒಂದನೆ ಎಸೆತವನ್ನು ಹ್ಯಾಂಡ್ಸ್ ಕಾಂಬ್ ಬಲವಾಗಿ...

ವೃದ್ಧಿಮಾನ್ ಸಹಾ, ಸ್ಮಿತ್ ಬಾಲ್ ಆಟ ನೋಡಿ ಅಂಪೈರ್, ಆಟಗಾರರು ನಕ್ಕಿದ್ದೆ ನಕ್ಕಿದ್ದು! ವಿಡಿಯೋ

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಕೆಟ್ ಉಳಿಸಿಕೊಂಡು ಮೇಲುಗೈ ಸಾಧಿಸಿದರೂ ಮೊದಲ ದಿನ ಕ್ರೀಡಾಂಗಣದಲ್ಲಿ ಒಂದು ಪ್ರಸಂಗದಿಂದಾಗಿ ಆಟಗಾರರು ಮತ್ತು ಅಂಪೈರ್ ಬಿದ್ದು ಬಿದ್ದು ನಕ್ಕಿದ್ದಾರೆ. ಆಗಿದ್ದು ಇಷ್ಟು 79.2 ನೇ ಓವರ್‍ನಲ್ಲಿ ಸ್ಟ್ರೈಕ್‍ನಲ್ಲಿ ನಾಯಕ ಸ್ಮಿತ್ 97 ರನ್...

ಭರ್ಜರಿ ಶತಕ ಹೊಡೆದು ತಂಡವನ್ನು ಪಾರು ಮಾಡಿದ ಸ್ಮಿತ್

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ವೀವ್ ಸ್ಮಿತ್ ಭರ್ಜರಿ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಭಾರೀ ಮೊತ್ತವನ್ನು ಪೇರಿಸುವ ಸೂಚನೆ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಆಸ್ಟ್ರೇಲಿಯಾ ಮೊದಲ ದಿನದ ಆಟಕ್ಕೆ4 ವಿಕೆಟ್ ನಷ್ಟಕ್ಕೆ  90 ಓವರ್‍ಗಳಲ್ಲಿ 299 ರನ್...

ಅಶ್ವಿನ್ ಬೌಲಿಂಗ್‍ನಲ್ಲಿ ಸಹಾ ಸೂಪರ್ ಡೈವಿಂಗ್ ಕ್ಯಾಚ್- ಸೊನ್ನೆ ಸುತ್ತಿದ ವೇಡ್

2 years ago

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತ 5 ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಸ್ಪಿನ್ನರ್ ಆರ್ ಅಶ್ವಿನ್ 6 ವಿಕೆಟ್ ಪಡೆದರೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅತ್ಯುತ್ತಮವಾದ...

11 ರನ್‍ಗಳಿಗೆ 6 ವಿಕೆಟ್ ಪತನ: ಭಾರತಕ್ಕೆ 75 ರನ್ ಗಳ ಜಯ

2 years ago

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತ 5 ಟೆಸ್ಟ್ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಗೆಲ್ಲಲು 188 ರನ್‍ಗಳ ಸುಲಭದ ಸವಾಲನ್ನು ಸ್ವೀಕರಿಸಿದ ಆಸ್ಟ್ರೇಲಿಯಾ ಆರಂಭದಿಂದ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 35.4 ಓವರ್‍ಗಳಲ್ಲಿ...