Friday, 20th July 2018

Recent News

2 months ago

ಡಾನ್ಸ್ ಮೂಲಕ ಧೋನಿಗೆ ಗೌರವ ಸೂಚಿಸಿದ ಬ್ರಾವೋ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ 7ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ ತಂಡದ ಆಟಗಾರರು ಗೆಲುವಿನ ಬಳಿಕ ಸಂಭ್ರಮಾಚರಣೆ ಮಾಡಿದ್ದು, ಸಿಎಸ್‍ಕೆ ತಂಡದ ಹಾಡಿಗೆ ಬ್ರಾವೋ ಡಾನ್ಸ್ ಮಾಡಿ ಧೋನಿಗೆ ಗೌರವ ಸೂಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಎಸ್‍ಕೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಕೆರೆಬಿಯನ್ ಆಟಗಾರ, ಚೆನ್ನೈ ತಂಡದ ಬೌಲರ್ ಬ್ರಾವೋ ಹಾಗೂ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರೊಂದಿಗೆ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. Holla Lions! Here's cheering […]

2 months ago

ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಕೊಹ್ಲಿ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ. He is awesome 👍...

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೇದೆಯಿಂದ ಹಲ್ಲೆ!

2 months ago

ಗಾಂಧಿನಗರ: ಭಾರತ ತಂಡದ ಕ್ರಿಕೆಟ್ ಆಟಗಾರ ರವೀಂದ್ರ ಜಡೇಜಾ ಪತ್ನಿ ರೀವಾ ಮೇಲೆ ಪೊಲೀಸ್ ಪೇದೆಯೊಬ್ಬರು ಹಲ್ಲೆ ನಡೆಸಿದ ಘಟನೆ ಸೋಮವಾರ ಗುಜರಾತ್‍ನ ಜಾಮ್‍ನಗರದಲ್ಲಿ ನಡೆದಿದೆ. ಪೇದೆ ಸಂಜಯ್ ಅಹಿರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಜರಾತ್‍ನ ಸಾರು ಸೆಕ್ಷನ್ ರಸ್ತೆಯಲ್ಲಿ...

ಪುಣೆ ಕ್ರೀಡಾಂಗಣ ಸಿಬ್ಬಂದಿಗೆ ವಿಶೇಷ ಗಿಫ್ಟ್ ಕೊಟ್ಟ ಧೋನಿ

2 months ago

ಪುಣೆ: ಈ ಬಾರಿಯ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಕ್ರೀಡಾಂಗಣವಾಗಿದ್ದ ಪುಣೆಯ ಮಹಾರಾಷ್ಟ್ರ ಅಸೋಸಿಯೇಷನ್ ಕ್ರೀಡಾಂಗಣದ ಸಿಬ್ಬಂದಿಗೆ ಚೆನ್ನೈ ತಂಡದ ನಾಯಕ ಧೋನಿ ವಿಶೇಷ ಕೊಡುಗೆ ನೀಡಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಕೊನೆಯ ಪಂದ್ಯದ ಬಳಿಕ...

ದಾಖಲೆ ನಿರ್ಮಿಸಿ ಟೂರ್ನಿಯಿಂದ ಹೊರ ನಡೆದ ರಿಷಭ್ ಪಂತ್!

2 months ago

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಕೊನೆ ಸ್ಥಾನದಲ್ಲಿ ಹೊರಬಿದ್ದ ತಂಡ ಎನಿಸಿಕೊಂಡರೂ ತಂಡದ ಯುವ ಆಟಗಾರ ರಿಷಭ್ ಪಂತ್ ವೈಯಕ್ತಿಕವಾಗಿ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ...

ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

2 months ago

ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಸೋತು ಟೂರ್ನಿಯಿಂದ ಹೊರಬಿದ್ದರೂ, ತಂಡದ ಸಹ ಮಾಲೀಕರಾಗಿರುವ ಪ್ರೀತಿ ಜಿಂಟಾ ಮಾತ್ರ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ...

ಬೆನ್ ಸ್ಟೋಕ್ಸ್ 1 ರನ್ ಗೆ ಬರೋಬ್ಬರಿ 6 ಲಕ್ಷ ರೂ. ನೀಡಿದ ರಾಜಸ್ಥಾನ ರಾಯಲ್ಸ್!

2 months ago

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2018 ರ ಟೂರ್ನಿಯ ವಿದೇಶಿ ಆಟಗಾರರಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾಗಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಗಮನ ಸೆಳೆದಿದ್ದರು. ಆದರೆ ರಾಜಸ್ಥಾನ ಪರ ಆಡಿದ್ದ ಸ್ಟೋಕ್ 13 ಇನ್ನಿಂಗ್ಸ್ ಗಳಿಂದ ಕೇವಲ...

ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಗೆ ಪೈಪೋಟಿ ಕೊಟ್ರ ಮೆಕ್ಕಲಂ!

2 months ago

ಬೆಂಗಳೂರು: ಒಂದು ವಿಡಿಯೋ ಸಾಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದು ಇಂಟರ್ ನೆಟ್ ಸೆನ್ಸೇಷನ್ ಆಗಿದ್ದ ನಟಿ ಪ್ರಿಯಾ ವಾರಿಯರ್ ಗೆ ಪೈಪೋಟಿ ನೀಡುವಂತೆ ಆರ್ ಸಿಬಿ ಆಟಗಾರ ಬ್ರೆಂಡನ್ ಮೆಕ್ಕಲಂ ಹುಬ್ಬೆರಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....