Wednesday, 17th July 2019

Recent News

2 years ago

ವಿರಾಟ್, ಧೋನಿ ನಡುವೆ ಹೊಂದಾಣಿಕೆ ಎಷ್ಟಿದೆ? ಕೊಹ್ಲಿಯ ಮಾತು ಕೇಳಿದ್ರೆ ನಿಮ್ಗೆ ಇಷ್ಟವಾಗುತ್ತೆ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕರಾಗಿ ಆಯ್ಕೆಯಾದ ನಂತರ ಕೊಹ್ಲಿ ಮತ್ತು ಮಾಜಿ ನಾಯಕ ಧೋನಿ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಧೋನಿ ಮತ್ತು ನನ್ನ ನಡುವೆ ಸ್ನೇಹ ಎಷ್ಟಿದೆ? ಆಟದ ನಡುವೆ ಧೋನಿ ಜೊತೆ ಎಷ್ಟು ವಿಶ್ವಾಸ ಹೊಂದಿದ್ದೇನೆ ಎನ್ನುವುದನ್ನು ಕೊಹ್ಲಿ ಈಗ ಬಹಿರಂಗ ಪಡಿಸಿದ್ದಾರೆ. “ನಮ್ಮಿಬ್ಬರ ನಡುವೆ ಎಷ್ಟು ಹೊಂದಾಣಿಕೆ ಇದೆ ಅಂದರೆ, ಆನ್ ಫೀಲ್ಡ್‍ನಲ್ಲಿ ವಿಕೆಟ್ ನಡುವೆ ಓಡುವಾಗ ಧೋನಿ 2 ರನ್ ಎಂದು ಸನ್ನೆ ಮಾಡಿದರೆ […]

2 years ago

ಕೊಹ್ಲಿ ಹುಟ್ಟುಹಬ್ಬದ ದಿನ ತನ್ನ ಸೇಡನ್ನು ತೀರಿಸಿಕೊಂಡ ಪಾಂಡ್ಯ

ನವದೆಹಲಿ: ಟೀಮ್ ಇಂಡಿಯಾದ ಆ್ಯಂಗ್ರಿ ಯಂಗ್ ಮ್ಯಾನ್ ಕ್ಯಾಪ್ಟನ್ ಕೊಹ್ಲಿಗೆ ಇಂದು 29ನೇ ಹುಟ್ಟುಹಬ್ಬದ ಸಂಭ್ರಮ. ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಸೋತ ಬಳಿಕ ಹೊಟೇಲ್ ಕೊಠಡಿಗೆ ಆಗಮಿಸಿದ ಕೊಹ್ಲಿಗೆ ಸಹ ಆಟಗಾರರು ಕೇಕ್ ಕತ್ತರಿಸಿ ಶುಭಾಶಯ ಕೋರಿದರು. ಅಲ್-ರೌಂಡರ್ ಹಾರ್ದಿಕ್ ಪಾಂಡ್ಯ ಕೊಹ್ಲಿ ಮುಖಕ್ಕೆ ಕೇಕ್ ಬಳಿಯುವ ಮೂಲಕ ತಮ್ಮ ಸೇಡ್ ಅನ್ನು...

ರಣಜಿ ವೇಳೆ ಕ್ರಿಕೆಟ್ ಮೈದಾನಕ್ಕೆ ದಿಢೀರ್ ಎಂಟ್ರಿ ಕೊಟ್ಟ ವ್ಯಾಗನ್ ಆರ್ ಕಾರು

2 years ago

ನವದೆಹಲಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ರಣಜಿ ಪಂದ್ಯ ನಡೆಯುವ ವೇಳೆ ಮೈದಾನದಲ್ಲಿ ಕಾರು ಚಾಲನೆ ಮಾಡಿರುವ ಘಟನೆ ದೆಹಲಿಯ ಏರ್ ಫೋರ್ಸ್ ಕ್ರೀಡಾಂಗಣದಲ್ಲಿ ನಡೆದಿದೆ. ದೆಹಲಿ ಹಾಗೂ ಉತ್ತರ ಪ್ರದೇಶದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದ ಮೂರನೇ ದಿನದಾಟದ ವೇಳೆ...

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಾಕಿ ಟಾಕಿ ಬಳಸಿದ ಕೊಹ್ಲಿ – ಐಸಿಸಿಯಿಂದ ಕ್ಲೀನ್ ಚಿಟ್

2 years ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಮೊದಲ ಟಿ20 ಪಂದ್ಯವನ್ನು ನೀವು ನಿನ್ನೆ ನೋಡಿದ್ರಾ..? ನೀವು ನಿನ್ನೆಯ ಮ್ಯಾಚ್ ಕಂಪ್ಲೀಟ್ ಆಗಿ ನೋಡಿದ್ರೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಾಕಿ ಟಾಕಿ ಬಳಸಿದ್ದನ್ನು ನೋಡಿರುತ್ತೀರಿ. ಟಿವಿಯಲ್ಲಿ ಈ ದೃಶ್ಯಾವಳಿಗಳು ಬರುತ್ತಿದ್ದಂತೆ...

ಗೆದ್ದಿದ್ದು ಟೀಂ ಇಂಡಿಯಾ, ನಂ.1 ಆಗಿದ್ದು ಪಾಕಿಸ್ತಾನ!

2 years ago

ದುಬೈ: ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಗೆದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಈಗ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ನವದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ...

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

2 years ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್...

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

2 years ago

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್...

ದೆಹಲಿಯಲ್ಲಿ ಕಿವೀಸ್ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಟೀಂ ಇಂಡಿಯಾ?

2 years ago

ನವದೆಹಲಿ: ಭಾರತ ಇಲ್ಲಿಯವರೆಗೆ ಟಿ-20ಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿಲ್ಲ. ಆದರೆ ಈ ಬಾರಿ ಏಕದಿನ ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಭಾರತ ಮೊದಲ ಪಂದ್ಯ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಉಭಯ ತಂಡಗಳ ಮಧ್ಯೆ ಇಲ್ಲಿಯವರೆಗೆ 5 ಟಿ-20 ಪಂದ್ಯಗಳು ನಡೆದಿದ್ದು, ಎಲ್ಲ ಮ್ಯಾಚ್ ನಲ್ಲಿ...