Wednesday, 17th July 2019

Recent News

2 years ago

ಭಾರತಕ್ಕೆ 6 ವಿಕೆಟ್‍ಗಳ ಜಯ: ಸರಣಿ ಜೀವಂತ

ಪುಣೆ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಭಾರತ ಆರು ವಿಕೆಟ್ ಗಳಿಂದ ಜಯಗಳಿಸಿದೆ. ಗೆಲ್ಲಲು 231 ರನ್ ಗಳ ಸುಲಭ ಸವಾಲನ್ನು ಪಡೆದ ಭಾರತ 46 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 232 ರನ್ ಹೊಡೆಯುವ ಮೂಲಕ ಗುರಿ ಮುಟ್ಟಿತು. ಭಾರತದ ಪರ ಶಿಖರ್ ಧವನ್ 68 ರನ್(84 ಎಸೆತ, 5 ಬೌಂಡರಿ, 2 ಸಿಕ್ಸರ್), ದಿನೇಶ್ ಕಾರ್ತಿಕ್ ಔಟಾಗದೇ 64 ರನ್( 92 ಎಸೆತ, 4 ಬೌಂಡರಿ) ವಿರಾಟ್ ಕೊಹ್ಲಿ 29 ರನ್(29 […]

2 years ago

2ನೇ ಏಕದಿನ ಗೆಲ್ಲಲು ಟೀಂ ಇಂಡಿಯಾಗೆ 231 ರನ್ ಗುರಿ

ಪುಣೆ: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲು ನ್ಯೂಜಿಲೆಂಡ್ 231 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಅಂತಿಮವಾಗಿ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿದೆ. ನ್ಯೂಜಿಲೆಂಡ್ ಪರ ಟಾಮ್ ಲಥಾಮ್ 38, ಹೆನ್ರಿ ನಿಕೊಲ್ಸ್ 42,...

ಭಾರತ ಕ್ರಿಕೆಟ್ ತಂಡದಲ್ಲಿ ಮುಸ್ಲಿಂ ಆಟಗಾರರು ಏಕಿಲ್ಲ: ವೈರಲ್ ಆಗಿದೆ ಹರ್ಭಜನ್ ಉತ್ತರ

2 years ago

ನವದೆಹಲಿ: ಭಾರತ ಕ್ರಿಕೆಟ್ ತಂಡದಲ್ಲಿ ಮುಸ್ಲಿಂ, ಹಿಂದೂ, ಸಿಖ್ ಎಂದು ಆಯ್ಕೆ ಮಾಡುವುದಿಲ್ಲ. ತಂಡದ ಪ್ರತಿಯೊಬ್ಬ ಆಟಗಾರನೂ ತನ್ನ ಸಾಮರ್ಥ್ಯದ ಮೇಲೆ ಆಯ್ಕೆಯಾಗಿರುವುದೇ ಹೊರತು ಜಾತಿ, ಧರ್ಮದಿಂದಲ್ಲ ಎಂದು ಭಾರತದ ತಂಡದ ಆಫ್ ಸ್ಪೀನ್ ಬೌಲರ್ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ....

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರೆಸ್ಟ್ ಕೇಳಿದ್ದು ಯಾಕೆ ಗೊತ್ತಾ?

2 years ago

ನವದೆಹಲಿ: ನನಗೆ ರೆಸ್ಟ್ ಬೇಕು ಎಂದು ವಿರಾಟ್ ಕೊಹ್ಲಿ ಈಗಾಗಲೇ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಗೊತ್ತಾ? ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗುತ್ತಿದ್ದಾರಂತೆ. ತಮ್ಮ ಬಹುಕಾಲದ ಗೆಳತಿಯೊಂದಿಗಿನ ಕಂಕಣಕ್ಕಾಗಿಯೇ...

ಹೊಸ ಕ್ಯಾಪ್ಟನ್ ಗಾಗಿ ಟೀಂ ಇಂಡಿಯಾ ಹುಡುಕಾಟ!

2 years ago

ನವದೆಹಲಿ: ಟೀಮ್ ಇಂಡಿಯಾಕ್ಕೆ ಹೊಸ ನಾಯಕನನ್ನು ಹುಡುಕಬೇಕಿದೆ. ಹೌದು. ವಿರಾಟ್ ಕೊಹ್ಲಿ ತಾತ್ಕಾಲಿಕವಾಗಿ ಕ್ರಿಕೆಟ್‍ನಿಂದ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಹಾಗಂತ ಗಾಬರಿ ಆಗಬೇಡಿ. ಅವರೇನು ಕ್ರಿಕೆಟ್‍ಗೆ ನಿವೃತ್ತಿ ಘೋಷಿಸುತ್ತಿಲ್ಲ. ಬದಲಿಗೆ ಇನ್ನೊಂದು ತಿಂಗಳು ಆಟದಿಂದ ಫ್ರೀ ಬಿಡಿ ಎಂದು ಮನವಿ ಮಾಡಿದ್ದಾರೆ. ನವೆಂಬರ್...

ಭಾರತದ ವಿರುದ್ಧ 6 ವಿಕೆಟ್‍ಗಳಿಂದ ಗೆದ್ದು ವಾಂಖೆಡೆಯಲ್ಲಿ ದಾಖಲೆ ನಿರ್ಮಿಸಿದ ಕಿವೀಸ್

2 years ago

ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 281 ರನ್ ಗಳ ಸುಲಭ ಸವಾಲನ್ನು ಪಡೆದ ನ್ಯೂಜಿಲೆಂಡ್ ಟಾಮ್ ಲಥಾಮ್...

10 ವರ್ಷದ ಬಳಿಕ ಏಷ್ಯಾ ಕಪ್ ಹಾಕಿ ಗೆದ್ದ ಭಾರತ

2 years ago

ಢಾಕಾ: 10 ವರ್ಷದ ಬಳಿಕ ಭಾರತದ ಹಾಕಿ ತಂಡ ಏಷ್ಯಾ ಕಪ್ ಗೆದ್ದು ಕೊಂಡಿದೆ. ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಸೋಲಿಸಿ ಭಾರತ ಗೆಲುವಿನ ನಗೆ ಬೀರಿದೆ. ಪಂದ್ಯದ ಆರಂಭದ ಮೂರು ನಿಮಿಷದಲ್ಲಿಯೇ ರಮಣ್ ದೀಪ್ ಸಿಂಗ್ ಮೊದಲ ಗೋಲು ಬಾರಿಸಿದರೆ,...

ಟೀಂ ಇಂಡಿಯಾಗೆ ಧೋನಿಯೇ ಈಗಲೂ ನಾಯಕರಂತೆ!

2 years ago

ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿದ್ದರೂ, ಆನ್ ಫೀಲ್ಡ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯೇ ನಿಜವಾದ ನಾಯಕರಂತೆ. ಇದನ್ನು ಈ ಹಿಂದಿನ ಹಲವು ಪಂದ್ಯಗಳಲ್ಲಿನ ಧೋನಿ ಮತ್ತು ಕೊಹ್ಲಿ ನಡೆ ಸಾಬೀತು ಪಡಿಸಿದ್ದರೂ ಈಗ ಭಾರತದ ತಂಡದ ಯುವ ಆಟಗಾರ...