Wednesday, 17th July 2019

Recent News

2 years ago

ಐಪಿಎಲ್ ಪ್ರಸಾರದ ಹಕ್ಕು ಸ್ಟಾರ್ ಇಂಡಿಯಾ ಪಾಲು: ಎಷ್ಟು ಕೋಟಿ ಬಿಡ್? ಇನ್ನು ಮುಂದೆ 1 ಪಂದ್ಯದ ಟಿವಿ ಶುಲ್ಕ ಎಷ್ಟು ಗೊತ್ತಾ?

ಮುಂಬೈ: 2018ರಿಂದ 2022ರವರೆಗಿನ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಜಾಗತಿಕ ಪ್ರಸಾರದ ಹಕ್ಕನ್ನು ಸ್ಟಾರ್ ಇಂಡಿಯಾ ಪಡೆದುಕೊಂಡಿದೆ. ಸೋಮವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ 16,347 ಕೋಟಿ ರೂ. ನೀಡಿ ಟಿವಿ ಮತ್ತು ಡಿಜಿಟಲ್ ಮೀಡಿಯಾದ ಹಕ್ಕನ್ನು ಸ್ಟಾರ್ ಇಂಡಿಯಾ ಪಡೆದುಕೊಂಡಿದೆ. ಭಾರತದಲ್ಲಿ ಪ್ರಸಾರದ ಹಕ್ಕಿಗಾಗಿ ಸೋನಿ ಪಿಕ್ಚರ್ಚ್ 11,050 ಕೋಟಿ ರೂ. ಹಣವನ್ನು ಬಿಡ್ ಮಾಡಿದ್ದರೆ ಸ್ಟಾರ್ ಇಂಡಿಯಾ 6196.94 ಕೋಟಿ ರೂ. ಹಣವನ್ನು ಭಾರತದ ಪ್ರಸಾರಕ್ಕೆ ಬಿಡ್ ಮಾಡಿತ್ತು. ಆದರೆ ಸೋನಿ ಪಿಕ್ಚರ್ಸ್ ಇತರ ಹಕ್ಕು ಗಳಿಗೆ […]

2 years ago

ಐಸಿಸಿ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಜಸ್‍ಪ್ರೀತ್ ಬುಮ್ರಾ ಸರ್ವಶ್ರೇಷ್ಠ ಸಾಧನೆ!

ದುಬೈ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ 15 ವಿಕೆಟ್ ಕಿತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಸ್‍ಪ್ರೀತ್ ಬುಮ್ರಾ ಐಸಿಸಿ ಪ್ರಕಟಿಸಿದ ನೂತನ ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. 23 ವರ್ಷದ ಬುಮ್ರಾ ಜೂನ್ ತಿಂಗಳಿನಲ್ಲಿ 24 ಶ್ರೇಯಾಂಕ ಪಡೆಯುವ ಮೂಲಕ ಜೀವನ ಶ್ರೇಷ್ಠ ಸಾಧನೆ ಮಾಡಿದ್ದರು. ಆದರೆ ಈಗ ಶ್ರೀಲಂಕಾ ವಿರುದ್ಧದ...

ಏಕದಿನ ಕ್ರಿಕೆಟ್‍ನಲ್ಲಿ ಧೋನಿಯಿಂದ ಮತ್ತೊಂದು ವಿಶ್ವದಾಖಲೆ!

2 years ago

ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಹೌದು. ಶ್ರೀಲಂಕಾ ವಿರುದ್ಧದ ಐದನೇ ಪಂದ್ಯದಲ್ಲಿ ಚಹಲ್ ಬೌಲಿಂಗ್ ನಲ್ಲಿ ಅಖಿಲಾ ಧನಂಜಯರನ್ನು ಸ್ಟಂಪ್ ಔಟ್ ಮಾಡುವ ಮೂಲಕ...

ಭಾರತಕ್ಕೆ 168 ರನ್‍ಗಳ ಭರ್ಜರಿ ಜಯ

2 years ago

ಕೊಲಂಬೋ: ಶ್ರೀಲಂಕಾ ನಾಲ್ಕನೇ ಏಕದಿನ ಪಂದ್ಯವನ್ನು 168 ರನ್ ಗಳಿಂದ ಜಯಗಳಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ಗೆಲ್ಲಲು 376 ರನ್ ಗಳ ಕಠಿಣ ಸವಾಲನ್ನು ಪಡೆದ ಶ್ರೀಲಂಕಾ 42.4 ಓವರ್ ಗಳಲ್ಲಿ 207 ರನ್‍ಗಳಿಸಿ ಆಲೌಟ್...

ದ್ವಿಶತಕದ ಜೊತೆಯಾಟದ ದಶ ದಾಖಲೆ ಬರೆದ ವಿರಾಟ್ ಕೊಹ್ಲಿ!

2 years ago

ಬೆಂಗಳೂರು: ಏಕದಿನ ಪಂದ್ಯಗಳಲ್ಲಿ 10 ಬಾರಿ ದ್ವಿಶತಕದ ಜೊತೆಯಾಟ ಆಡುವ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. 10 ಬಾರಿ ದ್ವಿಶತಕದ ಜೊತೆಯಾಟ ಆಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ ಕೊಹ್ಲಿ. ಶ್ರೀಲಂಕಾ ವಿರುದ್ಧದ 4ನೇ ಏಕದಿನ...

ನಾಟೌಟಲ್ಲೂ ಧೋನಿ ವಿಶ್ವ ದಾಖಲೆ!

2 years ago

ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯ ದಾಖಲೆಗಳ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ಈಗಾಗಲೇ 2 ದಾಖಲೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಟೌಟ್ ಆಗುವ ಮೂಲಕ 73 ಬಾರಿ...

ಭಾರತಕ್ಕೆ ಸರಣಿ: ಲಂಕಾ ಆಟಗಾರರ ವಿರುದ್ಧ ರೊಚ್ಚಿಗೆದ್ದ ಪ್ರೇಕ್ಷಕರು

2 years ago

ಕ್ಯಾಂಡಿ: ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಇನ್ನು 2 ಪಂದ್ಯ ಬಾಕಿ ಇರುವಂತೆಯೇ ಮೈಕ್ರೋಮ್ಯಾಕ್ಸ್ ಸರಣಿಯನ್ನು ಜಯಗಳಿಸಿದೆ. 218 ರನ್‍ಗಳ ಸುಲಭ ಸವಾಲನ್ನು ಪಡೆದ ಭಾರತ ರೋಹಿತ್ ಶರ್ಮಾ ಅವರ...

ಮೊನ್ನೆ ಮದುವೆ, ನಿನ್ನೆ ಟೀಂ ಇಂಡಿಯಾ ಬೆಚ್ಚಿ ಬೀಳಿಸಿದ ಸ್ಪಿನ್ನರ್!

2 years ago

– ಮದುವೆಯಾದ 24 ಗಂಟೆಯಲ್ಲೇ ತಂಡಕ್ಕೆ ವಾಪಾಸಾದ ಧನಂಜಯ – ಟೀಂ ಇಂಡಿಯಾದ 6 ವಿಕೆಟ್ ಪಡೆದು ಮ್ಯಾನ್ ಆಫ್ ದಿ ಮ್ಯಾಚ್ ಬೆಂಗಳೂರು: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಒಂದು ಹಂತದಲ್ಲಿ ಟೀಂ ಇಂಡಿಯಾವನ್ನು ಸೋಲಿನ ದವಡೆಯಲ್ಲಿತ್ತು. ಆದರೆ...