Wednesday, 23rd October 2019

Recent News

2 years ago

ಶತಕ ಸಿಡಿಸಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರೋಹಿತ್ ಶರ್ಮಾ

ಪೋರ್ಟ್ ಎಲಿಜಬೆತ್: ಕೇವಲ ಮೂರು ಪಂದ್ಯಗಳಲ್ಲಿ ವಿಫಲವಾದ ಕಾರಣಕ್ಕೆ ಆಟಗಾರನ ಸಾಮರ್ಥ್ಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮಾಧ್ಯಮಗಳ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿದ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೋಹಿತ್ ಶರ್ಮಾ, ನಾನು ಕೇವಲ ಮೂರು ಪಂದ್ಯಗಳಲ್ಲಿ ಅಲ್ಪ ಮೊತ್ತಕ್ಕೆ ಔಟ್ ಆಗಿದ್ದ ಮಾತ್ರಕ್ಕೆ ಕೆಟ್ಟ ಪ್ರದರ್ಶನ ನೀಡಿದ್ದೇನೆ ಎಂದು ಹೇಗೆ ನಿರ್ಧಾರಕ್ಕೆ ಬರುತ್ತೀರಿ? ಒಂದು […]

2 years ago

ರೋ`ಹಿಟ್’ ಸಿಕ್ಸರ್ ಗೆ ಸಚಿನ್ ಸಾಧನೆ ಬ್ರೇಕ್!

ಪೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್ ಸಿಕ್ಸ್ ಸಾಧನೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಭಾರತ ಪರ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತರಾಷ್ಟ್ರೀಯ ಪಂದ್ಯಗಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ಸಿಕ್ಸರ್ ಸಿಡಿದ ಪಟ್ಟಿಯಲ್ಲಿ...

ಕ್ರಿಸ್ ಗೇಲ್, ಅಜರುದ್ದೀನ್ ಸಾಧನೆಯನ್ನು ಹಿಂದಿಕ್ಕಿದ ಕೊಹ್ಲಿ

2 years ago

ಜೋಹನ್ಸ್ ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 75 ರನ್ ಸಿಡಿಸಿ ಏಕದಿನದಲ್ಲಿ 9,423 ರನ್ ಪೂರ್ಣಗೊಳಿಸಿದರು. ಈ ಮೂಲಕ ವಿಂಡಿಸ್ ಆಟಗಾರರ ಕ್ರಿಸ್ ಗೇಲ್ ಹಾಗೂ...

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

2 years ago

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ,...

ಅಳಿಯ ಕೊಹ್ಲಿಗೆ ಸ್ಪೆಷಲ್ ಗಿಫ್ಟ್ ನೀಡಿದ ಅನುಷ್ಕಾ ಶರ್ಮಾ ತಂದೆ

2 years ago

ಮುಂಬೈ: ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮದುವೆಯಾದಾಗಿನಿಂದ ಅವರ ಪ್ರೇಮ ದಿನದಿಂದ ದಿನಕ್ಕೆ ಇಮ್ಮಡಿಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿರುಷ್ಕಾ ದಂಪತಿ ಹಾಕುವ ಪೋಸ್ಟ್ ಗಳೇ ಇದಕ್ಕೆ ಸಾಕ್ಷಿ. ಇದೀಗ ಅನುಷ್ಮಾ ಶರ್ಮಾ ಅವರ ತಂದೆ, ಅಳಿಯ ವಿರಾಟ್ ಕೊಹ್ಲಿಗೆ...

ಸಚಿನ್ ಪುತ್ರಿ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿದ್ದ ಟೆಕ್ಕಿ ಅರೆಸ್ಟ್

2 years ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ ಅವರ ಪುತ್ರಿ ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತರೆದಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿತಿನ್ ಆತ್ಮರಾಮ್ ಸೈಸೋದ್ (39) ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದ ಟೆಕ್ಕಿ. ನಿತಿನ್ ಹಣ ಮಾಡುವ...

ಉಳಿದವರಿಗೆ ಕಡಿಮೆ ನೀಡಿ, ನನಗೆ ಮಾತ್ರ ಜಾಸ್ತಿ ನಗದು ಬಹುಮಾನ ಯಾಕೆ: ರಾಹುಲ್ ದ್ರಾವಿಡ್

2 years ago

ಬೆಂಗಳೂರು: ಟೀಂ ಇಂಡಿಯಾ ಅಂಡರ್ 19 ತಂಡ ವಿಶ್ವಕಪ್ ಗೆದ್ದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿದ ನಗದು ಬಹುಮಾನದಲ್ಲಿನ ತಾರತಮ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಡರ್ 19 ತಂಡ ಐಸಿಸಿ ವಿಶ್ವಕಪ್ ಮೂಡಿಗೆರಿಸಿಕೊಳ್ಳುವ ಮೂಲಕ ವಿಶ್ವದ...

ಯುವಿಪಾಜಿ ನನಗೆ ತುಂಬಾ ಸಹಾಯ ಮಾಡಿದ್ದಾರೆ: ಶುಬ್‍ಮನ್ ಗಿಲ್

2 years ago

ಬೆಂಗಳೂರು: ಯುವರಾಜ್ ಸಿಂಗ್ ನೀಡಿದ ಮಾರ್ಗದರ್ಶನದಿಂದಾಗಿ ನಾನು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ನೆರವಾಯಿತು ಎಂದು ಶುಬ್‍ಮನ್ ಗಿಲ್ ಹೇಳಿದ್ದಾರೆ. ಐಸಿಸಿ ಅಂಡರ್ 19 ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ನಾನು ಬೆಂಗಳೂರು...