Monday, 19th August 2019

Recent News

2 years ago

ಕೊಹ್ಲಿಗೆ ಧೋನಿಯ ಈ ಒಂದು ದಾಖಲೆ ಮುರಿಯಲು ಸಾಧ್ಯವೇ ಇಲ್ಲ

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಹೋಗುತ್ತಿದ್ದಾರೆ. ಆದರೆ ಧೋನಿ ಆಸ್ಟ್ರೇಲಿಯಾ ವಿರುದ್ಧ ನಿರ್ಮಿಸಿರುವ ಒಂದು ದಾಖಲೆಯನ್ನು ಕೊಹ್ಲಿಗೆ ಮುರಿಯಲು ಸಾಧ್ಯವಿಲ್ಲ. ಹೌದು. ಮಹೇಂದ್ರ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇದೂವರೆಗೆ ಸ್ವದೇಶದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿರಲಿಲ್ಲ. ಆದರೆ ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲುವ ಮೂಲಕ ಕೊಹ್ಲಿಗೆ ಈ ವಿಶಿಷ್ಟ ದಾಖಲೆಯನ್ನು ಇನ್ನು ಮುಂದೆ ಮುರಿಯಲು ಸಾಧ್ಯವಿಲ್ಲದಂತಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ […]

2 years ago

ಕಾರ್ಗಿಲ್ ಹುತಾತ್ಮ ಯೋಧನ ಮಗಳ ಈ ಹಳೇ ಪೋಸ್ಟ್ ಗೆ ಸೆಹ್ವಾಗ್ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ: ರಾಮ್‍ಜಸ್ ಕಾಲೇಜಿನಲ್ಲಿ ಕಳೆದ ಬುಧವಾರ ನಡೆದ ಗಲಾಟೆಯ ನಂತರ ಕಾರ್ಗಿಲ್ ಹುತಾತ್ಮ ಯೋಧನ ಮಗಳು ಹಾಗು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗುರ್‍ಮೆಹರ್ ಕೌರ್ ಅವರ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದ್ದು, ಇದೀಗ ವೀರೇಂದ್ರ ಸೆಹ್ವಾಗ್ ಹಾಗೂ ನಟ ರಂದೀಪ್ ಹೂಡಾ, ಕೌರ್ ಅವರ ಹಳೆಯ ಫೋಟೋವೊಂದನ್ನ ಉದ್ದೇಶಿಸಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ...

ಒಂದೂವರೆ ದಿನದಲ್ಲಿ 22 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ಟೆಸ್ಟ್

2 years ago

  ಪುಣೆ: ಮೊದಲ ದಿನ ಭಾರತೀಯ ಬೌಲರ್‍ಗಳು ಮೇಲುಗೈ. ಎರಡನೇ ದಿನ ಆಸ್ಟ್ರೇಲಿಯಾ ಬೌಲರ್‍ಗಳ ಮೇಲುಗೈ. ಒಂದೂವರೆ ದಿನದಲ್ಲೇ 22 ವಿಕೆಟ್ ಪತನ. ಇದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ  ಹೈಲೈಟ್ಸ್. ಮೊದಲ ದಿನ ಉಮೇಶ್...

ಆರಂಭದ ಆಟಕ್ಕೆ ಸಿಕ್ಕಿದ್ದು 500 ರೂ. ಈಗ ಸೇಲ್ ಆಗಿದ್ದು 2.6 ಕೋಟಿಗೆ: ಇದು ಬೌಲರ್‍ನ ಸಾಧನೆಯ ಕಥೆ

2 years ago

ನವದೆಹಲಿ: ಕ್ಲಬ್ ಮ್ಯಾಚ್‍ನಲ್ಲಿ ಅತ್ಯುತ್ತಮ ಬೌಲಿಂಗ್ ಸಾಧನೆ ಮಾಡಿದ್ದಕ್ಕೆ 500 ರೂ. ಸಿಕ್ಕಿತ್ತು. ಇದು ಕ್ರಿಕೆಟ್ ಆಡಿದ್ದಕ್ಕೆ ಆತನಿಗೆ ದೊರೆತ ಮೊದಲ ಹಣ. ಆದರೆ ಈಗ ಆ ಕ್ರಿಕೆಟಿಗ 2.6 ಕೋಟಿ ರೂ. ಸೇಲ್ ಆಗಿದ್ದಾನೆ. ಇದು ಹೈದರಾಬಾದ್ ಮೂಲದ ಮೊಹಮ್ಮದ್...

ಯಾರು, ಯಾವ ತಂಡಕ್ಕೆ, ಎಷ್ಟು ಹಣಕ್ಕೆ ಸೇಲ್: ಪೂರ್ಣ ಪಟ್ಟಿ ಓದಿ

2 years ago

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡಿನ ಬೆನ್ ಸ್ಟೋಕ್ಸ್ ಅತೀ ಹೆಚ್ಚು ಮೊತ್ತಕ್ಕೆ...

ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

2 years ago

ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ...

ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್‍ಬೈ ಹೇಳಿದ ಶಾಹಿದ್ ಅಫ್ರಿದಿ

2 years ago

ಇಸ್ಲಾಮಾಬಾದ್: ಪಾಕಿಸ್ತಾನದ ಆಲ್ ರೌಂಡರ್ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ. ಭಾನುವಾರದಂದು ಅಫ್ರಿದಿ ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಹೊಂದುತ್ತಿರುವ ಬಗ್ಗೆ ಘೋಷಿಸಿದ್ರು. 36 ವರ್ಷದ ಅಫ್ರೀದಿ ಈಗಾಗಲೇ ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನ...

ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

2 years ago

ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ ಇದ್ದಾರೆ. ಉಳಿದಂತೆ 130 ಮಂದಿ...